ರಾಜಕೀಯವಾಗಿ ಸುಷ್ಮಾ ಸ್ವರಾಜ್ ಬೆಳೆದು ಬಂದಿದ್ದು ಹೇಗೆ?
ನವದೆಹಲಿ: ಕೇಂದ್ರದ ಮಾಜಿ ವಿದೇಶಾಂಗ ಸಚಿವೆಯಾಗಿದ್ದ ಸುಷ್ಮಾ ಸ್ವರಾಜ್ ಅವರ ಮಂಗಳವಾರ ರಾತ್ರಿ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.…
ಬಿಎಸ್‍ವೈ ಸರ್ಕಾರ ಪಾಪದ ಕೂಸು ಹೆಚ್ಚು ದಿನ ಉಳಿಯಲ್ಲ: ಎಂಬಿಪಿ
ವಿಜಯಪುರ: ನೂತನವಾಗಿ ಅಧಿಕಾರ ಸ್ವೀಕರಿಸಿರುವ ಬಿಎಸ್ ಯಡಿಯೂರಪ್ಪ ಅವರ ಸರ್ಕಾರ ಪಾಪದ ಕೂಸು. ಇದು ಹೆಚ್ಚು…
ಡಿಕೆಶಿ ರಾಜಕೀಯ ಅಂತ್ಯ ಕಾಲ – ಅಹಂಕಾರ, ದರ್ಪ, ಕೊನೆ ಹಂತಕ್ಕೆ ಬರ್ತಿದೆ: ಸಿಪಿ ಯೋಗೇಶ್ವರ್
ಬೆಂಗಳೂರು: ಕಳೆದ ಕೆಲ ದಿನಗಳಿಂದ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ನೋಡಿದರೆ ಡಿಕೆ ಶಿವಕುಮಾರ್ ಅವರ…
ಕೃಷ್ಣಬೈರೇಗೌಡ ಅತ್ಯಂತ ದೊಡ್ಡ ಕುತಂತ್ರಿ: ಎಸ್.ಟಿ.ಸೋಮಶೇಖರ್
ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿಯೇ ಅತ್ಯಂತ ಕುತಂತ್ರ ಮಾಡುವ ವ್ಯಕ್ತಿ ಎಂದರೆ ಅದು ಕೃಷ್ಣಬೈರೇಗೌಡ ಎಂದು ಅನರ್ಹ…
‘ದ್ವೇಷದ ರಾಜಕಾರಣ ಮಾಡಲ್ಲ’ – ಬಹುಮತ ಸಾಬೀತು ಪರೀಕ್ಷೆಯಲ್ಲಿ ಬಿಎಸ್‍ವೈ ಪಾಸ್
ಬೆಂಗಳೂರು: ವಿಧಾನಸಭೆಯಲ್ಲಿ ಸಿಎಂ ಯಡಿಯೂರಪ್ಪ ಬಹುಮತ ಸಾಬೀತು ಪಡಿಸಿದ್ದಾರೆ. 105 ಶಾಸಕರು ಸರ್ಕಾರದ ಪರ ಬೆಂಬಲ…
ರಾಜ್ಯಕ್ಕೆ ಒಳ್ಳೆದಾಗಬೇಕು, ಸ್ಥಿರ ಸರ್ಕಾರ ರಚನೆಯಾಗಬೇಕು : ಯಶ್
ಬೆಂಗಳೂರು: ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ನಟ ರಾಕಿಂಗ್ ಸ್ಟಾರ್ ಯಶ್ ಮಾತನಾಡಿದ್ದು, ರಾಜ್ಯಕ್ಕೆ ಒಳ್ಳೆದಾಗಬೇಕು,…
ಎಚ್‍ಡಿಕೆ ಬಗ್ಗೆ ಮಾತನಾಡುವಷ್ಟು ದೊಡ್ಡವನು ನಾನಲ್ಲ: ಅಭಿಷೇಕ್ ಅಂಬರೀಷ್
ಬೆಂಗಳೂರು: ಮಂಗಳವಾರ ಸಿಎಂ ಸ್ಥಾನಕ್ಕೆ ಹೆಚ್.ಡಿ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಿರುವ ಹಿನ್ನೆಲೆ ನಟ ಅಭಿಷೇಕ್…
ರಾಜ್ಯದ ಹಿತಕ್ಕಾಗಿ ಕೆಲವೊಮ್ಮೆ ಸ್ವಾರ್ಥ ಚಿಂತನೆ ಮಾಡುವೆ- ಜಗ್ಗೇಶ್
ಬೆಂಗಳೂರು: ರಾಜ್ಯದಲ್ಲಿದ್ದ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರ ಮಂಗಳವಾರದಂದು ಪತನವಾಗಿದೆ. ಈ ಹಿನ್ನೆಲೆಯಲ್ಲಿ ನವರಸ ನಾಯಕ…
ರಾಜ್ಯದಲ್ಲಿ ರಾಜಕೀಯ ಪಕ್ಷಗಳು ಮೂರೂ ಬಿಟ್ಟಿವೆ: ಕೋಡಿಹಳ್ಳಿ ಆಕ್ರೋಶ
-ಮರ್ಯಾದೆ ಬಿಟ್ಟು ಶಾಸಕರು ರೆಸಾರ್ಟ್ ಸೇರಿದ್ದಾರೆ ಧಾರವಾಡ: ನಮ್ಮ ರಾಜ್ಯದಲ್ಲಿ ಮೂರು ರಾಜಕೀಯ ಪಕ್ಷಗಳು ಮೂರೂ…
ಸಿಎಂಗೆ ಮಾನ ಮರ್ಯಾದೆ ಇದ್ದರೆ ರಾಜೀನಾಮೆ ನೀಡ್ಬೇಕು – ಹಿರೇಮಠ್
- ನಾಚಿಕೆ ಬಿಟ್ಟು ಆಪರೇಷನ್ ಕಮಲ ಮಾಡುತ್ತಿದೆ ಧಾರವಾಡ: ನಮ್ಮ ರಾಜ್ಯದ ರಾಜಕೀಯ ಬಿಕ್ಕಟ್ಟು ನಗೆಪಾಟಲಿನ…
