ಗಣಿ ಸಾಗಾಣಿಕೆದಾರರಿಂದ 40 ಲಕ್ಷಕ್ಕೆ ಡಿಮ್ಯಾಂಡ್ – ಬಿಜೆಪಿ ಜಿಲ್ಲಾ ಉಪಾಧ್ಯಕ್ಷನ ವಿರುದ್ಧ FIR
ಬಳ್ಳಾರಿ: ಸ್ವಪಕ್ಷೀಯ ನಾಯಕನನ್ನೇ ಬೆದರಿಸಿ ಬಿಜೆಪಿ ಉಪಾಧ್ಯಕ್ಷನೋರ್ವ ಹಣಕ್ಕೆ ಬೇಡಿಕೆ ಇಟ್ಟ ಘಟನೆ ಬಳ್ಳಾರಿ ಬೆಳಕಿಗೆ…
Tumakuru | ಕಾಮಗಾರಿ ಬಿಲ್ ಮಾಡಿಕೊಡಲು ಲಂಚ – ಇಬ್ಬರು ಎಂಜಿನಿಯರ್ ಲೋಕಾಯುಕ್ತ ಬಲೆಗೆ
ತುಮಕೂರು: ಕಾಮಗಾರಿ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚಕ್ಕೆ ಕೈ ಒಡ್ಡಿದ್ದ ಗ್ರಾಮೀಣ ಅಭಿವೃದ್ಧಿ ಹಾಗೂ…
ಕೇಸ್‌ನಿಂದ ಹೆಸರು ಬಿಡಲು ಲಂಚವಾಗಿ ʻಶೂʼ ಪಡೆದ ಪೊಲೀಸರು
ಲಕ್ನೋ: ಪ್ರಕರಣದ ಆರೋಪಿಗಳ (Accused) ಪಟ್ಟಿಯಿಂದ ತನ್ನ ಹೆಸರನ್ನು ತೆಗೆದು ಹಾಕಿದ್ದಕ್ಕಾಗಿ ಉತ್ತರ ಪ್ರದೇಶದ ಪೊಲೀಸರು…
ಮಗಳ ಶವ ಪರೀಕ್ಷೆಗೆ ಲಂಚ ವಸೂಲಿ; ಕಣ್ಣೀರಿಟ್ಟ ಮಾಜಿ ಸಿಎಫ್‌ಒ – ಎಸ್‌ಐ, ಕಾನ್‌ಸ್ಟೇಬಲ್ ಅಮಾನತು
- ಅಂಬುಲೆನ್ಸ್ ಚಾಲಕ, ಪೊಲೀಸ್, ಸ್ಮಶಾನ ಸಿಬ್ಬಂದಿ, ಸರ್ಕಾರಿ ಅಧಿಕಾರಿಗಳಿಗೆ ಲಂಚ ಕೊಟ್ಟ ಆರೋಪ -…
1.25 ಲಕ್ಷ ಹಣ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಮಹಿಳಾ ಪಿಎಸ್‌ಐ
ಬೆಂಗಳೂರು: ಲಂಚದ ರೂಪದಲ್ಲಿ 1.25 ಲಕ್ಷ ರೂ. ಹಣವನ್ನು ಪಡೆಯುತ್ತಿದ್ದ ವೇಳೆ ಮಹಿಳಾ ಪಿಎಸ್‌ಐ (Lady…
ತೆರಿಗೆ ಸಂಬಂಧ ಲಂಚಕ್ಕೆ ಬೇಡಿಕೆಯಿಟ್ರೆ ಕೂಡಲೇ ಕರೆ ಮಾಡಿ – ಸಹಾಯವಾಣಿ ಬಿಡುಗಡೆ
ಬೆಂಗಳೂರು: ವಾಣಿಜ್ಯ ತೆರಿಗೆ (Commercial Tax) ಅಧಿಕಾರಿ-ಸಿಬ್ಬಂದಿ/ಬ್ರೋಕರ್‌ಗಳು ಯುಪಿಐಗೆ ಸಂಬಂಧಿಸಿದ ವಿಚಾರದಲ್ಲಿ ಲಂಚಕ್ಕಾಗಿ (Bribe) ಬೇಡಿಕೆ…
ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕದ್ರಿ ಸಂಚಾರಿ ಠಾಣೆ ಎಎಸ್‌ಐ
- ಎಎಸ್‌ಐ ತಸ್ಲೀಂ ಸೇರಿ ಠಾಣೆಯ ಐವರು ಸಿಬ್ಬಂದಿ ಅಮಾನತು ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ…
ಹಣ ಪಡೆದಿದ್ದು ನಿಜ, ಅದು ಟ್ಯಾಕ್ಸ್, ಅಭಿವೃದ್ಧಿ ಹಣ: ಲಂಚ ಆರೋಪಕ್ಕೆ ಕಮಲನಗರ ಪಿಡಿಓ ಸ್ಪಷ್ಟನೆ
ಬೀದರ್: ಆಸ್ತಿ ನೋಂದಣಿಗಾಗಿ ಪಿಡಿಓ (PDO) ಹಣ ಪಡೆಯುತ್ತಿರುವ ವೈರಲ್ ವೀಡಿಯೋ ಮಾಧ್ಯಮಗಳಲ್ಲಿ ಪ್ರಸಾರವಾದ ಬೆನ್ನಲ್ಲೇ…
ಹೊರಗುತ್ತಿಗೆ ಚಾಲಕನ ಲಂಚಾವತಾರದ ವಿಡಿಯೋ ವೈರಲ್ ಕೇಸ್ – ಪನ್ನಗ ಏಜೆನ್ಸಿ ವಿರುದ್ಧ KSRTC ನೋಟಿಸ್!
- ʻಪಬ್ಲಿಕ್ ಟಿವಿʼ ವರದಿ ಬೆನ್ನಲ್ಲೇ ಕೆಎಸ್‌ಆರ್‌ಟಿಸಿ ಸ್ಪಷ್ಟನೆ ಚಾಮರಾಜನಗರ: ಕೆಎಸ್‌ಆರ್‌ಟಿಸಿ ಚಾಲಕರ (KSRTC Driver)…
30,000 ಕೊಟ್ರೆ ಕೆಲಸ, 40,000 ಕೊಟ್ರೆ ಟ್ರ‍್ಯಾಕ್ ಟೆಸ್ಟ್ ಪಾಸ್ – KSRTC ಚಾಲಕರ ಹೊರಗುತ್ತಿಗೆ ನೌಕರಿಯಲ್ಲೂ ಗೋಲ್ಮಾಲ್?
- ಲಂಚಾವತಾರದ ಬಗ್ಗೆ ಚಾಲಕ ಮಾತನಾಡಿದ ವೀಡಿಯೋ ವೈರಲ್ ಚಾಮರಾಜನಗರ: ಕೆಎಸ್‌ಆರ್‌ಟಿಸಿ (KSRTC) ಚಾಲಕರ ಹೊರಗುತ್ತಿಗೆ…
