ಕುರಿ ಸಂತೆಯಿಂದ ಟ್ರಾಫಿಕ್ ಜಾಮ್ – ಅಂಬುಲೆನ್ಸ್ ಗೂ ಜಾಗ ಬಿಡದ ಜನ
ರಾಯಚೂರು: ಜಿಲ್ಲೆಯ ಸಿಂಧನೂರಿನಲ್ಲಿ ಎಪಿಎಂಸಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರಾಜ್ಯ ಹೆದ್ದಾರಿ ಬಂದ್ ಆಗಿದ್ದು, ಟ್ರಾಫಿಕ್ ಜಾಮ್ನಲ್ಲಿ…
ಗುಂಡಿ ಬಿದ್ದಿರುವ ಗ್ರಾಮೀಣ ಭಾಗದ ರಸ್ತೆಗಳು- ಪ್ರಯಾಣಿಕರು ಹೈರಾಣು
ಹಾವೇರಿ: ಜಿಲ್ಲೆಯಲ್ಲಿ ಸುರಿದ ಭಾರೀ ಮಳೆ, ನೆರೆಯಿಂದಾಗಿ 1,292 ಕಿ.ಮೀ.ಯಷ್ಟು ರಸ್ತೆ ಹಾಳಾಗಿ, 197 ಕೋಟಿ…
ಹುಬ್ಬಳ್ಳಿ-ಧಾರವಾಡ ಗುಂಡಿಗಳ ನಗರ ಬಿಜೆಪಿ ವಿರುದ್ಧ ಡಿಕೆಶಿ ಕಿಡಿ
ಹುಬ್ಬಳ್ಳಿ: ಬಿಜೆಪಿಯವರಿಗೆ ಒಂದು ಭರವಸೆಯನ್ನು ಈಡೇರಿಸಲು ಅಗಿಲ್ಲ. ಮತ್ಯಾಕೆ ಮತ ಕೇಳ್ತಾ ಇದ್ದಾರೆ? ಮತದಾರರನ್ನು ಭಾವನಾತ್ಮಕವಾಗಿ…
ಹಳ್ಳಕೊಳ್ಳದಂತಿರುವ ರಸ್ತೆಯಲ್ಲಿ ಭತ್ತದ ಪೈರು ನಾಟಿ ಮಾಡಿ ಪ್ರತಿಭಟನೆ
ಬೆಂಗಳೂರು: ರಸ್ತೆಯನ್ನು ದುರಸ್ತಿ ಮಾಡದ ಬಿಬಿಎಂಪಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಸ್ಥಳೀಯ ನಿವಾಸಿಗಳು ರಸ್ತೆಯಲ್ಲಿ…
ಮತ ಕೇಳಲು ಬರಬೇಡಿ- ಹುಬ್ಬಳ್ಳಿ ಮತದಾರರಿಂದ ಮನೆಗೆ ಬಹಿಷ್ಕಾರದ ಬೋರ್ಡ್
ಹುಬ್ಬಳ್ಳಿ: ಮತ ಕೇಳಲು ಬರಬೇಡಿ ಎಂಬ ಬೋರ್ಡ್ ಹಿಡಿದು ನಿಂತು ಹಾಗೂ ಮನೆ ಗೇಟ್ಗಳಿಗೆ ಅಂಟಿಸಿ…
ಡೆಹ್ರಾಡೂನ್-ಹೃಷಿಕೇಶ್ ಹೆದ್ದಾರಿಯಲ್ಲಿ ಮುರಿದು ಬಿದ್ದ ಸೇತುವೆ- ಜನಜೀವನ ಅಸ್ತವ್ಯಸ್ತ
ಡೆಹ್ರಾಡೂನ್: ಕಳೆದ ಮೂರು ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಲವೆಡೆ ಭೂಕುಸಿತವುಂಟಾಗಿದ್ದು, ಹೃಷಿಕೇಶ್-ದೇವಪ್ರಯಾಗ್, ಹೃಷಿಕೇಶ್-ತೆಹ್ರಿ…
ಅಧಿಕಾರಿಗಳಿಗೆ ಸೆಡ್ಡು ಹೊಡೆದು ಗ್ರಾಮಸ್ಥರಿಂದಲೇ ಗುಡ್ಡ ಅಗೆದು ರಸ್ತೆ ನಿರ್ಮಾಣ!
ಕಾರವಾರ: ಅಣಶಿ ಘಟ್ಟದಲ್ಲಿ ಹೆದ್ದಾರಿ ಸಹಿತ ಗುಡ್ಡ ಕುಸಿದು ಒಂದು ತಿಂಗಳು ಕಳೆದಿದ್ದು, ಈವರೆಗೂ ಮರುಸಂಪರ್ಕ…
ರಸ್ತೆಬದಿ ಲೋಡ್ಗಟ್ಟಲೇ ಕೊತ್ತಂಬರಿ ಸೊಪ್ಪು – ಮುಗಿಬಿದ್ದ ಜನ
ಚಿಕ್ಕಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ರಸ್ತೆ ಬದಿ ಸುರಿಯಲಾಗಿದ್ದ ಲೋಡ್ಗಟ್ಟಲೇ ಕೊತ್ತಂಬರಿ ಸೊಪ್ಪಿಗಾಗಿ ಜನ…
ಆರು ಜಿಲ್ಲೆಗಳ ರಸ್ತೆಗೆ ದಿವಂಗತ ಕಲ್ಯಾಣ್ ಸಿಂಗ್ ಹೆಸರು
ಲಕ್ನೋ: ಮಾಜಿ ಮುಖ್ಯಮಂತ್ರಿ, ದಿವಂಗತ ಕಲ್ಯಾಣ್ ಸಿಂಗ್ ಹೆಸರನ್ನು ಉತ್ತರ ಪ್ರದೇಶದ ಆರು ಜಿಲ್ಲೆಗಳ ರಸ್ತೆಗೆ…
ಬಿಜೆಪಿ ಮುಖಂಡನ ಬರ್ಬರ ಹತ್ಯೆ- ಕಾರು ಸಮೇತ ಸುಟ್ಟು ಹಾಕಿದ್ರಾ ದುಷ್ಕರ್ಮಿಗಳು?
ಹೈದರಾಬಾದ್: ಬಿಜೆಪಿ ಮಾಜಿ ಉಪಾಧ್ಯಕ್ಷ ಮತ್ತು ಉದ್ಯಮಿ ವಿ.ಶ್ರೀನಿವಾಸ ಪ್ರಸಾದ್ ಮೃತದೇಹ ಹೈದರಾಬಾದ್ನ ಮೇದಕ್ನಲ್ಲಿ ಪತ್ತೆಯಾಗಿದೆ.…
