ರೈಲನ್ನು 1 ಕಿ.ಮೀ ರಿವರ್ಸ್ ಚಾಲನೆ ಮಾಡಿ ಇಬ್ಬರ ಪ್ರಾಣ ಉಳಿಸಿದ ಲೋಕೋಪೈಲಟ್
ಜೈಪುರ್: ರೈಲಿನಿಂದ ಬಿದ್ದು ಗಾಯಗೊಂಡಿದ್ದ ಪ್ರಯಾಣಿಕನನ್ನು ರಕ್ಷಿಸಲು ಲೋಕೋಪೈಲಟ್ ಒಬ್ಬರು ರೈಲನ್ನು ಸುಮಾರು ಒಂದು ಕಿ.ಮೀ.…
ಚಲಿಸ್ತಿದ್ದ ರೈಲಿನ ಬೋಗಿ ಧಗಧಗ – ಸಾವಿರಾರು ಜನರ ಪ್ರಾಣ ಉಳಿಸಿದ ಮಹಿಳೆ
ಉಡುಪಿ: ಚಲಿಸುತ್ತಿದ್ದ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮಹಿಳಾ ಪ್ರಯಾಣಿಕರೊಬ್ಬರ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿರುವ…
ರೈಲ್ವೇ ನಿಲ್ದಾಣದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ
ಮುಂಬೈ: ಥಾಣೆ ರೈಲ್ವೇ ನಿಲ್ದಾಣದಲ್ಲಿ ಇಂದು ಬೆಳಗ್ಗೆ 20 ವರ್ಷದ ಮಹಿಳೆಯೊಬ್ಬರು ಗಂಡು ಮಗುವಿಗೆ ಜನ್ಮ…
ಸಾಯುತ್ತೇನೆಂದು ಹೆದರಿಸಲು ಹೋಗಿ ಯುವಕ ಸುಟ್ಟು ಭಸ್ಮ
ಬೆಂಗಳೂರು: ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೆದರಿಸಲು ಹೋಗಿ ಕೊನೆಗೆ ವಿದ್ಯುತ್ ಶಾಕ್ನಿಂದ ಮೃತಪಟ್ಟಿರುವ ಘಟನೆ…
11 ಗಂಟೆಗೆ ಬರಬೇಕಿದ್ದ ರೈಲು ಎರಡಾದ್ರೂ ಬರ್ಲಿಲ್ಲ- ವೋಟಿಂಗ್ಗೆ ಹೊರಟ ಪ್ರಯಾಣಿಕರ ಪರದಾಟ
ಬೆಂಗಳೂರು: ರೈಲು ಸರಿಯಾದ ಸಮಯಕ್ಕೆ ಬಾರದೇ ಮತದಾನಕ್ಕೆ ಹೊರಟವರು ಮೂರೂವರೆ ಗಂಟೆಗಳ ಕಾಲ ಪರದಾಡಿದ ಘಟನೆ…
ಕೆಲವೇ ಸೆಕೆಂಡ್ನಲ್ಲಿ ವೃದ್ಧನ ಪ್ರಾಣ ಉಳಿಸಿದ ರೈಲ್ವೇ ಪೊಲೀಸ್ ಪೇದೆ
- ಪೇದೆಗೆ ಅವಾರ್ಡ್ ನೀಡಲು ಶಿಫಾರಸು ಲಕ್ನೋ: ರೈಲಿಗೆ ಸಿಲುಕಿ ಪ್ರಾಣ ಕಳೆದುಕೊಳ್ಳುತ್ತಿದ್ದ ವೃದ್ಧನನ್ನು ರೈಲ್ವೇ…
ಹಳಿ ತಪ್ಪಿದ ರೈಲು – ತಲೆಕೆಳಗಾದ 12 ಬೋಗಿಗಳು
ಲಕ್ನೋ: ಉತ್ತರ ಪ್ರದೇಶದ ಕಾನ್ಪುರ ಸಮೀಪ ಹೌರಾ-ದೆಹಲಿ ಮಧ್ಯೆ ಸಂಚರಿಸುವ ಪೂರ್ವ ಎಕ್ಸ್ ಪ್ರೆಸ್ ರೈಲು…
ಪಬ್ಜಿ ಆಡುತ್ತಾ ರೈಲಿಗೆ ಸಿಲುಕಿ ಪ್ರಾಣ ಕಳೆದುಕೊಂಡ ಯುವಕರು
ಮುಂಬೈ: ಪಬ್ಜಿ ಆಡುತ್ತಿದ್ದ ಇಬ್ಬರು ಯುವಕರು ರೈಲಿಗೆ ಸಿಲುಕಿ ಪ್ರಾಣ ಕಳೆದುಕೊಂಡ ಘಟನೆ ಭಾನುವಾರ ಸಂಜೆ…
ರೈಲಿನ ಚಕ್ರಕ್ಕೆ ಸಿಲುಕುತ್ತಿದ್ದ ಪ್ರಯಾಣಿಕನ ಜೀವ ಉಳಿಸಿದ ಟ್ಯಾಕ್ಸಿ ಡ್ರೈವರ್
ಆಗ್ರಾ: ಚಲಿಸುತ್ತಿದ್ದ ರೈಲನ್ನು ಹತ್ತಲು ಹೋಗಿ ಕಾಲುಜಾರಿ ಚಕ್ರಕ್ಕೆ ಸಿಲುಕುತ್ತಿದ್ದ ಪ್ರಯಾಣಿಕನನ್ನು ಟ್ಯಾಕ್ಸಿ ಚಾಲಕರೊಬ್ಬರು ಕಾಪಾಡಿ…
ಪುಲ್ವಾಮಾ ದಾಳಿಯಿಂದಾಗಿ ಇಂಡಿಯಾ-ಪಾಕ್ ಮದ್ವೆ ಕ್ಯಾನ್ಸಲ್
ಜೈಪುರ: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ದಾಳಿಗೆ 40 ಮಂದಿ ಸಿಆರ್ಪಿಎಫ್ ಯೋಧರು ಹುತಾತ್ಮರಾದ ಹಿನ್ನೆಲೆಯಲ್ಲಿ ಪಾಕಿಸ್ತಾನ…