ರೋಹಿಣಿ ಸಿಂಧೂರಿಯಿಂದ 6 ಕೋಟಿ ಅಕ್ರಮ: ಸಾರಾ ಮಹೇಶ್ ಆರೋಪ
ಮೈಸೂರು: ಮಾಜಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸಾರಾ ಮಹೇಶ್ 6 ಕೋಟಿ ಭ್ರಷ್ಟಾಚಾರದ ಗಂಭೀರ…
ಹುಬ್ಬಳ್ಳಿಗೆ ಅಮಿತ್ ಶಾರನ್ನು ಆತ್ಮೀಯವಾಗಿ ಬರಮಾಡಿಕೊಂಡ ಸಿಎಂ
ಹುಬ್ಬಳ್ಳಿ: ಗೃಹ ಸಚಿವ ಅಮಿತ್ ಶಾ ಇಂದು ಹುಬ್ಬಳ್ಳಿಗೆ ಆಗಮಿಸಿದ್ದು, ಅವರನ್ನು ಸಿಎಂ ಬಸವರಾಜ ಬೊಮ್ಮಾಯಿ…
ಬೆಲೆ ಏರಿಕೆ ಬಗ್ಗೆ ಕೇಂದ್ರ ಹಣಕಾಸು ಸಚಿವರ ಜೊತೆ ಚರ್ಚೆ ಮಾಡುವೆ: ಸಿಎಂ
ಧಾರವಾಡ/ಹುಬ್ಬಳ್ಳಿ: ಬೆಲೆ ಏರಿಕೆ ಬಗ್ಗೆ ಕೇಂದ್ರ ಹಣಕಾಸು ಸಚಿವರ ಜೊತೆ ಚರ್ಚೆ ಮಾಡುತ್ತೇನೆ ಎಂದು ಸಿಎಂ…
ಬೆಳಗಾವಿ ಮೂವರು ನಾಯಕರನ್ನ ಪಕ್ಷದಿಂದ ಉಚ್ಛಾಟಿಸಿದ ಬಿಜೆಪಿ
ಬೆಳಗಾವಿ: ಬಿಜೆಪಿ ಬೆಳಗಾವಿ ಜಿಲ್ಲೆಯ ಮೂವರು ನಾಯಕರನ್ನು ತಮ್ಮ ಪಕ್ಷದಿಂದ ಉಚ್ಛಾಟನೆ ಮಾಡಿದೆ. ಬೆಳಗಾವಿ ಜಿಲ್ಲೆಯ…
ವಿಜಯಪುರ ವಿಮಾನ ನಿಲ್ದಾಣಕ್ಕೆ 125 ಕೋಟಿ: ಗೋವಿಂದ ಕಾರಜೋಳ
ವಿಜಯಪುರ: ವಿಜಯಪುರ ವಿಮಾನ ನಿಲ್ದಾಣದ ಮುಂದುವರಿದ ಯೋಜನೆಗೆ 125 ಕೋಟಿ ರೂ. ಅನುಮೋದನೆಗೆ ಸಿಎಂ ಬಸವರಾಜ…
ಲಸಿಕೆ ಮೇಲೆ ಜನರಿಗೆ ನಂಬಿಕೆ ಬಂದಿದೆ: ಡಾ.ಕೆ.ಸುಧಾಕರ್
ಕೋಲಾರ: ಲಸಿಕೆ ಮೇಲೆ ಜನರಿಗೆ ನಂಬಿಕೆ ಬಂದಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ…
ಮಂಡ್ಯದಲ್ಲಿ ಮನೆ ನಿರ್ಮಾಣಕ್ಕೆ ಸುಮಲತಾ ಗುದ್ದಲಿ ಪೂಜೆ
ಮಂಡ್ಯ: ಚುನಾವಣೆಯಲ್ಲಿ ಕೊಟ್ಟ ಮಾತಿನಂತೆ ಸಂಸದೆ ಸುಮಲತಾ ಅಂಬರೀಶ್ ಮಂಡ್ಯದಲ್ಲಿ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ…
ಸಂಪುಟದಲ್ಲಿರುವ ಸಚಿವರು ಪ್ರತಿಭಾವಂತರು – ಸಹೋದ್ಯೋಗಿಗಳಿಗೆ ಸಿಎಂ ಮೆಚ್ಚುಗೆ
ಹಾವೇರಿ: ನನ್ನ ಸಚಿವ ಸಂಪುಟದಲ್ಲಿರುವ ಸಚಿವರು ಪ್ರತಿಭಾವಂತರು, ಕಾರ್ಯಕ್ಷಮತೆಯಿಂದ ಕೆಲಸ ಮಾಡುವವರು ಎಂದು ಸಂಪುಟ ಸಹೋದ್ಯೋಗಿಗಳ…
ನನ್ನ ಸ್ವಂತ ಹಣದಿಂದ ಕ್ಷೇತ್ರದ ಜನರಿಗೆ ಪರಿಹಾರ ನೀಡುತ್ತೇನೆ: ಶ್ರೀಮಂತ ಪಾಟೀಲ್
ಬೆಳಗಾವಿ: ಸರ್ಕಾರ ನೆರೆ ಪರಿಹಾರ ನೀಡದೇ ಇದ್ದರೆ ನನ್ನ ಸ್ವಂತ ಹಣದಿಂದ ಕ್ಷೇತ್ರದ ಜನರಿಗೆ ಪರಿಹಾರ…
85 ಗಂಟೆಯಲ್ಲಿ ಮೈಸೂರಿನ ಅತ್ಯಾಚಾರ ಪ್ರಕರಣ ಭೇದಿಸಿದ ಪೊಲೀಸರಿಗೆ ನನ್ನ ಕೃತಜ್ಞತೆ: ಅರಗ ಜ್ಞಾನೇಂದ್ರ
- ಕುಸಿದು ಬಿದ್ದ ಸಿಬ್ಬಂದಿ, ಮಾನವೀಯತೆ ಮೆರೆದ ಚಿಕ್ಕಮಗಳೂರು ಎಸ್ಪಿ ಚಿಕ್ಕಮಗಳೂರು: 85 ಗಂಟೆಯಲ್ಲಿ ಮೈಸೂರಿನ…