ಕೃಷಿ ಸಚಿವರ ಸ್ವಕ್ಷೇತ್ರದಲ್ಲಿ ರೈತರಿಂದ ಉಪವಾಸ ಸತ್ಯಾಗ್ರಹ
ಚಿಕ್ಕಬಳ್ಳಾಪುರ: ಕೃಷಿ ಸಚಿವ ಎನ್.ಎಚ್ ಶಿವಶಂಕರರೆಡ್ಡಿ ಪ್ರತಿನಿಧಿಸುವ ಕ್ಷೇತ್ರದಲ್ಲೇ ಪರಿಹಾರ ನೀಡಿಲ್ಲ. ಅನ್ಯಾಯವಾಗಿದೆ ಎಂದು ಆರೋಪಿಸಿ…
ಚಳಿ ಎಫೆಕ್ಟ್ಗೆ ದಿಢೀರ್ ಗಗನಕ್ಕೇರಿದೆ ಟೊಮೆಟೋ ಬೆಲೆ..!
ಬೆಂಗಳೂರು: ಗ್ಯಾಸ್ ಇಳಿಕೆಯಾದ ಖುಷಿಯಲ್ಲಿದ್ದ ಗೃಹಿಣಿಯರಿಗೆ ಟೊಮೆಟೋ ಹುಳಿ ಶಾಕ್ ನೀಡಿದೆ. ಕೆಜಿಗೆ 10 ರೂಪಾಯಿ…
ಕತ್ತಲಲ್ಲಿ ಟಾರ್ಚ್ ಹಾಕಿ ಸಿಎಂರಿಂದ ಬರ ವೀಕ್ಷಣೆ
ಹಾವೇರಿ: ರಾಜ್ಯದ 154 ತಾಲೂಕುಗಳನ್ನ ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದ್ದು, ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ…
ಇರೋ ಒಬ್ಬ ಮಗನ ಮೇಲಾಣೆ ಸಾಲಮನ್ನಾ ಮಾಡ್ತೀನಿ: ಸಿಎಂ
- ನನಗೆ ಕೊಡೋ ಶಕ್ತಿಯನ್ನು ಧಾರೆಯೆರೆಯುತ್ತೇನೆ ಬಾಗಲಕೋಟೆ: ರೈತರ ಸಾಲಮನ್ನಾ ವಿಚಾರವಾಗಿ ಮುಖ್ಯಮಂತ್ರಿ ಎಚ್ ಡಿ…
ಸ್ಟಾರ್ಟ್ ಆಯ್ತು ಮದ್ಯವನ್ನು ಬಳಸಿ ಆಲೂಗಡ್ಡೆ ಬೆಳೆಸುವ ಟ್ರೆಂಡ್!
ಲಕ್ನೋ: ಉತ್ತರ ಪ್ರದೇಶದ ಬುಲಂದರ್ಶಹರ್ನ ರೈತರು ಆಲೂಗೆಡ್ಡೆ ಕೃಷಿಯಲ್ಲಿ ಮದ್ಯವನ್ನು ಬಳಸಿ ಸುದ್ದಿಯಾಗಿದ್ದಾರೆ. ಹೌದು, ಸಾಮಾನ್ಯವಾಗಿ ರೈತರು…
ಕಲಬುರಗಿ ರೈತರ ಜೊತೆ ತೆಲಂಗಾಣ ಕಿರಿಕ್
- ಕಾಗಿಣಾ ನದಿಯ ನೀರು ನಮ್ದು ಅಂತಾ ಫೈಟ್ ಕಲಬುರಗಿ: ಕಾಗಿಣಾ ನದಿಯ ನೀರಿಗಾಗಿ ನೆರೆಯ…
ಸಿಎಂ ಮೇಲೆ ಉತ್ತರ ಕರ್ನಾಟಕ ನಿಂಬೆ ರೈತರು ಗರಂ!
ವಿಜಯಪುರ: ಸಿಎಂ ಕುಮಾರಸ್ವಾಮಿ ರೈತರ ಸಾಲ ಮನ್ನ ಮಾಡಿದ್ದರೂ ಅವರ ಮೇಲೆ ಮತ್ತೆ ಉತ್ತರ ಕರ್ನಾಟಕದ…
ಹಿಂಡುಹಿಂಡಾಗಿ ನಾಡಿನತ್ತ ಲಗ್ಗೆಯಿಟ್ಟ ಆನೆಗಳು.!
ಬೆಂಗಳೂರು: ಕರ್ನಾಟಕ-ತಮಿಳುನಾಡು ಗಡಿ ಭಾಗದಲ್ಲಿ ಆನೆಗಳ ಹಾವಳಿ ಮಿತಿಮೀರಿದ್ದು, ಅವುಗಳನ್ನು ನಾಡಿನತ್ತ ಬರದಂತೆ ತಡೆಯಲು ಅರಣ್ಯ…
ಒತ್ತುವರಿ ತೆರವು ಮಾಡದಂತೆ ಜೆಸಿಬಿ ಕೆಳಗೆ ಬಿದ್ದು ರೈತನ ಗೋಳಾಟ
ಚಿಕ್ಕಬಳ್ಳಾಪುರ: ಒತ್ತುವರಿ ಮಾಡಿಕೊಂಡಿರುವ ಅರಣ್ಯ ಭೂಮಿ ತೆರವು ಕಾರ್ಯಾಚರಣೆ ಮಾಡದಂತೆ ಜೆಸಿಬಿ ಕೆಳಗೆ ಬಿದ್ದು ರೈತರೊಬ್ಬರು…
ಬೆಳಗ್ಗೆ ಜಮೀನಲ್ಲಿ ಆನೆ ಹಿಂಡು ದಾಳಿ – ಸಂಜೆ ಗ್ರಾಮಕ್ಕೆ ನುಗ್ಗಿದ ಒಂಟಿ ಸಲಗದ ಗಜಗಾಂಭೀರ್ಯದ ನಡಿಗೆ
ಹಾಸನ: ಬೆಳಂ ಬೆಳಗ್ಗೆ ರೈತರ ಜಮೀನುಗಳಿಗೆ ನುಗ್ಗಿ ಬೆಳೆ ಹಾಳು ಮಾಡಿದ್ದ ಆನೆಗಳ ದಾಳಿಗೆ ಕಂಗಾಲಾಗಿದ್ದ…
