ಹೆಚ್ಡಿಕೆ ಸರ್ಕಾರ ಇದ್ದಾಗಲೂ ಅಧಿಕಾರಿಗಳು ರಾಜೀನಾಮೆ ನೀಡಿದ್ದಾರೆ: ಕಟೀಲ್
ವಿಜಯಪುರ: ಕೆಲವು ಅಧಿಕಾರಿಗಳು ಬಿಜೆಪಿ ಸರ್ಕಾರವಿದ್ದಾಗ ರಾಜೀನಾಮೆ ನೀಡಿಲ್ಲ. ಮಾಜಿ ಸಿಎಂ ಕುಮಾರಸ್ವಾಮಿ ಅಧಿಕಾರವಿದ್ದಾಗ ದಕ್ಷ…
ನನ್ನ ನಂಬಿ 20 ಶಾಸಕರು ರಾಜೀನಾಮೆ ಕೊಟ್ಟಿದ್ದಾರೆ, ಅವರಿಗಾಗಿ ಹೋರಾಡುತ್ತೇನೆ: ರಮೇಶ್ ಜಾರಕಿಹೊಳಿ
-ಇನ್ನೂ 10 ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ ಬೆಳಗಾವಿ: ನನ್ನ ನಂಬಿ 20 ಶಾಸಕರು ರಾಜೀನಾಮೆ ಕೊಟ್ಟಿದ್ದಾರೆ.…
ಅಕ್ರಮ ಮರಳು ದಂಧೆಗೆ ಬೇಸತ್ತು ಸಸಿಕಾಂತ್ ಸೆಂಥಿಲ್ ರಾಜೀನಾಮೆ?
ಮಂಗಳೂರು: ಮರಳು ದಂಧೆಗೆ ಬೇಸತ್ತು ದಕ್ಷ ಅಧಿಕಾರಿ ಎಂದು ಹೆಸರು ಪಡೆದಿದ್ದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ…
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ದಿಢೀರ್ ರಾಜಿನಾಮೆ
ಮಂಗಳೂರು: ದಕ್ಷಿಣ ಕನ್ನಡ ಡಿಸಿ ಸಸಿಕಾಂತ್ ಸೆಂಥಿಲ್ ಅವರು ಐಎಎಸ್ ಸೇವೆಗೆ ದಿಢೀರ್ ರಾಜಿನಾಮೆ ನೀಡಿದ್ದಾರೆ.…
ಕಾಶ್ಮೀರದ ಪರಿಸ್ಥಿತಿಗೆ ಬೇಸತ್ತು ಐಎಎಸ್ ಅಧಿಕಾರಿ ರಾಜೀನಾಮೆ
ನವದೆಹಲಿ: ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ 370ನೇ ವಿಧಿಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದ ನಂತರ ಕಾಶ್ಮೀರಿ…
ಅನರ್ಹ ಆದ ಮೇಲೆ ಆಗೋ ಕಷ್ಟ ಏನು ಎಂದು ನನಗೆ ಗೊತ್ತಿದೆ: ತಂಗಡಗಿ ವ್ಯಂಗ್ಯ
- ಅನರ್ಹ ಶಾಸಕರ ಕಿವಿಗೆ ಬಿಜೆಪಿ ಸರಿಯಾಗಿಯೇ ಹೂ ಮುಡಿಸಿದೆ ಬೆಂಗಳೂರು: ರಾಜೀನಾಮೆ ನೀಡಿದ ನಂತರ…
1 ಸ್ಥಾನ ಗೆಲ್ಲದಿದ್ರೂ ಬಿಜೆಪಿ ಈಗ ಸಿಕ್ಕಿಂನಲ್ಲಿ ಅಧಿಕೃತ ವಿರೋಧ ಪಕ್ಷ
ನವದೆಹಲಿ: ಮಹಾರಾಷ್ಟ್ರ, ಗೋವಾ, ಪಶ್ಚಿಮ ಬಂಗಾಳದ ಬಳಿಕ ಈಗ ಸಿಕ್ಕಿಂನಲ್ಲಿ ಪಕ್ಷಾಂತರ ಪರ್ವ ಮುಂದುವರಿದಿದ್ದು, ಸಿಕ್ಕಿಂ…
ಸಿದ್ಧಾಂತಗಳಿಂದಲೇ ಕಾಂಗ್ರೆಸ್ ಆತ್ಮಹತ್ಯೆ – ಪಕ್ಷವನ್ನೇ ತ್ಯಜಿಸಿದ ಕೈ ನಾಯಕ
ನವದೆಹಲಿ: ಸೋಮವಾರದಂದು ಕೇಂದ್ರ ಸರ್ಕಾರವು ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿಕೊಟ್ಟಿದ್ದ ಪರಿಚ್ಛೇದ 370, 35(ಎ)ರನ್ನು ರದ್ದುಗೊಳಿಸಿದೆ.…
ಹರಿಯಾಣದಲ್ಲಿಯೂ ಪಕ್ಷಾಂತರ ಪರ್ವ- ಮೂವರು ಶಾಸಕರು ಬಿಜೆಪಿಗೆ ಸೇರ್ಪಡೆ
ಚಂಡೀಗಢ: ಕರ್ನಾಟಕ, ಮಹಾರಾಷ್ಟ್ರದ ನಂತರ ಹರಿಯಾಣದಲ್ಲಿಯೂ ಪಕ್ಷಾಂತರ ಪರ್ವ ಮುಂದುವರಿದಿದ್ದು, ಇಂಡಿಯನ್ ನ್ಯಾಷನಲ್ ಲೋಕದಳ(ಐಎನ್ಎಲ್ಡಿ)ದ ಇಬ್ಬರು…
ಮಾಜಿ ಸ್ಪೀಕರ್ಗೆ ಮಾನ ಮರ್ಯಾದೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಲಿ: ಸುಧಾಕರ್
ಚಿಕ್ಕಬಳ್ಳಾಪುರ: ನಿಮಗೆ ಮಾನ ಮರ್ಯಾದೆ ಇದ್ದರೆ ಮೊದಲು ನೀವು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಿ, ನಿಮ್ಮನ್ನು…