ಬಿಜೆಪಿ ಸಂಸದರು ಗಂಡಸರಲ್ಲ, ಶೋ ಪೀಸ್ಗಳು: ಹೆಚ್ಸಿ ಬಾಲಕೃಷ್ಣ ವಿವಾದಾತ್ಮಕ ಹೇಳಿಕೆ
ರಾಮನಗರ: ಬಿಜೆಪಿ (BJP) ಸಂಸದರೆಲ್ಲಾ ಗಂಡಸರಲ್ಲ, ಶೋ ಪೀಸ್ಗಳು. ಕೇವಲ ದೆಹಲಿಗೆ (New Delhi) ಹೋಗೋದು…
ಜೈಲು ಸೇರಿದ್ದವರಿಂದ ದೂರು ಕೊಟ್ಟವರ ಮೇಲೆ ಹಲ್ಲೆ ಆರೋಪ
- ಚುನಾವಣಾಧಿಕಾರಿ ಮೇಲೆ ಕಾರು ಹತ್ತಿಸಲು ಯತ್ನಿಸಿ ಜೈಲು ಸೇರಿದ್ದ ಆರೋಪಿಗಳು ರಾಮನಗರ: ಡೈರಿ ಚುನಾವಣೆ…
ಜ್ಞಾನವಾಪಿ ಮಸೀದಿಯಲ್ಲಿ ಹಿಂದೂಗಳ ಪೂಜೆಗೆ ಅವಕಾಶ – ನ್ಯಾಯಾಧೀಶರ ವಿರುದ್ಧ ವಕೀಲನಿಂದ ಅವಹೇಳನಕಾರಿ ಪೋಸ್ಟ್
ರಾಮನಗರ: ಜ್ಞಾನವಾಪಿ ಮಸೀದಿಯಲ್ಲಿ (Gyanvapi Mosque) ಹಿಂದೂಗಳ ಪೂಜೆಗೆ ಅವಕಾಶ ನೀಡಿದ ವಿಚಾರವಾಗಿ ನ್ಯಾಯಾಧೀಶರ ವಿರುದ್ಧ…
ವೋಟ್ ಹಾಕಿಲ್ಲ ಅಂತ ಯಾರನ್ನಾದ್ರು ಓಡಿಸ್ಕೊಂಡು ಹೋಗ್ತಾ ಇದೀವಾ: ಹೆಚ್.ಸಿ.ಬಾಲಕೃಷ್ಣ
- ನಿಖಿಲ್ ಕುಮಾರಸ್ವಾಮಿಗೆ ಕಾಂಗ್ರೆಸ್ ಶಾಸಕ ತಿರುಗೇಟು ರಾಮನಗರ: ವೋಟ್ ಹಾಕಿಲ್ಲ ಅಂತ ಯಾರನ್ನಾದರೂ ಓಡಿಸ್ಕೊಂಡು…
ಚಲುವರಾಯಸ್ವಾಮಿ ನನಗೆ ಎದುರಾಳಿಯೇ? ಆತನ ಬಗ್ಗೆ ಚರ್ಚೆ ಅಪ್ರಸ್ತುತ: ಹೆಚ್ಡಿಕೆ
ರಾಮನಗರ: ಸಚಿವ ಚಲುವರಾಯಸ್ವಾಮಿ (Chaluvaraya Swamy) ನನಗೇನು ಎದುರಾಳಿನಾ, ಅವರ ಬಗ್ಗೆ ಚರ್ಚೆ ಅಪ್ರಸ್ತುತ ಎಂದು…
ಕಲ್ಲು ಹೊಡೆದುಕೊಂಡು ಇದ್ದೋರನ್ನ ಲೋಕಸಭೆಗೆ ಕಳುಹಿಸಿದ್ರೆ ಇನ್ನೇನಾಗುತ್ತೆ: ಡಿ.ಕೆ.ಸುರೇಶ್ಗೆ ಹೆಚ್ಡಿಕೆ ತಿರುಗೇಟು
ರಾಮನಗರ: ಕಲ್ಲು ಹೊಡೆದುಕೊಂಡು ಇದ್ದವರನ್ನ ಲೋಕಸಭೆಗೆ ಕಳುಹಿಸಿದರೆ ಇನ್ನೇನಾಗುತ್ತೆ ಎಂದು ಸಂಸದ ಡಿ.ಕೆ.ಸುರೇಶ್ (D.k.Suresh) ವಿರುದ್ಧ…
ಕೇಂದ್ರ ಮಧ್ಯಂತರ ಬಜೆಟ್ನಲ್ಲಿ ಹಲವು ವರ್ಗಕ್ಕೆ ಶಕ್ತಿ ತುಂಬುವ ಕೆಲಸ: ಹೆಚ್ಡಿಕೆ ಬಣ್ಣನೆ
ರಾಮನಗರ: ಕೇಂದ್ರ ಮಧ್ಯಂತರ ಬಜೆಟ್ (Union Budget 2024) ಮಂಡನೆ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ…
ಲೋಕಸಭೆ ಚುನಾವಣೆಯಲ್ಲಿ ಮತ ನೀಡದಿದ್ರೆ ಗ್ಯಾರಂಟಿ ಯೋಜನೆ ರದ್ದು: ಚರ್ಚೆಗೆ ಗ್ರಾಸವಾಯ್ತು ಬಾಲಕೃಷ್ಣ ಹೇಳಿಕೆ
ರಾಮನಗರ : ಮುಂಬರುವ ಲೋಕಸಭೆ ಚುನಾವಣೆಯಲ್ಲಿ (Loksabha Election) ಮತ ನೀಡದಿದ್ದರೆ ಗ್ಯಾರಂಟಿ ಯೋಜನೆ ರದ್ದು…
ಮೃತದೇಹ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್ – ಸಲಿಂಗಕಾಮಕ್ಕೆ ಬಾಲಕ ಬಲಿ
ರಾಮನಗರ: ಇಲ್ಲಿನ ಜಿಲ್ಲಾ ಕ್ರೀಡಾಂಗಣದ ಹಿಂಭಾಗದ ರೈಲ್ವೇ ಹಳಿ ಪಕ್ಕದಲ್ಲಿ ಅನುಮಾನಾಸ್ಪದವಾಗಿ ಬಾಲಕನ ಶವ ಪತ್ತೆಯಾದ…
ಗಣೇಶ್ ಭಟ್ ಕೆತ್ತಿರೋ ವಿಗ್ರಹವನ್ನು ರಾಮದೇವರ ಬೆಟ್ಟಕ್ಕೆ ನೀಡುವಂತೆ ಇಕ್ಬಾಲ್ ಹುಸೇನ್ ಪತ್ರ
ರಾಮನಗರ: ರಾಮನಗರದ (Ramanagara) ಶಾಸಕ ಇಕ್ಬಾಲ್ ಹುಸೇನ್ (H. A. Iqbal Hussain) ಅವರು ಅಯೋಧ್ಯೆಯ…