ಮೋದಿ ನಾಸಿಕ್‌ನಿಂದಲೇ ವ್ರತ ಆರಂಭಿಸಿದ್ದು ಯಾಕೆ? ರಾಮಾಯಣಕ್ಕೂ ನಾಸಿಕ್‌ಗೂ ಏನು ಸಂಬಂಧ?
ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಇಂದಿನಿಂದ 11 ದಿನಗಳ ಉಪವಾಸವನ್ನು ಮಹಾರಾಷ್ಟ್ರದ…
ರಾಮ ಮಂದಿರ ಉದ್ಘಾಟನೆ ದಿನವೇ ನಟ ಧ್ರುವ ಪುತ್ರಿಗೆ ನಾಮಕರಣ
ಜನವರಿ 22ರ ದಿನಕ್ಕಾಗಿ ಇಡೀ ದೇಶಕ್ಕೆ ದೇಶವೇ ಕಾಯುತ್ತಿದೆ. ಅಂದು ಅಯೋಧ್ಯಯಲ್ಲಿ ರಾಮ ಮಂದಿರ (Rama…
ಸಿದ್ಧವಾಗಿದೆ 3 ಲಕ್ಷ ರಾಮ ಧ್ವಜ – ದಕ್ಷಿಣದ 4 ರಾಜ್ಯಗಳಿಂದ ಆರ್ಡರ್
ಧಾರವಾಡ: ಜನವರಿ 22ಕ್ಕೆ ಅಯೋಧ್ಯೆ ರಾಮ ಮಂದಿರದಲ್ಲಿ (Ayodhya Ram Mandir) ಬಾಲರಾಮನ ಪ್ರಾಣಪ್ರತಿಷ್ಠೆ ನಡೆದರೆ…
ನಾವು ಶ್ರೀರಾಮಚಂದ್ರನನ್ನು ಪೂಜಿಸ್ತೀವಿ, ಬಿಜೆಪಿ ರಾಜಕೀಯಕ್ಕೆ ನಮ್ಮ ವಿರೋಧ: ಸಿಎಂ
ಬೆಂಗಳೂರು: ನಾವು ಶ್ರೀರಾಮಚಂದ್ರನ (Sri Ramachandra) ವಿರುದ್ಧ ಇಲ್ಲ. ಬಿಜೆಪಿ (BJP) ಅವರು ರಾಮ ಮಂದಿರವನ್ನು…
ಸರಯೂ ನದಿ ತಟದಲ್ಲಿ 1008 ಯಜ್ಞ ಮಂಟಪ ನಿರ್ಮಾಣ – 21 ಸಾವಿರ ಯತಿಗಳಿಂದ ರಾಮನಾಮ ಮಹಾ ಯಜ್ಞ
ಅಯೋಧ್ಯೆ: ರಾಮ ಮಂದಿರದಲ್ಲಿ (Ram Mandir) ರಾಮ ಪ್ರಾಣ ಪ್ರತಿಷ್ಠೆ ನಡೆಯುವ ಮೊದಲು ಅಯೋಧ್ಯೆಯ (Ayodhya)…
ಅನ್ನ ಭಾಗ್ಯಕ್ಕೆ ಅಕ್ಕಿ ಇಲ್ಲ, ಧರ್ಮದ ಹೆಸರಲ್ಲಿ ಮನೆ ಮನೆಗೆ ಅಕ್ಷತೆ: ಕೇಂದ್ರದ ವಿರುದ್ಧ ಮಹದೇವಪ್ಪ ಕಿಡಿ
ಬೆಂಗಳೂರು: ಅನ್ನಭಾಗ್ಯ ಯೋಜನೆಗೆ (Anna Bhagya Scheme) ಅಕ್ಕಿ ನೀಡದ ಕೇಂದ್ರ ಸರ್ಕಾರ ಧರ್ಮದ ಹೆಸರಲ್ಲಿ…
ರಾಮ ಮಂದಿರ ಉದ್ಘಾಟನೆ ಭಾರತದ ಹಬ್ಬ: ಹೆಚ್‌ಡಿಕೆ
ಚಿಕ್ಕಮಗಳೂರು: ರಾಮ ಮಂದಿರ (Ram Mandir) ಉದ್ಘಾಟನೆ ಭಾರತದ ಹಬ್ಬ ಎಂದು ಮಾಜಿ ಸಿಎಂ ಹೆಚ್‌ಡಿ…
ಅಯೋಧ್ಯೆಯ ಸೀತಾಮಾತೆಗೆ ಸೂರತ್‌ನಲ್ಲಿ ಸಿದ್ಧಗೊಂಡಿದೆ ಸ್ಪೆಷಲ್ ಸೀರೆ – ವಿಶೇಷತೆ ಏನು?
ಗಾಂಧಿನಗರ: ದೇಶದ ಪ್ರಮುಖ ಜವಳಿ ಕೇಂದ್ರವಾಗಿರುವ ಗುಜರಾತ್‌ನ (Gujarat) ಸೂರತ್ (Surat) ನಗರದಲ್ಲಿ ಅಯೋಧ್ಯೆಯಲ್ಲಿ (Ayodhya)…
ಕೋರ್ಟ್‌ನಲ್ಲಿ ರಾಮ ಮಂದಿರ ವಿರುದ್ಧ ಕಪಿಲ್ ಸಿಬಲ್‌ರನ್ನು ಕಳುಹಿಸಿದ್ದು ಯಾರು: ಕಾಂಗ್ರೆಸ್‌ಗೆ ಬಿಜೆಪಿ ಪ್ರಶ್ನೆ
ಬೆಂಗಳೂರು: ರಾಮ ಮಂದಿರದ (Ram Mandir) ಬೀಗ ತೆಗಿಸಲು ಅವಕಾಶ ಕಲ್ಪಿಸಿಕೊಟ್ಟಿದ್ದು ರಾಜೀವ್ ಗಾಂಧಿಯಾದರೆ ರಾಮ…
ನಾವು ರಾಮ ಭಕ್ತರೇ, ಬಾಗಿಲು ತೆಗೆಸಿದ್ದೇ ನಾವು – ಕಾಂಗ್ರೆಸ್‌ನಿಂದ ರಾಮ ಮಂದಿರಕ್ಕೆ ನೀಡಿದ ಕೊಡುಗೆ ಪಟ್ಟಿ ರಿಲೀಸ್
ಬೆಂಗಳೂರು: ಅಯೋಧ್ಯೆಯಲ್ಲಿ (Ayodhya) ಬಾಲರಾಮನ ಪ್ರಾಣಪ್ರತಿಷ್ಠಾಪನೆ ದಿನ ಹತ್ತಿರ ಬರುತ್ತಿದ್ದಂತೆ ರಾಮಮಂದಿರ (Ram Mandir) ಆಮಂತ್ರಣ…