ಕತ್ರಿನಾ ಕೈಫ್ ಕೆನ್ನೆಯಷ್ಟು ರಸ್ತೆ ನೈಸ್ ಆಗಿರಬೇಕು: ರಾಜೇಂದ್ರ ಸಿಂಗ್ ಗುಧಾ
ಜೈಪುರ್: ಕತ್ರಿನಾ ಕೈಫ್ ಅವರ ಕೆನ್ನೆಯಂತೆ ರಸ್ತೆಗಳನ್ನು ನಿರ್ಮಿಸಬೇಕು ಎಂದು ಹೇಳುವ ಮೂಲಕವಾಗಿ ರಾಜಸ್ಥಾನ ಸಚಿವ…
ಬೆಂಗಳೂರಲ್ಲಿ ಮಳೆ ಅನಾಹುತ – ರಾಜಕಾಲುವೆ ಒಡೆದು ರಸ್ತೆ, ಮನೆಗಳಿಗೆ ನುಗ್ಗಿದ ನೀರು
ಬೆಂಗಳೂರು: ನಗರದಲ್ಲಿ ತಡರಾತ್ರಿ ಸುರಿದ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಒಂದು ಕಡೆ ಮಳೆ ಸಮಸ್ಯೆಯಾದರೆ…
ಆಂಧ್ರಪ್ರದೇಶದಲ್ಲಿ ವರುಣನ ಆರ್ಭಟ – 14 ಮಂದಿ ಸಾವು, 18ಕ್ಕೂ ಹೆಚ್ಚು ಮಂದಿ ನಾಪತ್ತೆ
ಹೈದರಾಬಾದ್: ಆಂಧ್ರಪ್ರದೇಶದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆಗೆ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ ಮತ್ತು…
ಹೊತ್ತಿ ಉರಿದ ಬಸ್- 12 ಮಂದಿ ಸಜೀವ ದಹನ
ಜೈಪುರ್: ಖಾಸಗಿ ಬಸ್ ಮತ್ತು ಟ್ಯಾಂಕರ್ ಡಿಕ್ಕಿಯಾದ ಪರಿಣಾಮ ಬಸ್‍ಗೆ ಬೆಂಕಿ ಹೊತ್ತಿಕೊಂಡು ಸುಮಾರು 12…
ಕಳಪೆ ರಸ್ತೆ ನಿರ್ಮಾಣ ಮಾಡುವ ಗುತ್ತಿಗೆದಾರರ ಬಿಲ್ ತಡೆ ಹಿಡಿಯಿರಿ: ಶ್ರೀಮಂತ್ ಪಾಟೀಲ್
ಚಿಕ್ಕೋಡಿ: ಕಳಪೆ ಮಟ್ಟದ ರಸ್ತೆಗಳನ್ನ ನಿರ್ಮಿಸುವ ಗುತ್ತಿಗೆದಾರರಿಗೆ ರಸ್ತೆ ನಿರ್ಮಾಣದ ಗುತ್ತಿಗೆ ನೀಡದಂತೆ ಕಾಗವಾಡ ಕ್ಷೇತ್ರದ…
ತಂದೆ ಜೊತೆ ಸ್ಕೂಟರ್‌ನಲ್ಲಿ ತೆರಳ್ತಿದ್ದಾಗ ಹರಿದ ಲಾರಿ- ಮಗಳು ಸಾವು
ಚಾಮರಾಜನಗರ: ತಂದೆಯೊಂದಿಗೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಲಾರಿ ಹರಿದು ಮಗಳೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ…
ವರುಣನ ಆರ್ಭಟಕ್ಕೆ ತತ್ತರಿಸಿದ ಬೆಂಗಳೂರು – ಹಲವು ರಸ್ತೆಗಳು ಜಲಾವೃತ
ಬೆಂಗಳೂರು: ದೀಪಾವಳಿ, ಕತ್ತಲೆಯನ್ನು ಅಳಿಸಿ ಬೆಳಕು ಮೂಡಿಸುವ ಹಬ್ಬ. ಆದರೆ ಬೆಂಗಳೂರಿನ ಪ್ರತಿ ಮನೆ ಮನೆಗಳಲ್ಲೂ…
ಶಿವಮೊಗ್ಗದಲ್ಲಿ ರಸ್ತೆಗೆ ಪುನೀತ್ ರಾಜ್‍ಕುಮಾರ್ ಹೆಸರಿಟ್ಟ ಸ್ಥಳೀಯರು
ಶಿವಮೊಗ್ಗ: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಕಾಲಿಕ ನಿಧನದಿಂದ ಅಭಿಮಾನಿಗಳು, ಕುಟುಂಬಸ್ಥರು, ಕಲಾವಿದರು ಸೇರಿದಂತೆ ಪ್ರತಿಯೋಬ್ಬರಿಗೂ…
ಹೊಂಡಗುಂಡಿ ರಸ್ತೆಯಲ್ಲಿ ಡರ್ಟ್ ರೇಸ್ ಪ್ರೊಟೆಸ್ಟ್ – ಗೆದ್ದವರಿಗೆ ಟ್ರೋಫಿ ಜೊತೆ ಮುಲಾಮು
ಉಡುಪಿ: ಕಾರ್ಕಳ ನಗರದ ಸಾಲು, ಸಾಲು ಹೊಂಡದ ರಸ್ತೆಯಲ್ಲಿ ಬೈಕ್ ರೇಸ್ ಮಾಡುವ ಮೂಲಕ ಕಾಂಗ್ರೆಸ್…
ಮದುವೆ ದಿಬ್ಬಣದ ಬಸ್ ಪಲ್ಟಿ – 2 ಸಾವು, 16 ಮಂದಿಗೆ ಗಾಯ
ಚಿಕ್ಕಬಳ್ಳಾಪುರ: ಮದುವೆ ಆರತಕ್ಷತೆಗೆ ಆಗಮಿಸಿ ವಾಪಸ್ಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆ ಬದಿ…