ವಡೋದರಾ ಸೇತುವೆ ದುರಂತ – ಸಾವಿನ ಸಂಖ್ಯೆ 17ಕ್ಕೆ ಏರಿಕೆ
-ನಾಲ್ವರು ಎಂಜಿನಿಯರ್‌ಗಳ ಅಮಾನತು ಗಾಂಧಿನಗರ: ಗುಜರಾತ್‌ನ (Gujarat) ವಡೋದರಾ (Vadodara) ಜಿಲ್ಲೆಯಲ್ಲಿ ನಡೆದ ಸೇತುವೆ ದುರಂತದಲ್ಲಿ…
ವಡೋದರಾ ಸೇತುವೆ ಕುಸಿತ – ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ
ಗಾಂಧೀನಗರ: ವಡೋದರಾದಲ್ಲಿ (Vadodara) ಸೇತುವೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ (PM Narendra…
ಗುಜರಾತ್| ಸೇತುವೆ ಕುಸಿದು ನದಿಗೆ ಬಿದ್ದ ವಾಹನಗಳು – ಸಾವಿನ ಸಂಖ್ಯೆ 11ಕ್ಕೆ ಏರಿಕೆ
ಗಾಂಧೀನಗರ: ಗುಜರಾತ್‌ನ ವಡೋದರಾ (Vadodara) ಜಿಲ್ಲೆಯಲ್ಲಿ ಬುಧವಾರ ಮುಂಜಾನೆ 43 ವರ್ಷದ ಹಳೆಯ ಸೇತುವೆ ಕುಸಿದು…
ವಿಮಾನ ದುರಂತ – ಮದುವೆಯಾದ ಎರಡೇ ದಿನಕ್ಕೆ ಮಸಣ ಸೇರಿದ ಭವಿಕ್
- ಏರ್‌ಪೋರ್ಟ್‌ಗೆ ಬಂದು ಪತಿಯನ್ನು ಬೀಳ್ಕೊಟ್ಟಿದ್ದ ಪತ್ನಿ ಗಾಂಧಿನಗರ: ಏರ್ ಇಂಡಿಯಾ ವಿಮಾನ ದುರಂತದಲ್ಲಿ (Air…
ವಡೋದರಾದಲ್ಲಿ ಮೋದಿ ರೋಡ್ ಶೋ – ಪುಷ್ಪವೃಷ್ಟಿಗೈದು ಸ್ವಾಗತಿಸಿದ ಕರ್ನಲ್ ಸೋಫಿಯಾ ಕುಟುಂಬಸ್ಥರು
ಗಾಂಧಿನಗರ: ಗುಜರಾತ್‌ನ ವಡೋದರಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ಕಾರ್ಯಕ್ರಮದಲ್ಲಿ ಕರ್ನಲ್ ಸೋಫಿಯಾ…
ಗುಜರಾತ್ | ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಸರಣಿ ಅಪಘಾತ – ಓರ್ವ ಮಹಿಳೆ ಸಾವು, 7 ಜನರಿಗೆ ಗಾಯ
ಗಾಂಧಿನಗರ : ಇಲ್ಲಿನ ವಡೋದರಾದಲ್ಲಿ (Vadodara) ಯುವಕನೊಬ್ಬ ಕುಡಿದ ಮತ್ತಿನಲ್ಲಿ ಕಾರು ಚಾಲನೆ ಮಾಡಿ 2…
ಮೆಗ್ ಲ್ಯಾನಿಂಗ್ ಫಿಫ್ಟಿ – ಯುಪಿ ವಿರುದ್ಧ ಡೆಲ್ಲಿಗೆ 7 ವಿಕೆಟ್‌ಗಳ ರೋಚಕ ಜಯ
ವಡೋದರಾ: ಕೊನೆವರೆಗೂ ರೋಚಕತೆಯಿಂದ ಕೂಡಿದ್ದ ಪಂದ್ಯದಲ್ಲಿ ಯುಪಿ ವಾರಿಯರ್ಸ್ (UP Warriors) ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…
Gujarat Floods | ಸ್ಕೂಟಿ ಮೇಲೆ ಹೊತ್ತೊಯ್ದು ಮೊಸಳೆ ರಕ್ಷಣೆ – ವೀಡಿಯೋ ವೈರಲ್
ಗಾಂಧಿನಗರ: ಗುಜರಾತ್‌ನಲ್ಲಿ ಪ್ರವಾಹದಿಂದಾಗಿ (Gujarat floods) ಬೀದಿಯಲ್ಲಿ ಬಿದ್ದಿದ್ದ ಮೊಸಳೆಗಳನ್ನು ರಕ್ಷಿಸುವ ಕೆಲಸಗಳು ಭರದಿಂದ ಸಾಗುತ್ತಿವೆ.…
ಸಂಚಾರಿ ಪೊಲೀಸರಿಗೆ ಎಸಿ ಹೆಲ್ಮೆಟ್ – ಗುಜರಾತ್ ಪ್ರಯೋಗ ಯಶಸ್ವಿ
ಗಾಂಧಿನಗರ: ಬಿಸಿಲಿನ ತಾಪಕ್ಕೆ ಬೇಸತ್ತು ಗುಜರಾತ್‍ನ (Gujarat) ವಡೋದರಾ (Vadodara) ಸಂಚಾರಿ ಪೊಲೀಸರು (Traffic Police)…
ಗಣೇಶೋತ್ಸವಕ್ಕೂ ಮೊದಲೇ ಶುರುವಾಯ್ತು ಕಲ್ಲುತೂರಾಟ – ವಡೋದರಾದಲ್ಲಿ 13 ಮಂದಿ ಬಂಧನ
ಗಾಂಧಿನಗರ: ಗುಜರಾತ್‌ನ ವಡೋದರಾದಲ್ಲಿ ಸೋಮವಾರ ರಾತ್ರಿ ಗಣೇಶನ ಮೂರ್ತಿಯನ್ನು ಹೊತ್ತ ಮೆರವಣಿಗೆ ಸೂಕ್ಷ್ಮ ಪ್ರದೇಶದಲ್ಲಿ ಸಾಗುತ್ತಿದ್ದಾಗ…