ಅಜ್ಮೀರ್ ದರ್ಗಾಗೆ ರೆಡ್ಡಿ ಭೇಟಿ – ಕಾಂಗ್ರೆಸ್ ಪಾಳಯಕ್ಕೆ ಮರ್ಮಾಘಾತ
ಕೊಪ್ಪಳ: ಚುನಾವಣೆ ಹೊಸ್ತಿಲಲ್ಲೇ ಕೆಆರ್‌ಪಿಪಿ (KRPP) ಸಂಸ್ಥಾಪಕ ಜನಾರ್ದನ ರೆಡ್ಡಿ (Janardhana Reddy) ದರ್ಗಾಗೆ ಭೇಟಿ…
ಮೂರು ವರ್ಷದ ಮಗಳನ್ನು ಕೊಂದು ಚಲಿಸುತ್ತಿರುವ ರೈಲಿನಿಂದ ಎಸೆದ ಕ್ರೂರಿ ತಾಯಿ!
ಜೈಪುರ: ಪಾಪಿ ತಾಯಿಯೊಬ್ಬಳು ತನ್ನ ಮೂರು ವರ್ಷದ ಮಗಳನ್ನು ಕೊಂದು ಆಕೆಯ ಶವವನ್ನು ಚಲಿಸುತ್ತಿರುವ ರೈಲಿನಿಂದ…
ಹಳಿ ತಪ್ಪಿದ ಸೂರ್ಯನಗರಿ ಎಕ್ಸ್‌ಪ್ರೆಸ್ ರೈಲಿನ 8 ಬೋಗಿಗಳು!
ಜೈಪುರ: ಮುಂಬೈಯಿಂದ ಜೋಧಪುರಕ್ಕೆ ತೆರಳುತ್ತಿದ್ದ ಸೂರ್ಯನಗರಿ ಎಕ್ಸ್‌ಪ್ರೆಸ್ ರೈಲು (Suryanagari Express) ಹಳಿತಪ್ಪಿರುವ (Derail) ಘಟನೆ…
ಹೊಸ ವರ್ಷದಂದೇ ಭೀಕರ ರಸ್ತೆ ಅಪಘಾತದಲ್ಲಿ 8 ಮಂದಿ ಸಾವು
ಜೈಪುರ: ಹೊಸ ವರ್ಷಾಚರಣೆಯಂದು (New Year) ರಾಜಸ್ಥಾನದಲ್ಲಿ (Rajasthan) ಭೀಕರ ರಸ್ತೆ ಅಪಘಾತ (Road Accident)…
ಜನ ಆಕ್ರೋಶ ಯಾತ್ರೆಯನ್ನು ನಿಲ್ಲಿಸಿ ಮತ್ತೆ ಆರಂಭಿಸಿದ ಬಿಜೆಪಿ
ಜೈಪುರ: ಜಾಗತಿಕವಾಗಿ ಹೆಚ್ಚುತ್ತಿರುವ ಕೊರೊನಾ (Corona) ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ರಾಜಸ್ಥಾನದಲ್ಲಿ (Rajasthan) ಬಿಜೆಪಿ (BJP) 'ಜನ…
ಇಂಗ್ಲಿಷ್ ಮೀಡಿಯಂ ಶಾಲೆಗಳ ಪರ ರಾಹುಲ್ ಗಾಂಧಿ ಬ್ಯಾಟಿಂಗ್
ಜೈಪುರ: ಪ್ರಪಂಚದ ಇತರ ಜನರೊಂದಿಗೆ ಮಾತನಾಡುವಾಗ ಹಿಂದಿ ಕೆಲಸ ಮಾಡುವುದಿಲ್ಲ ಬದಲಿಗೆ ಇಂಗ್ಲಿಷ್ ಕೆಲಸ ಮಾಡುತ್ತದೆ…
ಕಾರ್ಯಕ್ರಮಕ್ಕೆ ಹೋಗ್ಬೇಡ ಎಂದಿದ್ದಕ್ಕೆ ಚಿಕ್ಕಮ್ಮನ ಹತ್ಯೆ- ಬಕೆಟ್‌ನಲ್ಲಿ ದೇಹದ ಪೀಸ್‌ಗಳನ್ನಿಟ್ಟು ಎಸೆದ
ಜೈಪುರ: ವ್ಯಕ್ತಿಯೊಬ್ಬ ತನ್ನ ಚಿಕ್ಕಮ್ಮನನ್ನು (Aunt) ಕೊಂದು ಆಕೆಯ ದೇಹವನ್ನು 10 ತುಂಡುಗಳಾಗಿ ಕತ್ತರಿಸಿ ರಾಜಸ್ಥಾನದ…
ಸಂಸಾರದ ಜಂಜಾಟವೇ ಬೇಡವೆಂದು ದೇವರನ್ನೇ ವರಿಸಿದ ಚೆಲುವೆ
ಜೈಪುರ: ಮದುವೆ (Marriage) ಅನ್ನೋದು ಪ್ರತಿಯೊಬ್ಬರ ಜೀವನದಲ್ಲೂ ತಿರುವು ನೀಡುವ ಸಂಗತಿ. ಎಷ್ಟೋ ಹೆಣ್ಣುಮಕ್ಕಳು ತಮ್ಮಿಷ್ಟದ…
ಇಎಂಐ ಕಟ್ಟು ಎಂದಿದ್ದಕ್ಕೆ ಖಾಸಗಿ ಫೈನಾನ್ಸ್ ಕಂಪನಿಯ ಉದ್ಯೋಗಳ ಮೇಲೆ ಬಿಸಿ ಎಣ್ಣೆ ಎರಚಿದ
ಜೈಪುರ: ಇಎಂಐ (EMI) ಕಟ್ಟು ಎಂದು ಹೇಳಿದ ಫೈನಾನ್ಸ್ ಕಂಪನಿಯ ಇಬ್ಬರು ಉದ್ಯೋಗಿಗಳ ಮೇಲೆ ವ್ಯಕ್ತಿಯೊಬ್ಬ…
ಆರ್‌ಎಸ್‌ಎಸ್‌ನಲ್ಲಿ ಮಹಿಳೆಯರಿಗೆ ಅವಕಾಶವಿಲ್ಲ, ಸೀತಾ ಮಾತೆಯನ್ನು ಅವಮಾನಿಸುತ್ತಿದೆ: ರಾಹುಲ್ ಗಾಂಧಿ
ಜೈಪುರ: ಆರ್‌ಎಸ್‌ಎಸ್ (RSS) ಮಹಿಳೆಯರನ್ನು (Women) ನಿಗ್ರಹಿಸುತ್ತಿದೆ. ಇದಕ್ಕಾಗಿಯೇ ಆರ್‌ಎಸ್‌ಎಸ್ ಸಂಘಟನೆಯಲ್ಲಿ ಯಾವುದೇ ಮಹಿಳಾ ಸದಸ್ಯರಿಲ್ಲ…
