ಸರಕಿಗೆ ಹಗ್ಗ ಕಟ್ಟುತ್ತಿದ್ದ ಚಾಲಕನಿಗೆ ಗುದ್ದಿದ ಕಾರು- ಲಾರಿ ಡ್ರೈವರ್ ದುರ್ಮರಣ
ಬೆಳಗಾವಿ: ಬೆಳ್ಳಂಬೆಳಗ್ಗೆ ಯರಗಟ್ಟಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಲಾರಿ ಚಾಲಕ (Lorry Driver) ಸ್ಥಳದಲ್ಲೇ…
ಚಡ್ಡಿಗಳೇ ಎಚ್ಚರ – PFI ಬ್ಯಾನ್ ಬೆನ್ನಲ್ಲೇ ರಸ್ತೆ ಮೇಲೆ ಎಚ್ಚರಿಕೆಯ ಬರಹ
ಮಂಗಳೂರು: ಬ್ಯಾನ್ ಬೆನ್ನಲ್ಲೇ ರಸ್ತೆ ಮೇಲೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಯಿಂದ ಎಚ್ಚರಿಕೆಯ…
ಎಣ್ಣೆ ನಶೆಯಲ್ಲಿ ಕಾರ್ ಚಾಲಕನ ಅವಾಂತರ – ನಡುರಸ್ತೆಯಲ್ಲೇ ಕಾರ್ ನಿಲ್ಲಿಸಿ ನಿದ್ರೆಗೆ ಜಾರಿದ ಭೂಪ
ಮಡಿಕೇರಿ: ಎಣ್ಣೆ ನಶೆಯಲ್ಲಿ ಕಾರ್ (Car) ಚಾಲಕನೋರ್ವ (Driver) ನಡುರಸ್ತೆಯಲ್ಲೇ ಕಾರ್ ನಿಲ್ಲಿಸಿ ನಿದ್ರೆಗೆ (Sleep) …
BBMP ಹೊಸ ಪ್ಲಾನ್ – ರಸ್ತೆ ಗುಂಡಿ ಮುಚ್ಚಲು ಆ್ಯಪ್ ಬಳಕೆ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ (BBMP) ರಸ್ತೆ ಗುಂಡಿಗಳದೇ (Potholes) ಕಾರುಬಾರು. ರಸ್ತೆ (Road)…
ರಸ್ತೆ ವಿಭಜಕದಲ್ಲಿ ಮಲಗಿದ್ದವರ ಮೇಲೆ ಹರಿದ ಟ್ರಕ್- ನಾಲ್ವರು ಸಾವು
ನವದೆಹಲಿ: ರಸ್ತೆ ವಿಭಜಕದಲ್ಲಿ ಮಲಗಿದ್ದವರ ಮೇಲೆ ಟ್ರಕ್ವೊಂದು ಹರಿದು ನಾಲ್ವರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ…
ರಸ್ತೆಗಾಗಿ ದಶಕಗಳಿಂದ ಹೋರಾಟ – ಆಸ್ಪತ್ರೆಗೆ ದಾಖಲಿಸಲು ವದ್ಧೆಯನ್ನು ಜೋಳಿಗೆಯಲ್ಲೇ ಹೊತ್ತೊಯ್ದರು
ಚಿಕ್ಕಮಗಳೂರು: ವೃದ್ಧೆಯನ್ನು (Old Woman) ಆಸ್ಪತ್ರೆಗೆ (Hospital) ಕೊಂಡೊಯ್ಯಲು ದಾರಿ (Road) ಇಲ್ಲದೆ ಜೋಳಿಗೆಯಲ್ಲಿ (Sack)…
ರಸ್ತೆ ಅಗಲೀಕರಣಕ್ಕೆ ಮರಗಳ ಕಟಾವು – ಸಿಡಿದೆದ್ದ ಪರಿಸರ ಪ್ರೇಮಿಗಳು
ಬೆಂಗಳೂರು: ರಾಜ್ಯದ 17 ಜಿಲ್ಲೆಗಳಿಗೆ ಹಾಗೂ ಹೊರ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ನೆಲಮಂಗಲ (Nelamangala) ತಾಲೂಕು…
ಉಡುಪಿ ರೈಲ್ವೇ ಬ್ರಿಡ್ಜ್ನಲ್ಲಿ ನಿತ್ಯಾನಂದ ಬಾಬಾ ಉರುಳುಸೇವೆ
ಉಡುಪಿ: ಜಿಲ್ಲೆಯ ಮಣಿಪಾಲ ರಾಷ್ಟ್ರೀಯ ಹೆದ್ದಾರಿಯ ಇಂದ್ರಾಳಿ ಬ್ರಿಡ್ಜ್ ಬಳಿಯ ರಸ್ತೆ ಅವ್ಯವಸ್ಥೆಯನ್ನು ಖಂಡಿಸಿ ಇಂದು…
ರಸ್ತೆ ಕಾಂಕ್ರೀಟಿಕರಣ ತಡೆದ ಮಹಿಳೆ – ಛತ್ರಿಯ ಹಿಡಿಯಲ್ಲಿ ತಲೆ ಒಡೆದ ಪಂಚಾಯಿತಿ ಸದಸ್ಯ
ಉಡುಪಿ: ನಮ್ಮ ಮನೆಯ ಮುಂದೆ ರಸ್ತೆ ಆಗಲಿ, ನಮ್ಮ ಊರು ಉದ್ಧಾರ ಆಗಲಿ ಅಂತ ಎಲ್ಲರೂ…
ಹದಗೆಟ್ಟ ರಸ್ತೆಯಿಂದ ಗ್ರಾಮಕ್ಕೆ ಬಾರದ ಅಂಬುಲೆನ್ಸ್- ಅರ್ಧ ಕಿ.ಮೀ ನಡೆದು ಬಂದ ತುಂಬುಗರ್ಭಿಣಿ
ರಾಯಚೂರು: ಹದಗೆಟ್ಟ ರಸ್ತೆ ಹಾಗೂ ಹಾಳಾದ ಹಳ್ಳದ ಸೇತುವೆಯಿಂದಾಗಿ ಹೆರಿಗೆಗಾಗಿ ತುಂಬು ಗರ್ಭಿಣಿಯೊಬ್ಬರು ಅಂಬುಲೆನ್ಸ್ ಹತ್ತಲು…