ದುಡ್ಡಿನ ಆಮಿಷ ಒಡ್ಡಿ ರೈತರ ಜಮೀನಿನಲ್ಲಿ ಅಕ್ರಮ ಗಾಂಜಾ ಬೆಳೆ
- 5 ಎಕ್ರೆಯಲ್ಲಿ ಬೆಳೆದಿದ್ದ 70 ಕೆಜಿ ಗಾಂಜಾ ವಶ ಹಾಸನ: ಜಿಲ್ಲೆಯ ಅಬಕಾರಿ ಡಿಸಿ…
ರಾಷ್ಟ್ರೀಕೃತ ಬ್ಯಾಂಕ್ಗಳನ್ನು ಮುಚ್ಚುವುದೇ ಒಳ್ಳೆಯದು- ಕೇಂದ್ರದ ವಿರುದ್ಧ ರೇವಣ್ಣ ಕಿಡಿ
ಹಾಸನ: ರಾಷ್ಟ್ರೀಕೃತ ಬ್ಯಾಂಕ್ಗಳು ರೈತರಿಗೆ ಹಣ ಕೊಡುತ್ತಿಲ್ಲ, ಹೀಗಾಗಿ ಅವುಗಳನ್ನು ಮುಚ್ಚುವುದು ಒಳ್ಳೆಯದು ಎಂದು ಮಾಜಿ…
ಭೀಕರ ಪ್ರವಾಹದಿಂದ ತತ್ತರಿಸಿ ಹೋಗಿರೋ ರೈತರಿಗೆ ಬ್ಯಾಂಕ್ಗಳಿಂದ ಕಿರುಕುಳ
- ಸರ್ಕಾರದ ವಿರುದ್ಧ ಅನ್ನದಾತರು ಆಕ್ರೋಶ ಚಿಕ್ಕೋಡಿ(ಬೆಳಗಾವಿ): ಒಂದು ಕಡೆ ಭೀಕರ ಪ್ರವಾಹ ಮತ್ತೊಂದು ಕಡೆ…
ಕಪ್ಪತ್ತ ಗುಡ್ಡದ ಬಳಿ ಪ್ರಾಣಿಗಳ ದಾಳಿಗೆ ರೈತರು ಕಂಗಾಲು
ಗದಗ: ಒಂದೆಡೆ ನೆರೆಯಿಂದ ಬೆಳೆ ಹಾಳಾದರೆ, ಇನ್ನೊಂದೆಡೆ ಪ್ರಾಣಿಗಳ ದಾಳಿಯಿಂದಾ ರೈತರ ಬೆಳೆ ನಾಶವಾಗುತ್ತಿದೆ. ಇದರಿಂದಾಗಿ…
ಶಿಕ್ಷಣ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶನ – 20ಕ್ಕೂ ಹೆಚ್ಚು ರೈತರ ಬಂಧನ
ಚಾಮರಾಜನಗರ: ಭೂ ಸುಧಾರಣಾ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಜಿಲ್ಲೆಯಲ್ಲಿ ಸಚಿವ ಸುರೇಶ್…
ಬೆಳೆ ಹಾಳಾಗಬಾರದೆಂದು ಪ್ರಾಣ ಒತ್ತೆಯಿಟ್ಟು ಸಾಗಿಸಿದ ರೈತರು- ಎದೆ ಜಲ್ ಎನ್ನಿಸುತ್ತೆ ದೃಶ್ಯ
ಕೊಪ್ಪಳ: ರೈತರು ತಾವು ಬೆಳೆದ ಬೆಳೆ ಹಾಳಾಗಬಾರದೆಂದು ಪ್ರಾಣವನ್ನೇ ಒತ್ತೆಯಿಟ್ಟು, ಹರಸಾಹಸ ಪಟ್ಟು ಬೆಳೆ ಸಾಗಿಸುತ್ತಿದ್ದಾರೆ.…
ಪ್ರವಾಹಕ್ಕೆ ಕೊಚ್ಚಿ ಹೋದ ರೈತರ ಬದುಕು- ನೆಲ ಕಚ್ಚಿದ ಬೆಳೆ ಕಣ್ಣಲ್ಲಿ ನೀರು ತರಿಸುತ್ತೆ
ಗದಗ: ಜಿಲ್ಲೆನಲ್ಲಿ ನರೆಹಾವಳಿಗೆ ಸಿಕ್ಕ ಅನ್ನದಾತರ ಬದುಕು ಹೇಳತೀರದಾಗಿದ್ದು, ಕಬ್ಬು, ಮೆಕ್ಕೆಜೋಳ, ಪೆರಲ ಹಣ್ಣು ಸೇರಿ…
ಕೆಆರ್ಎಸ್ಗೆ 5ನೇ ಬಾರಿ ಸಿಎಂ ಬಾಗಿನ ಅರ್ಪಣೆ – ಇದು ನನ್ನ ಸೌಭಾಗ್ಯವೆಂದ ಬಿಎಸ್ವೈ
ಮಂಡ್ಯ: ಕೆಆರ್ಎಸ್ ಡ್ಯಾಂ ತುಂಬಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಐದನೇ ಬಾರಿಗೆ ಬಾಗಿನ ಅರ್ಪಿಸಿ,…
50 ಲಕ್ಷ ರೈತರಿಗೆ 1 ಸಾವಿರ ಕೋಟಿ ಹಣ ಬಿಡುಗಡೆ: ಬಿ.ಸಿ.ಪಾಟೀಲ್
- ಬೆಳೆ ವಿಮೆ ಹಣ ಆ.18 ರಿಂದ ರೈತರ ಖಾತೆಗೆ ಜಮೆ ಬೆಂಗಳೂರು: ಪ್ರಧಾನಮಂತ್ರಿ ಕಿಸಾನ್…
ಕೃಷಿ ಸಮ್ಮಾನ ಯೋಜನೆಗೆ ಬಿಎಸ್ವೈ 1 ಸಾವಿರ ಕೋಟಿ ರೂ. ಬಿಡುಗಡೆ ಮಾಡಿದ್ದಾರೆ: ಬಿ.ಸಿ.ಪಾಟೀಲ್
ಹಾವೇರಿ: ಕೃಷಿ ಸಮ್ಮಾನ ಯೋಜನೆಗೆ ಸಿಎಂ ಯಡಿಯೂರಪ್ಪ ಒಂದು ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದಾರೆ.…
