ಬಸವಸಾಗರ ಡ್ಯಾಂಗೆ ಹೆಚ್ಚಿದ ಒಳಹರಿವು – ಉಕ್ಕಿ ಹರಿದ ಕೃಷ್ಣೆ, ಶೀಲಹಳ್ಳಿ ಬ್ರಿಡ್ಜ್ ಮುಳುಗಡೆ
ರಾಯಚೂರು: ಮಳೆ ಪ್ರಮಾಣ ಜಾಸ್ತಿಯಾದ ಹಿನ್ನೆಲೆ ಬಸವಸಾಗರ ಜಲಾಶಯಕ್ಕೆ (Basavasagar Dam) ಒಳಹರಿವು ಹೆಚ್ಚಾಗಿದ್ದು, ಕೃಷ್ಣಾ…
ಬಸವಸಾಗರ ಡ್ಯಾಂನಿಂದ ಕೃಷ್ಣ ನದಿಗೆ 1.60 ಲಕ್ಷ ಕ್ಯೂಸೆಕ್ ನೀರು ರಿಲೀಸ್ – ಲಿಂಗಸೂಗುರು ಸೇತುವೆ ಮುಳುಗಡೆ
ರಾಯಚೂರು/ಯಾದರಿಗಿ: ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾದ ಹಿನ್ನೆಲೆ ಬಸವಸಾಗರ ಜಲಾಶಯದಿಂದ (Basavasagar Dam)…
ಬೈಕ್ ಮೇಲೆ ಉರುಳಿ ಬಿದ್ದ ಬೃಹತ್ ಮರ – ದಂಪತಿ ಸಾವು, ಬದುಕುಳಿದ 3ರ ಮಗು
ರಾಯಚೂರು: ಬೈಕ್‌ನಲ್ಲಿ ಹೊರಟಿದ್ದಾಗ ಬೃಹತ್ ಮರವೊಂದು ಉರುಳಿ ಬಿದ್ದು ದಂಪತಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಲಿಂಗಸುಗೂರು…
CRPF ಯೋಧನ ಮೇಲೆ ಮಾರಣಾಂತಿಕ ಹಲ್ಲೆ: ಆರೋಪಿಗಳು ಅರೆಸ್ಟ್
ರಾಯಚೂರು: ಸಿಆರ್‌ಪಿಎಫ್ ಯೋಧನ (CRPF Army) ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ರಾಯಚೂರಿನ…
ಕೆಕೆಆರ್‌ಟಿಸಿ ಬಸ್‌ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ
ರಾಯಚೂರು: ಜಿಲ್ಲೆಯ ಲಿಂಗಸುಗೂರು (Lingasuguru) ತಾಲೂಕಿನ ಮುದಗಲ್ ಬಳಿ ಕೆಕೆಆರ್‌ಟಿಸಿ ಬಸ್‌ನಲ್ಲೇ ಗರ್ಭಿಣಿಯೊಬ್ಬರು ಹೆಣ್ಣು ಮಗುವಿಗೆ…
Raichur | ಗ್ರಾನೈಟ್ ಕ್ವಾರಿಯಲ್ಲಿ ಸಿಡಿಮದ್ದು ಸ್ಫೋಟ – ಓರ್ವ ಸಾವು, ಇನ್ನೋರ್ವ ಗಂಭೀರ
ರಾಯಚೂರು: ಜಿಲ್ಲೆಯ ಲಿಂಗಸುಗೂರು (Lingasuguru) ತಾಲೂಕಿನ ಮಾಕಾಪುರ ಬಳಿ ಗ್ರಾನೈಟ್ ಕ್ವಾರಿಯಲ್ಲಿ (Granite Quarry) ಸಿಡಿಮದ್ದು…
ರಾಯಚೂರಿನಲ್ಲಿ ಬೀದಿನಾಯಿ ದಾಳಿಗೆ ಬಾಲಕ ಸಾವು – ಬಾಲಕಿ ಸ್ಥಿತಿ ಗಂಭೀರ
ರಾಯಚೂರು: ಜಿಲ್ಲೆಯಲ್ಲಿ ಬೀದಿ ನಾಯಿಗಳ (Stary Dogs) ಹಾವಳಿ ಹೆಚ್ಚಾಗಿದ್ದು, ಜಿಲ್ಲೆಯ ಎರಡು ಕಡೆ ಬೀದಿ…
ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ಮಣ್ಣು ಕುಸಿತ – ಓರ್ವ ಕಾರ್ಮಿಕನ ಸ್ಥಿತಿ ಗಂಭೀರ
ರಾಯಚೂರು: ಜಿಲ್ಲೆಯ ಲಿಂಗಸುಗೂರು (Lingasuguru) ತಾಲ್ಲೂಕಿನ ಹಟ್ಟಿ ಚಿನ್ನದ ಗಣಿ (Hatti Gold Mine) ಕಂಪನಿಯಲ್ಲಿ…
57.64 ಲಕ್ಷದ ಕಾಮಗಾರಿಯಲ್ಲಿ ಭ್ರಷ್ಟಾಚಾರ ಆರೋಪ – ಲಿಂಗಸುಗೂರು ಪುರಸಭೆ ಮುಖ್ಯಾಧಿಕಾರಿ ಅಮಾನತು
ರಾಯಚೂರು: 57.64 ಲಕ್ಷ ರೂ. ಮೊತ್ತದ ಕಾಮಗಾರಿಯಲ್ಲಿ ಭ್ರಷ್ಟಾಚಾರ ಆರೋಪದ ಹಿನ್ನೆಲೆ ರಾಯಚೂರಿನ ಲಿಂಗಸುಗೂರು (Lingasuguru)…
ಆಟೋ ಪಲ್ಟಿಯಾಗಿ ರೈತ ಸಂಘದ ಮುಖಂಡ ಸಾವು
ರಾಯಚೂರು: ಆಟೋರಿಕ್ಷಾ ಪಲ್ಟಿಯಾದ ಪರಿಣಾಮ ರೈತ ಮುಖಂಡ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರಿನ ಲಿಂಗಸುಗೂರು ತಾಲೂಕಿನ…
