ಮೈಸೂರಿನಲ್ಲಿ ಬಿಜೆಪಿ ಅಭ್ಯರ್ಥಿಗೆ ಮತನೀಡಿ – ಎಚ್‍ಡಿಡಿ ಎಡವಟ್ಟು
ಮೈಸೂರು: ಜಿಲ್ಲೆಯಲ್ಲಿ ಮೈತ್ರಿ ಅಭ್ಯರ್ಥಿ ಪರ ನಡೆದ ಬಹಿರಂಗ ಪ್ರಚಾರ ಸಭೆಯಲ್ಲಿ ಮಾಜಿ ಪ್ರಧಾನಿ ಎಚ್‍ಡಿ…
ಲೋಕಸಭಾ ಚುನಾವಣೆ: ಅತಿ ಕಡಿಮೆ ಮತದಾನವಾದ ಕ್ಷೇತ್ರಗಳು
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಲಕ್ಷಗಟ್ಟಲೇ ಮತದಾನ ನಡೆದಿರುವ ಕ್ಷೇತ್ರಗಳು ಹಲವು ರಾಜ್ಯಗಳಲ್ಲಿ ಇವೆ. ಆದರೆ ಕೇಂದ್ರಾಡಳಿತ…
ಮೋದಿ ಒಬ್ಬ ಮನೆಹಾಳ, ಅವರ ಕ್ಯಾಬಿನೆಟ್‍ನಲ್ಲಿ ಇರುವವರು ತಿಕ್ಕಲರು: ಸಚಿವ ಶ್ರೀನಿವಾಸ್ ವಾಗ್ದಾಳಿ
ತುಮಕೂರು: ಪ್ರಧಾನಿ ನರೇಂದ್ರ ಮೋದಿ ಒಬ್ಬ ಮನೆಹಾಳ. ಮೋದಿ ಕ್ಯಾಬಿನೆಟ್‍ನಲ್ಲಿ ಇರುವವರು ತಿಕ್ಕಲರು. ಒಬ್ಬೊಬ್ಬರು ಒಂದೊಂದು…
ನನ್ನಷ್ಟು ದೊಡ್ಡ ಒಕ್ಕಲಿಗ ಯಾರು ಇಲ್ಲ, ನಿಜವಾದ ಒಕ್ಕಲಿಗ ನಾನು: ವೀರಪ್ಪ ಮೊಯ್ಲಿ
ಚಿಕ್ಕಬಳ್ಳಾಪುರ: ನಾನು ಮುಖ್ಯಮಂತ್ರಿಯಾಗಿದ್ದಾಗ ಮಂಡ್ಯ ಜಿಲ್ಲೆಯ ಒಕ್ಕಲಿಗ ಸಮುದಾಯದ ಮೂವರನ್ನು ಮಂತ್ರಿ ಮಾಡಿದ್ದೆ. ಹಾಸನದಲ್ಲೂ ಒಕ್ಕಲಿಗರಿಗೆ…
ಚುನಾವಣೆಗೆ ನಿಲ್ಲಬಾರದು ಅಂದ್ಕೊಂಡಿದ್ದ ನಾನು ಮೋದಿ ದುರಂಹಕಾರದ ಮಾತು ಕೇಳಿ ನಿಂತೆ: ಎಚ್‍ಡಿಡಿ
ಮಂಡ್ಯ: ಚುನಾವಣೆಗೆ ನಿಲ್ಲಬಾರದು ಅಂದುಕೊಂಡಿದ್ದೆ, ಆದ್ರೆ ಪ್ರಧಾನಿ ನರೇಂದ್ರ ಮೋದಿ ಅವರ ದುರಹಂಕಾರದ ಮಾತು ಕೇಳಿ…
ತೇಜಸ್ವಿಗೆ ಹಿನ್ನಡೆ – ಸುದ್ದಿ ಪ್ರಕಟಿಸುವುದು ಮಾಧ್ಯಮಗಳ ವಿವೇಚನೆಗೆ ಬಿಟ್ಟ ವಿಚಾರ
ಬೆಂಗಳೂರು: ಬಿಜೆಪಿಯ ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಅವಹೇಳನಕಾರಿ ಸುದ್ದಿ ಪ್ರಸಾರ…
ನನಗೆ 3 ಬಾರಿ ಸಿಎಂ ಹುದ್ದೆ ಕೈ ತಪ್ಪಿದೆ, ಪಕ್ಷದ ವಿರುದ್ಧ ಮುನಿಸಿಕೊಂಡ್ನಾ: ಖರ್ಗೆ ಪ್ರಶ್ನೆ
- ಉಮೇಶ್ ಜಾಧವ್ ವಿರುದ್ಧ ವಾಗ್ದಾಳಿ ಕಲಬುರಗಿ: ನನಗೂ ಮೂರು ಬಾರಿ ಮುಖ್ಯಮಂತ್ರಿ ಹುದ್ದೆ ಕೈ…
ಜಯಲಲಿತಾರನ್ನು ಮೀರಿಸುವ ಮಾಯಾಂಗನೆಯಂತೆ ಹೋರಾಟ: ಶಿವರಾಮೇಗೌಡ
- ವಿರೋಧ ಪಕ್ಷದವರು ಟೂರಿಂಗ್ ಟಾಕೀಸ್ - ಎಂಪಿ ಗಿರಿ ಇಲ್ಲ ಅಂದ್ರೆ ನಾನು ಬೀದಿಗೆ…
ಬೀದರ್ ಅಬಕಾರಿ ಪೊಲೀಸರ ಕಾರ್ಯಾಚರಣೆ – 4.13 ಕೋಟಿ ರೂ. ಮೌಲ್ಯದ ಮದ್ಯ ಜಪ್ತಿ
ಬೀದರ್: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಾಗಿದ್ದು ಇಲ್ಲಿಯವರೆಗೆ ಒಟ್ಟು 4.13 ಕೋಟಿ ರೂ. ಮೌಲ್ಯದ…
ದೇವೇಗೌಡ್ರು ರಾಜಕೀಯ ಸನ್ಯಾಸ ಸ್ವೀಕರಿಸಿಲ್ಲ, ಈಗ ಮಗ ಸ್ವೀಕರಿಸುತ್ತಾರಾ: ರೇವಣ್ಣಗೆ ಮೋದಿ ಟಾಂಗ್
ಕೊಪ್ಪಳ: ಗಂಗಾವತಿಯಲ್ಲಿ ನಡೆಯುತ್ತಿರುವ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು…
