‘ಮೊದಲು ಮಂದಿರ ನಂತರ ಸರ್ಕಾರ’ ಎಂಬ ಘೋಷವಾಕ್ಯದೊಂದಿಗೆ ಅಯೋಧ್ಯೆಗೆ ಹೊರಟ ಶಿವ ಸೈನಿಕರು
ಮುಂಬೈ: ಶಿವಸೇನಾ ಮತ್ತು ವಿಶ್ವ ಹಿಂದೂ ಪರಿಷದ್(ವಿಎಚ್‍ಪಿ) ಕಾರ್ಯಕರ್ತರನ್ನು ಒಳಗೊಂಡ ಶಿವ ಸೈನಿಕರು `ಮೊದಲು ಮಂದಿರ-ನಂತರ…
ಕರಾವಳಿಯಲ್ಲಿ ಬಿಜೆಪಿ ಚಾಣಕ್ಯನ ಮಾಸ್ಟರ್‌ಪ್ಲ್ಯಾನ್ – ಆರ್‌ಎಸ್‌ಎಸ್ ಬೈಠಕ್‍ನಲ್ಲಿ ರಹಸ್ಯ ಮಾತುಕತೆ
ಮಂಗಳೂರು: ನಗರದ ಮಣ್ಣಗುಡ್ಡೆಯಲ್ಲಿರುವ ಸಂಘನಿಕೇತನದಲ್ಲಿ ಒಂದು ವಾರದಿಂದ ನಡೆಯುತ್ತಿರುವ ಆರ್‌ಎಸ್‌ಎಸ್ ಬೈಠಕ್ ಶುಕ್ರವಾರ ಕೊನೆಗೊಳ್ಳಲಿದ್ದು ಬುಧವಾರ…
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗ್ಲೇಬೇಕು, ಕರಸೇವೆಗೆ ಸಿದ್ಧ- ಸಿಎಂ ಇಬ್ರಾಹಿಂ
ವಿಜಯಪುರ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಲೇ ಬೇಕು. ಅದರ ನಿರ್ಮಾಣಕ್ಕೆ ನಾವು ಇಟ್ಟಿಗೆ, ಕರ ಸೇವೆ ಮಾಡಲು…
ತ್ವರಿತಗತಿಯಲ್ಲಿ ಅಯೋಧ್ಯೆ ರಾಮಮಂದಿರ ವಿವಾದದ ವಿಚಾರಣೆ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
ನವದೆಹಲಿ: ಅಯೋಧ್ಯೆಯ ರಾಮಮಂದಿರ ವಿವಾದಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿರುವ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಚಾರಣೆ ನಡೆಸಲು ಸಾಧ್ಯವಿಲ್ಲವೆಂದು ಸುಪ್ರೀಂ…
ಅಯೋಧ್ಯೆಯಲ್ಲಿ ರಾಮಮಂದಿರ, ಲಕ್ನೋದಲ್ಲಿ ಮಸೀದಿ ನಿರ್ಮಾಣ: ರಾಮ ಜನ್ಮಭೂಮಿ ವೇದಿಕೆ ಅಧ್ಯಕ್ಷ
ಲಕ್ನೋ: ಅಯೋಧ್ಯೆಯಲ್ಲಿ ರಾಮಮಂದಿರದ ನಿರ್ಮಾಣದ ಜೊತೆ ಉತ್ತರಪ್ರದೇಶದ ರಾಜಧಾನಿಯಲ್ಲಿ ಮಸೀದಿಯನ್ನು ನಿರ್ಮಾಣ ಮಾಡುತ್ತೇವೆ ಎಂದು ಬಿಜೆಪಿ…
ರಾಮಮಂದಿರ ನಿರ್ಮಾಣಕ್ಕೆ ಕೇಂದ್ರ ಸುಗ್ರಿವಾಜ್ಞೆ ಹೊರಡಿಸಲಿ: ಪೇಜಾವರ ಶ್ರೀ
ನವದೆಹಲಿ: ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ನ್ಯಾಯಾಲಯದಿಂದ ಬೇಗ ತೀರ್ಪು ಸಿಗುವುದಿಲ್ಲ. ಹೀಗಾಗಿ ಈ ಕುರಿತು ಕೇಂದ್ರ…
ರಾಮ ಮಂದಿರ ನಿರ್ಮಾಣ ಕುರಿತು ಬಿಜೆಪಿ ಸುಗ್ರೀವಾಜ್ಞೆ ಹೊರಡಿಸಲಿ – ಓವೈಸಿ ಸವಾಲು
ನವದೆಹಲಿ: ರಾಮಮಂದಿರ ನಿರ್ಮಾಣದ ಕುರಿತು ಕೇಂದ್ರದಲ್ಲಿರುವ ಬಿಜೆಪಿ ನೇತೃತ್ವದ ಸರ್ಕಾರ ಯಾಕೆ ಸುಗ್ರೀವಾಜ್ಞೆ ಹೊರಡಿಸಬಾರದು ಎಂದು ಆಲ್…
ಸುಗ್ರಿವಾಜ್ಞೆ ಹೊರಡಿಸಿ ರಾಮ ಮಂದಿರ ನಿರ್ಮಿಸಿ: ಕೇಂದ್ರಕ್ಕೆ ಭಾಗವತ್ ಸೂಚನೆ
ಮುಂಬೈ: ಆತ್ಮಗೌರಕ್ಕಾಗಿ ರಾಮ ಮಂದಿರ ನಿರ್ಮಾಣ ಅಗತ್ಯವಾಗಿದ್ದು, ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸುವ ಮೂಲಕ ಮಂದಿರ…
2019 ಲೋಕಸಭಾ ಚುನಾವಣೆ ವೇಳೆಗೆ ರಾಮಮಂದಿರ ನಿರ್ಮಾಣ ಆರಂಭ – ಶಾ ವಿರುದ್ಧ ಓವೈಸಿ ವಾಗ್ದಾಳಿ
ಹೈದರಾಬಾದ್: 2019ರ ಲೋಕಾಸಭಾ ಚುನಾವಣೆ ವೇಳೆಗೆ ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭ ಮಾಡುವ ಕುರಿತು…
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕು, ಮಸೀದಿ ಅಲ್ಲ: ಶಿಯಾ ವಕ್ಫ್ ಬೋರ್ಡ್
ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಬೇಕೇ ಹೊರತು ಮಸೀದಿ ಅಲ್ಲ, ರಾಮಮಂದಿರ ವಿವಾದವನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳುವುದಾಗಿ…