ಓವೈಸಿ, ಮುಫ್ತಿ ಮತ್ತೊಮ್ಮೆ ಇತಿಹಾಸ ಓದಲಿ: ಕೇಂದ್ರ ಸಚಿವೆ
ನವದೆಹಲಿ: ಎಐಎಮ್‍ಐಎಮ್ ಮುಖ್ಯಸ್ಥ ಅಸಾದುದ್ದಿನ್ ಓವೈಸಿ ಹಾಗೂ ಜಮ್ಮು- ಕಾಶ್ಮೀರದ ಮೆಹಬೂಬಾ ಮುಫ್ತಿ ಅವರು ಇತಿಹಾಸವನ್ನು…
ಭಾರತದಲ್ಲಿ ಶೇ.50ರಷ್ಟು ಪ್ರವಾಸೋದ್ಯಮ ಕ್ಷೇತ್ರಕ್ಕೆ ಮೊಘಲರೇ ಕಾರಣ: ಮುಫ್ತಿ
ಶ್ರೀನಗರ: ಭಾರತದಲ್ಲಿ ಶೇ.50ರಷ್ಟು ಪ್ರವಾಸೋದ್ಯಮ ಕ್ಷೇತ್ರಗಳು ಹೆಚ್ಚಲು ಮೊಘಲರೇ ಕಾರಣ ಎಂದು ಜಮ್ಮು ಮತ್ತು ಕಾಶ್ಮೀರದ…
ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ, ನಂದಿ ವಿಗ್ರಹ ಪತ್ತೆ
ಲಕ್ನೋ: ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ಸರ್ವೇ ಕಾರ್ಯದ ವೇಳೆ ಶಿವಲಿಂಗ ಪತ್ತೆಯಾಗಿರುವುದಾಗಿ ವರದಿಯಾಗಿದೆ. ಮಸೀದಿಯ ಬಾವಿಯೊಳಗೆ…
ಭಾರತಕ್ಕೆ ಆಧ್ಯಾತ್ಮಿಕ ಪ್ರಯಾಣ – ಪ್ರಧಾನಿ ಮೋದಿಯನ್ನು ಹೊಗಳಿದ ಡ್ವಿಟ್ ಹೊವಾರ್ಡ್
ಲಕ್ನೋ: ಆಧ್ಯಾತ್ಮಿಕ ಪ್ರಯಾಣಕ್ಕಾಗಿ ವಾರಣಾಸಿಗೆ ಭೇಟಿ ನೀಡಿದ ಬಾಸ್ಕೆಟ್ ಬಾಲ್ ಸ್ಟಾರ್ ಆಟಗಾರ ಡ್ವಿಟ್ ಹೊವಾರ್ಡ್,…
ಇಲ್ಲಿ ಮೊಬೈಲ್ ಬಿಡಿ ಭಾಗಗಳನ್ನು ಖರೀದಿಸಿದ್ರೆ ಸಿಗುತ್ತೆ ಉಚಿತ ಪೆಟ್ರೋಲ್, ನಿಂಬೆಹಣ್ಣು
ನವದೆಹಲಿ: ತನ್ನ ಮಳಿಗೆಯಲ್ಲಿ 10 ರೂ. ಮೌಲ್ಯದ ಮೊಬೈಲ್ ಬಿಡಿಭಾಗಗಳನ್ನು ಖರೀದಿಸಿದರೆ ಉಚಿತವಾಗಿ ನಿಂಬೆಹಣ್ಣು ಹಾಗೂ…
ವಾರಣಾಸಿಯ ಸೀರೆ ಮಳಿಗೆಯಲ್ಲಿ ಅಗ್ನಿ ದುರಂತ: ನಾಲ್ವರು ಸಜೀವ ದಹನ
ಲಕ್ನೋ: ಸೀರೆ ಮಳಿಗೆಯಲ್ಲಿ ನಡೆದ ಅಗ್ನಿ ದುರಂತದಲ್ಲಿ ನಾಲ್ವರು ಕಾರ್ಮಿಕರು ಸಜೀವ ದಹನವಾದ ಘಟನೆ ಉತ್ತರ…
ವಾರಣಾಸಿಯಲ್ಲಿ EVM ಕಳವು: ಅಖಿಲೇಶ್ ಯಾದವ್ ಗಂಭೀರ ಆರೋಪ
ಲಕ್ನೋ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಮತ ಎಣಿಕೆಗೆ ಎರಡು ದಿನ ಬಾಕಿ ಇರುವಾಗಲೇ ವಾರಣಾಸಿಯ…
ಮೋದಿ ಸರ್ಕಾರದ ಆಫರ್ ಮುಗಿಯಲಿದೆ, ಬೇಗ ಪೆಟ್ರೋಲ್ ಟ್ಯಾಂಕ್ ಭರ್ತಿ ಮಾಡಿಕೊಳ್ಳಿ: ರಾಹುಲ್ ಗಾಂಧಿ
ನವದೆಹಲಿ: ಮೋದಿ ಸರ್ಕಾರದ ಚುನಾವಣಾ ಆಫರ್ ಶೀಘ್ರ ಮುಗಿಯಲಿದೆ, ಬೇಗ ಪೆಟ್ರೋಲ್ ಟ್ಯಾಂಕ್ ಭರ್ತಿ ಮಾಡಿಕೊಳ್ಳಿ…
ರೋಡ್ ಶೋ ವೇಳೆ ಮಟ್ಕಾ ಚಾಯ್ ಸವಿದ ಪ್ರಧಾನಿ ಮೋದಿ
ಲಕ್ನೋ: ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra modi) ಅವರು ಮಟ್ಕಾ…
ಕಾಶಿ ವಿಶ್ವನಾಥ ದೇವಸ್ಥಾನಕ್ಕೆ 60 ಕೆಜಿ ಚಿನ್ನ ದಾನ ಮಾಡಿದ ಭಕ್ತ
ವಾರಣಾಸಿ: ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಅನಾಮಧೇಯ ಭಕ್ತರೊಬ್ಬರು 60 ಕೆಜಿ ಚಿನ್ನ ದಾನ ಮಾಡಿದ್ದಾರೆ. ಗರ್ಭಗುಡಿ…
