Tag: ರಾಜ್ಯಸಭೆ

ರಾಜ್ಯಸಭೆ ಚುನಾವಣೆ- ಜೆಡಿಎಸ್ ಅಭ್ಯರ್ಥಿಯಾಗಿ ಕುಪ್ಪೇಂದ್ರ ರೆಡ್ಡಿ ಫೈನಲ್

ಬೆಂಗಳೂರು: ರಾಜ್ಯಸಭೆ ಚುನಾವಣೆ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಕುಪ್ಪೇಂದ್ರ ರೆಡ್ಡಿ ಅವರ ಹೆಸರು ಫೈನಲ್ ಆಗಿದೆ.…

Public TV

ರಾಜ್ಯಸಭಾ ಚುನಾವಣೆ: ಜಗ್ಗೇಶ್, ನಿರ್ಮಲಾ ಸೀತಾರಾಮನ್‍ಗೆ ಸಿಕ್ತು ಬಿಜೆಪಿ ಟಿಕೆಟ್

ನವದೆಹಲಿ: ಜೂನ್ 10 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಇಬ್ಬರು ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಘೋಷಣೆ…

Public TV

ಡಜನ್ ಆಕಾಂಕ್ಷಿಗಳಲ್ಲಿ ಟಿಕೆಟ್ ಯಾರಿಗೆ – ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ನಾಳೆ ಫೈನಲ್

ಬೆಂಗಳೂರು: ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ನಾಳೆ ಬಹುತೇಕ ಅಂತಿಮಗೊಳ್ಳುವ ನಿರೀಕ್ಷೆ ಇದೆ. ಈ ಸಂಬಂಧ…

Public TV

ರಾಜ್ಯಸಭೆ, ಪರಿಷತ್ ಚುನಾವಣೆ – ಬಿಜೆಪಿ ಟಿಕೆಟ್ ಶನಿವಾರ ಫೈನಲ್, ಸಿಎಂ ದೆಹಲಿಗೆ ದೌಡು

ಬೆಂಗಳೂರು: ರಾಜ್ಯಸಭೆ ಮತ್ತು ವಿಧಾನಪರಿಷತ್‍ಗೆ ಪಕ್ಷದ ಅಭ್ಯರ್ಥಿ ಆಯ್ಕೆ ಸಂಬಂಧ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ…

Public TV

ಗುರುವಾರ ಮಹತ್ವದ ಕೇಂದ್ರ ಬಿಜೆಪಿ ಚುನಾವಣಾ ಸಮಿತಿ ಸಭೆ – ಸಿಎಂ ದೆಹಲಿಗೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ದೆಹಲಿಗೆ ತೆರಳಿದ್ದಾರೆ. ರಾಜ್ಯಸಭೆ ಹಾಗೂ ವಿಧಾನ ಪರಿಷತ್‌ಗೆ ಪಕ್ಷದ…

Public TV

ರಾಜ್ಯಸಭೆ ಒಂದು ಸೀಟ್‍ಗೆ ನಿರ್ಮಲಾ ಸೀತಾರಾಮನ್ ಹೆಸರು ಅಂತಿಮ

ಬೆಂಗಳೂರು: ರಾಜ್ಯಸಭೆ ಚುನಾವಣೆಯ ಒಂದು ಸೀಟ್‍ಗೆ ಬಿಜೆಪಿಯಿಂದ ನಿರ್ಮಲಾ ಸೀತಾರಾಮನ್ ಹೆಸರು ಅಂತಿಮಗೊಳಿಸಲಾಗಿದೆ. ವಿಧಾನ ಪರಿಷತ್…

Public TV

ರಮ್ಯಾ v/s ಡಿಕೆ ಶಿವಕುಮಾರ್ – ದಿವ್ಯಸ್ಪಂದನ ಟ್ವೀಟ್ ಇನ್‌ಸೈಡ್ ಸ್ಟೋರಿ ಏನು?

ಬೆಂಗಳೂರು: ರಮ್ಯಾ ಬದಲು ಪ್ರಿಯಾಂಕಾ ಗಾಂಧಿಗೆ ರಾಜ್ಯಸಭೆ ಚುನಾವಣೆಗೆ ಟಿಕೆಟ್ ನೀಡಲು ಡಿ.ಕೆ.ಶಿವಕುಮಾರ್ ಒಲವು ತೋರಿದ್ದೇ…

Public TV

ವಿಧಾನ ಪರಿಷತ್, ರಾಜ್ಯಸಭೆ ಚುನಾವಣೆ ಕೋರ್ ಕಮಿಟಿಯಲ್ಲಿ ಚರ್ಚೆ: ಬೊಮ್ಮಾಯಿ

ಬೆಂಗಳೂರು: ವಿಧಾನ ಪರಿಷತ್ ಮತ್ತು ರಾಜ್ಯ ಸಭೆ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮತ್ತು ಸಿದ್ಧತೆ ಬಗ್ಗೆ…

Public TV

ರಾಜ್ಯಸಭೆಗೆ ಸಂಗೀತ ದಂತಕಥೆ ಇಳಯರಾಜ?

ಸಂಗೀತ ಕ್ಷೇತ್ರದ ದಂತಕಥೆ, ಹಿರಿಯ ಸಂಗೀತ ನಿರ್ದೇಶಕ ಇಳಯರಾಜ ಅವರು ರಾಜ್ಯಸಭೆ ಸದಸ್ಯರಾಗಿ ರಾಜಕೀಯ ಪ್ರವೇಶ…

Public TV

ರೈಲ್ವೆ ಖಾಸಗೀಕರಣಗೊಳಿಸುವ ಯೋಜನೆ ಸರ್ಕಾರದ ಮುಂದಿಲ್ಲ: ಅಶ್ವಿನಿ ವೈಷ್ಣವ್

ನವದೆಹಲಿ: ರೈಲ್ವೆಯನ್ನು ಖಾಸಗೀಕರಣಗೊಳಿಸುವ ಯಾವುದೇ ಯೋಜನೆ ಸರ್ಕಾರದ ಮುಂದಿಲ್ಲ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್…

Public TV