ದರ್ಶನ್‌ಗೆ ಬೇಲ್: ಇದು ದೀಪಾವಳಿ ಗಿಫ್ಟ್ ಎಂದು ಸಂತಸ ವ್ಯಕ್ತಪಡಿಸಿದ ಸಂಜನಾ ಗಲ್ರಾನಿ
ದರ್ಶನ್‌ಗೆ (Darshan) ಬೇಲ್ (Bail) ಸಿಕ್ಕ ಬೆನ್ನಲ್ಲೇ ನಟಿ ಸಂಜನಾ ಗಲ್ರಾನಿ (Sanjjanaa Galrani) ಸಂತಸ…
ದರ್ಶನ್‌ಗೆ ಜಾಮೀನು ಸಿಗುತ್ತಿದ್ದಂತೆ ಕಾಮಾಕ್ಯ ದೇವಿಗೆ ಧನ್ಯವಾದ ತಿಳಿಸಿದ ವಿಜಯಲಕ್ಷ್ಮಿ
ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ದರ್ಶನ್‌ಗೆ (Darshan) 5 ತಿಂಗಳ ನಂತರ ಜಾಮೀನು ಸಿಕ್ಕಿದೆ. ದರ್ಶನ್‌ಗೆ…
ದರ್ಶನ್ ನೋಡಲು ಜೈಲಿಗೆ ಬಂದ ಧನ್ವೀರ್
ಕೊಲೆ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ (Darshan) ನೋಡಲು ಇಂದು (ಅ.25) ಸಂಬಂಧಿ ಸುಶಾಂತ್…
ಜೈಲು ನಿಯಮ ಉಲ್ಲಂಘನೆ – ದರ್ಶನ್ ಒಳಿತಿಗೆ ಪತ್ನಿ ಕಟ್ಟಿದ್ದ ದಾರ ತೆಗೆಸುವ ಸಾಧ್ಯತೆ
ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ (Darshan) ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಅದಕ್ಕಾಗಿ ದರ್ಶನ್ ಚಿಕಿತ್ಸೆ…
ರೇಣುಕಾಸ್ವಾಮಿ ಕೊಲೆ ಕೇಸ್- ಎ13 ಆರೋಪಿ ದೀಪಕ್ ರಿಲೀಸ್
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಜೈಲು ಸೇರಿದ್ದ ಎ13 ಆರೋಪಿ ದೀಪಕ್…
ಟೆಡ್ಡಿಬೇರ್ ವೇಷ ಧರಿಸಿ ದರ್ಶನ್ ನೋಡಲು ಬಂದ ಅಭಿಮಾನಿ
ಬಳ್ಳಾರಿ: ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿರುವ (Ballari Central Jail) ಕೊಲೆ ಆರೋಪಿ ನಟ ದರ್ಶನ್ (Darshan)…
ಕೊನೆಯಲ್ಲಿ ಕೆಟ್ಟದ್ದು ಅಳಿದು ಹೋಗುತ್ತದೆ, ಒಳ್ಳೆತನಕ್ಕೆ ಜಯವಾಗುತ್ತದೆ: ವಿಜಯಲಕ್ಷ್ಮಿ
ಕನ್ನಡದ ಸ್ಟಾರ್ ನಟ ದರ್ಶನ್ (Darshan) ಅವರು ಕೊಲೆ ಪ್ರಕರಣದ ಸಂಬಂಧ ಆರೋಪಿಯಾಗಿ ಜೈಲು ಪಾಲಾಗಿದ್ದಾರೆ.…
ರೇಣುಕಾಸ್ವಾಮಿ ಕೊಲೆ ಪ್ರಕರಣ – A14 ಆರೋಪಿ ಪ್ರದೋಶ್ ಬೆಳಗಾವಿಯಿಂದ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್
ಬೆಳಗಾವಿ: ಚಿತ್ರದುರ್ಗದ (Chitradurga) ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) 14ನೇ ಆರೋಪಿ ಪ್ರದೋಶ್‌ನನ್ನು…
ಇಂದು ದರ್ಶನ್ ಜಾಮೀನು ಅರ್ಜಿ ವಿಚಾರಣೆ
ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ಆರೋಪಿ ದರ್ಶನ್‌ಗೆ (Darshan) ಇಂದು ಮಹತ್ವದ…
ದರ್ಶನ್ ಬಿಡುಗಡೆಗಾಗಿ ದೇವಿ ಮೊರೆ ಹೋದ ಫ್ಯಾನ್ಸ್- ಬೂದುಕುಂಬಳಕಾಯಿ ದೀಪ ಬೆಳಗಿಸಿ ವಿಶೇಷ ಪೂಜೆ
ರೇಣುಕಾಸ್ವಾಮಿ ಮರ್ಡರ್ ಕೇಸ್‌ನಲ್ಲಿ (Renukaswamy Murder Case) ಅರೆಸ್ಟ್ ಆಗಿರುವ ದರ್ಶನ್ (Darshan) ರಿಲೀಸ್‌ಗಾಗಿ ಕಾಳಿಕಾಂಬ…