ಪಂಚಕರ್ಮ ಚಿಕಿತ್ಸೆಯ ಬಳಿಕ ‘ಕೈ’ ಮುಖಂಡರ ವಿರುದ್ಧ ಸಿಎಂ ‘ಪಂಚತಂತ್ರ’ದ ಬಲೆ
ಬೆಂಗಳೂರು: ಕಳೆದ ಒಂದು ವಾರದಿಂದ ಮೈತ್ರಿ ಸರ್ಕಾರದ ದೋಸ್ತಿಗಳಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದ್ದು, ಬಹಿರಂಗವಾಗಿ ಹೇಳಿಕೆಯನ್ನು…
ಅಧಿಕಾರಕ್ಕೆ ಬರುತ್ತೇವೆಂದು ಹೇಳಿಕೊಳ್ಳಬಾರದೆಂದು ನಾಯಕರಿಗೆ ತಿಳಿಸಿದ್ದೇನೆ- ಬಿಎಸ್ವೈ
ಹುಬ್ಬಳ್ಳಿ: ನಾವು ಅಧಿಕಾರಕ್ಕೆ ಬರುತ್ತೇವೆ ಎಂಬುದಾಗಿ ಎಲ್ಲಿಯೂ ಹೇಳಿಕೊಳ್ಳಬಾರದು ಎಂದು ಬಿಜೆಪಿ ನಾಯಕರಿಗೆ ಈಗಾಗಲೇ ತಿಳಿಸಿದ್ದೇನೆ…
ಸಾಧ್ವಿ ಪ್ರಜ್ಞಾ ಸಿಂಗ್ ಪ್ರಚಾರಕ್ಕೆ ನಿರ್ಬಂಧ ಹೇರಿದ ಚುನಾವಣೆ ಆಯೋಗ
ಭೋಪಾಲ್: ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದ ಪರಿಣಾಮ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರನ್ನು…
ಕಲಬುರಗಿ ಯಾರಿಗೆ? ದೋಸ್ತಿ, ಬಿಜೆಪಿ ಲೆಕ್ಕದಲ್ಲಿ ಯಾರಿಗೆ ಎಷ್ಟು ಅಂತರದ ಗೆಲುವು?
- ಗುಪ್ತಚರ ವರದಿ ಏನ್ ಹೇಳುತ್ತೆ? ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ಕಲಬುರಗಿ ಲೋಕಸಭಾ ಕ್ಷೇತ್ರ ಜಿದ್ದಾಜಿದ್ದಿನ…
ಶಿವಮೊಗ್ಗದಲ್ಲಿ ಗೆಲುವಿನ ಮಾಲೆ ಯಾರಿಗೆ? – ದೋಸ್ತಿ, ಬಿಜೆಪಿ ಲೆಕ್ಕ ರಿವೀಲ್
- ಭಿನ್ನ ಉತ್ತರ ನೀಡಿತಾ ಗುಪ್ತಚರ ವರದಿ! ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಕೊನೆಗೊಂಡಿದ್ದು, ಅಭ್ಯರ್ಥಿಗಳ…
ಸಿಎಂ ರಿಲ್ಯಾಕ್ಸ್ ಮೂಡ್ ಬದಲಿಸಿದ ಗುಪ್ತಚರ ವರದಿ!
ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಗೆಲುವಿನ ಸಾಧ್ಯತೆ ಹೆಚ್ಚಿದೆ ಎಂಬ…
ರಾಗಾ ರ್ಯಾಲಿಗೆ ‘ಮೈ ಭೀ ಚೌಕಿದಾರ್’ ಟೀ ಶರ್ಟ್ ತೊಟ್ಟು ಬಂದ ಯುವಕರು
-ಚೌಕಿದಾರ್ ಯುವಕರಿಗೆ ರಾಹುಲ್ ಗಾಂಧಿ ಪ್ರಶ್ನೆ ಜೈಪುರ: ರಾಜಸ್ಥಾನದ ಚುರು ಜಿಲ್ಲೆಯ ಸರ್ದಾರಶಹರ್ ನಲ್ಲಿ ಕಾಂಗ್ರೆಸ್…
ಅಮೇಥಿಯಲ್ಲಿ ರಾಹುಲ್ ಗಾಂಧಿಗೆ ಹಿನ್ನಡೆಯಾದ್ರೆ ರಾಜಕೀಯ ನಿವೃತ್ತಿ- ನವಜೋತ್ ಸಿಂಗ್ ಸಿಧು
ಲಕ್ನೋ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಹುಲ್ ಗಾಂಧಿಗೆ ಹಿನ್ನಡೆಯಾದ್ರೆ ನಾನು ರಾಜಕೀಯ…
ಹೊಳೆನರಸೀಪುರದಲ್ಲಿ ಅಕ್ರಮ ಮತದಾನ- ಮೂವರು ಸಿಬ್ಬಂದಿ ಅಮಾನತು
ಹಾಸನ: ಅಕ್ರಮ ಮತದಾನದ ತನಿಖೆಯ ಪರಿಣಾಮ ಇದೀಗ ಹಾಸನದಲ್ಲಿ ಮೂವರು ಸಿಬ್ಬಂದಿ ಅಮಾನತುಗೊಂಡಿದ್ದಾರೆ. ಮತಗಟ್ಟೆ ಅಧಿಕಾರಿಯಾಗಿದ್ದ…
ನಾಲ್ಕನೇ ಹಂತದ ಮತದಾನ -72 ಲೋಕಸಭಾ ಕ್ಷೇತ್ರಗಳಲ್ಲಿ ಮತ ಹಬ್ಬ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗ್ತಾರಾ..? ಪೂರ್ಣ ಬಹುಮತದೊಂದಿಗೆ ಬಿಜೆಪಿ ಮತ್ತೆ ಅಧಿಕಾರಕ್ಕೆ…