ಹುಮ್ನಾಬಾದ್‍ನಲ್ಲಿ ವ್ಯಾಪಾರಸ್ಥರು ವ್ಯಾಪಾರ ಮಾಡಬೇಕಾದ್ರೆ ಎರಡು ಡೋಸ್ ಲಸಿಕೆ ಕಡ್ಡಾಯ
ಬೀದರ್: ಗಡಿ ಜಿಲ್ಲೆ ಬೀದರ್‍ನಲ್ಲಿ ಎರಡು ಡೋಸ್ ಲಸಿಕೆ ಹಾಕಿಸಿಕೊಂಡ್ರಿ ಮಾತ್ರ ವ್ಯಾಪಾರಸ್ಥರು ವಾಪ್ಯಾರ ಮಾಡಬಹುದು…
ಲಸಿಕೆ ಪ್ರಮಾಣ ಪತ್ರದಲ್ಲಿ ಮೋದಿ ಫೋಟೋಗೆ ಪ್ರಶ್ನೆ ಯಾಕೆ? ಹೆಮ್ಮೆ ಪಡಿ – ಕೇರಳ ಹೈಕೋರ್ಟ್
ತಿರುವನಂತಪುರ: ಕೋವಿಡ್-19 ಲಸಿಕೆ ಪ್ರಮಾಣ ಪತ್ರದಲ್ಲಿ ನರೇಂದ್ರ ಮೋದಿ ಭಾವಚಿತ್ರ ಇರುವ ಬಗ್ಗೆ ಪ್ರಶ್ನಿಸಿ ಕೇರಳದ…
24 ಗಂಟೆಯಲ್ಲಿ ಬರೋಬ್ಬರಿ 10 ಡೋಸ್ ಕೋವಿಡ್ ಲಸಿಕೆ ಪಡೆದ ಭೂಪ!
ವೆಲ್ಲಿಂಗ್ಟನ್: ಪ್ರಸ್ತುತ ಪರಿಸ್ಥಿತಿಯಲ್ಲಿ ಕೋವಿಡ್-19 ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಲಸಿಕೆಗಳನ್ನು ಪಡೆಯಲು ಪ್ರಪಂಚದಾದ್ಯಂತ ಸೂಚನೆ…
ಲಸಿಕೆ ವಿತರಣೆ – ಬೆಳಗಾವಿ ಜಿಲ್ಲೆಯಲ್ಲಿ ಹುಕ್ಕೇರಿ ನಂಬರ್ 1
ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನಾದ್ಯಂತ ಕೋವಿಡ್ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು,…
2 ಡೋಸ್ ಲಸಿಕೆ ಪಡೆದ 9 ತಿಂಗಳ ಬಳಿಕ ಬೂಸ್ಟರ್ ಡೋಸ್ ಪಡೆಯಲು ICMR ಅನುಮತಿ?
ನವದೆಹಲಿ: ಒಮಿಕ್ರಾನ್ ಮತ್ತು ಕೊರೊನಾ 3ನೇ ಅಲೆ ಆತಂಕ ಹಿನ್ನೆಲೆ ಮೂರನೇ ಡೋಸ್ ಲಸಿಕೆ ಬಗ್ಗೆ…
ಮದುವೆ ಮನೆಯಲ್ಲಿ ಕೋವಿಡ್ ವ್ಯಾಕ್ಸಿನೇಷನ್
ಅಹಮದಾಬಾದ್: ಓಮಿಕ್ರಾನ್ ಸೋಂಕು ಹಿನ್ನಲೆಯಲ್ಲಿ ಕೊರೊನಾ ವ್ಯಾಕ್ಸಿನ್ ಪಡೆಯುವಂತೆ ಆರೋಗ್ಯ ಇಲಾಖೆಗಳು ಜನರಲ್ಲಿ ಜಾಗೃತಿ ಮೂಡಿಸುತ್ತಿವೆ.…
ಅಧಿವೇಶನಕ್ಕೆ ಹಾಜರಾಗುವವರಿಗೆ ಎರಡು ಡೋಸ್ ಲಸಿಕೆ, ಆರ್‌ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಕಡ್ದಾಯ: ವೆಂಕಟೇಶ್ ಕುಮಾರ್
ಬೆಳಗಾವಿ: ಡಿಸೆಂಬರ್ 13 ರಿಂದ ಆರಂಭವಾಗಲಿರುವ ಚಳಿಗಾಲ ಅಧಿವೇಶಕ್ಕೆ ಆಗಮಿಸುವ ಶಾಸಕರು, ಅಧಿಕಾರಿಗಳು ಸೇರಿದಂತೆ ಎಲ್ಲರೂ…
ನೀವು ಇಲ್ಲಿಗೆ ಬನ್ನಿ, ನಾನು ಅಲ್ಲಿಗೆ ಬರುತ್ತೇನೆ ಅಂಪೈರ್ ಕಾಲೆಳೆದ ಕೊಹ್ಲಿ
ಮುಂಬೈ: ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಟೆಸ್ಟ್ ಪಂದ್ಯಾಟದಲ್ಲಿ ಪದೆ ಪದೇ ಅಂಪೈರ್ ಎಡವಟ್ಟನ್ನು ಕಂಡು…
ಓಮಿಕ್ರಾನ್ ಭೀತಿ – ಮಕ್ಕಳನ್ನು ಪೋಷಕರು ಈ ರೀತಿ ಕಾಪಾಡಿಕೊಳ್ಳಿ
ಭಾರತದಲ್ಲಿ ಇತ್ತೀಚೆಗೆ ಕೊರೊನಾ ರೂಪಾಂತರ ಓಮಿಕ್ರಾನ್ ಅಬ್ಬರ ಹೆಚ್ಚಾಗುತ್ತಿದ್ದು, ಪೋಷಕರಿಗೆ ತಮ್ಮ ಮಕ್ಕಳನ್ನು ಹೇಗೆ ನೋಡಿಕೊಳ್ಳಬೇಕು…
ಎರಡು ಡೋಸ್ ಲಸಿಕೆ ಪಡೆದವರಿಗೆ ಓಮಿಕ್ರಾನ್ ತೀವ್ರತೆ ಇರಲ್ಲ: ಕೆ. ಸುಧಾಕರ್
- ಮೊದಲ ಡೋಸ್ ಶೇ.93, 2ನೇ ಡೋಸ್ ಶೇ.64 ಮಂದಿ ತೆಗೆದುಕೊಂಡಿದ್ದಾರೆ ಬೆಂಗಳೂರು: ಮೊದಲ ಡೋಸ್…