ಲಾರಿ, ಬೈಕ್ ಡಿಕ್ಕಿ – ಬಾಗಿನ ಕೊಟ್ಟು ಬರ್ತಿದ್ದ ತಂದೆ, ಮಗಳು ಸಾವು
ಚಿಕ್ಕಮಗಳೂರು: ಮಗಳಿಗೆ ಬಾಗಿನ ನೀಡಿ ವಾಪಸ್ ಬರುತ್ತಿದ್ದ ತಂದೆ-ಮಗಳು ಅಪಘಾತಕ್ಕೀಡಾಗಿ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ತಾಲೂಕಿನ…
ನೀರಿನ ರಭಸಕ್ಕೆ ಕೊಚ್ಚಿಹೋದ ಸೇತುವೆ- ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತ
- ತೀವ್ರ ಸಂಕಷ್ಟದಲ್ಲಿ ಗ್ರಾಮಸ್ಥರು ಯಾದಗಿರಿ: ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಸತತ ನಾಲ್ಕು ದಿನದಿಂದ…
ಬೀದಿ ನಾಯಿಗಳ ಬಾಯಿಗೆ ಆ್ಯಸಿಡ್ ಹಾಕಿ ಕೊಲೆಗೈದರು
ಭೋಪಾಲ್: ರಸ್ತೆಯಲ್ಲಿದ್ದ ಓಡಾಡುತ್ತಿದ್ದ ಬೀದಿ ನಾಯಿಗಳನ್ನು ಆ್ಯಸಿಡ್ ದಾಳಿ ನಡೆಸಿ ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ…
ಹೆದ್ದಾರಿ ಯೋಜನೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ಕಟೀಲ್ ಸೂಚನೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಯೋಜನೆಗಳನ್ನು ವಿಳಂಬಕ್ಕೆ ಆಸ್ಪದವಿಲ್ಲದಂತೆ ಪೂರ್ಣಗೊಳಿಸಲು…
ದಾರಿಯಲ್ಲಿ ಸಿಕ್ಕಿದ್ದ ಚಿನ್ನವನ್ನು ಪೊಲೀಸರಿಗೆ ಒಪ್ಪಿಸಿದ ಗ್ರಾ.ಪಂ ಸದಸ್ಯ
ತುಮಕೂರು: ಮಧುಗಿರಿ-ಕೊರಟಗೆರೆಯ ಕೆಶಿಪ್ ರಸ್ತೆಯಲ್ಲಿ ಬಿದ್ದಿದ್ದ ಬ್ಯಾಗ್‍ನಲ್ಲಿದ್ದ ಅಂದಾಜು ನಲವತ್ತೈದು ಗ್ರಾಂ ಚಿನ್ನಾಭರಣಗಳನ್ನು ಗ್ರಾಮ ಪಂಚಾಯಿತಿ…
ಮೈಸೂರಿನ ಜನರಿಗೆ ನವಿಲು ಯಾವುದು? ಕೆಂಭೂತ ಯಾವುದು ಎಂಬುದು ಗೊತ್ತಿದೆ: ಮಹದೇವಪ್ಪ
ಮೈಸೂರು: ಮೈಸೂರು-ಬೆಂಗಳೂರು ದಶಪಥ ರಸ್ತೆ ಯೋಜನೆ ಶುರು ಮಾಡಿದ್ದು ಯಾರು ಅಂತಾ ಜನರಿಗೆ ಗೊತ್ತಿದೆ. ನಾನೇ…
ಸಭೆಯಲ್ಲಿ ಲಸಿಕೆ, ಹಬ್ಬಗಳ ನಡುವೆ ವೈರಸ್ ನಿಯಂತ್ರಣ ಕುರಿತು ಚರ್ಚೆ: ಗೌರವ್ ಗುಪ್ತ
ಬೆಂಗಳೂರು: ಗಣೇಶ ಹಬ್ಬ ಆಚರಣೆ ಸಂಬಂಧ ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ. ಸಭೆಯಲ್ಲಿ ಕೊರೊನಾ ಲಸಿಕೆ…
ಬಸ್‍ಗೆ ದಾರಿ ಬಿಡದೇ ಬೈಕ್‍ನಲ್ಲಿ ಯುವಕನ ಪುಂಡಾಟ – ಹಿಡಿದು ಥಳಿಸಿದ ಸಾರ್ವಜನಿಕರು
ಹಾಸನ : ಸಾರಿಗೆ ಬಸ್‍ಗೆ ದಾರಿ ಬಿಡದೇ ಪುಂಡಾಟ ಮೇರೆದ ಯುವಕನಿಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿರುವ…
ನಿಂತಿದ್ದ ಲಾರಿಗೆ ಡಿವೈಎಸ್‍ಪಿ ವಾಹನ ಡಿಕ್ಕಿ
-ಡಿವೈಎಸ್‍ಪಿ ವೆಂಕಟೇಶ್ ಉಗಿಬಂಡಿ ಸೇರಿ ಇಬ್ಬರಿಗೆ ತೀವ್ರ ಒಳಪೆಟ್ಟು ಯಾದಗಿರಿ: ಜಿಲ್ಲೆಯ ಸುರಪುರ ಉಪ ವಿಭಾಗದ…
ಕುರಿ ಸಂತೆಯಿಂದ ಟ್ರಾಫಿಕ್ ಜಾಮ್ – ಅಂಬುಲೆನ್ಸ್ ಗೂ ಜಾಗ ಬಿಡದ ಜನ
ರಾಯಚೂರು: ಜಿಲ್ಲೆಯ ಸಿಂಧನೂರಿನಲ್ಲಿ ಎಪಿಎಂಸಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರಾಜ್ಯ ಹೆದ್ದಾರಿ ಬಂದ್ ಆಗಿದ್ದು, ಟ್ರಾಫಿಕ್ ಜಾಮ್‍ನಲ್ಲಿ…
