ಗಟಾರ ಸ್ವಚ್ಛತೆಗೆ 200 ರೂ. ಕೇಳಿದ ಪಂಚಾಯತ್ – ಒಳಚರಂಡಿ ಸ್ವಚ್ಛಗೊಳಿಸುತ್ತಿದ್ದಾರೆ ವೃದ್ಧ ದಂಪತಿ
ಬೆಳಗಾವಿ: ಗ್ರಾಮ ಪಂಚಾಯತ್ ಒಳಚರಂಡಿ (Sewerage) ಸ್ವಚ್ಛಗೊಳಿಸದ್ದಕ್ಕೆ ವೃದ್ಧ ದಂಪತಿಯೇ ಗಟಾರಕ್ಕೆ ಇಳಿದು ಸ್ವಚ್ಛಗೊಳಿಸುವ ಮೂಲಕ…
ಬೆಳಗಾವಿ| ಸಾಕಿದ್ದ ಮಾವುತನನ್ನೇ ತಿವಿದು ಕೊಂದ ಆನೆ
ಚಿಕ್ಕೋಡಿ: ತಾನೇ ಸಾಕಿ ಸಲುಹುತ್ತಿದ್ದ ಮಾವುತನನ್ನು ಆನೆಯೊಂದು (Elephant) ಸೊಂಡಿಲಿನಿಂದ ತಿವಿದು ಕೊಂದಿರುವ ಮನಕಲಕುವ ಘಟನೆ…
Belagavi| ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಮಹಿಳೆ ನೇಣಿಗೆ ಶರಣು
ಚಿಕ್ಕೋಡಿ: ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಮಹಿಳೆ ನೇಣಿಗೆ ಶರಣಾಗಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ…
ಕುಡಿಯಲು ಹಣಕ್ಕಾಗಿ ಪೀಡಿಸುತ್ತಿದ್ದ ಮಗನನ್ನೇ ಕೊಂದ ತಂದೆ
- ಕೊಲೆಗೆ ಹಿರಿ ಮಗನ ಸಾಥ್ ಚಿಕ್ಕೋಡಿ: ಕುಡಿಯಲು ಹಣಕ್ಕಾಗಿ ಪೀಡಿಸುತ್ತಿದ್ದ ಮಗನನ್ನು ತಂದೆಯೇ ಕೊಲೆ…
ನಾಲ್ವರಲ್ಲಿ ಯಾರ ಕೈ ಹಿಡಿಯಲಿದೆ ರಾಯಬಾಗ ಮೀಸಲು ಕ್ಷೇತ್ರದ ಜನತೆ
ಬೆಳಗಾವಿ: ರಾಯಬಾಗ ಮತಕ್ಷೇತ್ರ ಎಸ್‍ಸಿ ಮೀಸಲು ಕ್ಷೇತ್ರ. ಶಾಸಕ ದುರ್ಯೋಧನ ಐಹೊಳೆ ಸತತವಾಗಿ ಇಲ್ಲಿ 3…
ಹೆಡ್ ಮಾಸ್ಟರ್ ಕಿರುಕುಳ ಆರೋಪ- ಡೆತ್‍ನೋಟ್ ಬರೆದು ರೈಲಿಗೆ ತಲೆಕೊಟ್ಟ ಶಿಕ್ಷಕಿ
ಚಿಕ್ಕೋಡಿ: ಹೆಡ್ ಮಾಸ್ಟರ್ ಕಿರುಕುಳದಿಂದ ಬೇಸತ್ತು ರೈಲಿಗೆ ತಲೆ ಒಡ್ಡಿ ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ…
ರಾಯಬಾಗದಲ್ಲಿ ಆರನೇ ವಾರಕ್ಕೆ ಕಾಲಿಟ್ಟ ‘ಕನ್ನೇರಿ’ ಚಿತ್ರ – ಪ್ರೇಕ್ಷಕರಿಂದ ಸಂಭ್ರಮಾಚರಣೆ
ನೀನಾಸಂ ಮಂಜು ನಿರ್ದೇಶನದ 'ಕನ್ನೇರಿ' ಸಿನಿಮಾ ಬಿಡುಗಡೆಯಾಗಿ ಎಲ್ಲರ ಗಮನ ಸೆಳೆದದ್ದು ಗೊತ್ತೇ ಇದೆ. ನೈಜ…
ಸರ್ಕಾರಿ ಕಾರಿನಲ್ಲಿ ಶಾಸಕರ ಮಗನ ಖಾಸಗಿ ದರ್ಬಾರ್
ಚಿಕ್ಕೋಡಿ(ಬೆಳಗಾವಿ): ಒಂದು ಕಡೆ ವಿದ್ಯಾರ್ಥಿಗಳು ಬಸ್ ವ್ಯವಸ್ಥೆ ಇಲ್ಲದೆ ಶಾಲಾ-ಕಾಲೇಜುಗಳಿಗೆ ಹೋಗಲು ಪರದಾಡುತ್ತಿದ್ದರೆ ಮತ್ತೊಂದು ಕಡೆ…
ಚಿಕನ್ ತರಲು ಹೋದ ವೃದ್ಧ ನಾಪತ್ತೆ- ಕುಟುಂಬಸ್ಥರಲ್ಲಿ ಆತಂಕ
ಚಿಕ್ಕೋಡಿ (ಬೆಳಗಾವಿ): ಚಿಕನ್ ತರಲು ಹೋದ ವೃದ್ಧನೋರ್ವ ನಾಪತ್ತೆಯಾಗಿರುವ ಘಟನೆ ರಾಯಬಾಗ ತಾಲೂಕಿನಲ್ಲಿ ನಡೆದಿದ್ದು, ಕುಟುಂಬಸ್ಥರಲ್ಲಿ…
ಕೊಳವೆ ಬಾವಿಗೆ ಬಿದ್ದು ರೈತ ಸಾವು
ಚಿಕ್ಕೋಡಿ (ಬೆಳಗಾವಿ): ಕೊಳವೆ ಬಾವಿಗೆ ಬಿದ್ದು ರೈತ ಸಾವನ್ನಪ್ಪಿರುವ ಘಟನೆ ರಾಯಬಾಗ ತಾಲೂಕಿನ ಸುಲ್ತಾನಪುರ ಗ್ರಾಮದಲ್ಲಿ…