ವಾರಣಾಸಿಯಲ್ಲಿ ಮೋದಿ ರೋಡ್ ಶೋ – 1.5 ಲಕ್ಷ ಲೀಟರ್ ನೀರು ಸುರಿದು ಫುಲ್ ಕ್ಲೀನ್
ವಾರಣಾಸಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ರೋಡ್ ಶೋ ನಡೆದಿದ್ದ ಕಾಶಿ ರಸ್ತೆಯನ್ನು ಬರೋಬ್ಬರಿ…
ಬಾದಲ್ ಕಾಲಿಗೆ ಬಿದ್ದ ನಮೋ – ನಾಮಪತ್ರ ಸಲ್ಲಿಕೆಯ ವೇಳೆ ಎನ್‍ಡಿಎ ಶಕ್ತಿ ಪ್ರದರ್ಶನ
ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ತಮ್ಮ ನಾಮಪತ್ರವನ್ನು ಸಲ್ಲಿಸುವ ಸಂದರ್ಭದಲ್ಲಿ ಶಿರೋಮಣಿ ಅಖಾಲಿ ದಳದ ಹಿರಿಯ…
ಮೋದಿ ಗೆಲ್ಲುತ್ತಾರೋ, ಸೋಲುತ್ತಾರೋ ಎಂಬುದನ್ನು ಮರೆತುಬಿಡಿ: ಪ್ರಧಾನಿ
ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ.…
ವಾರಣಾಸಿಯಲ್ಲಿ ಮೋದಿ ವಿರುದ್ಧ ಕನ್ನಡಿಗ ಸ್ಪರ್ಧೆ!
- ರಾಹುಲ್ ಗಾಂಧಿ ವಿರುದ್ಧವೂ ಕಣಕ್ಕೆ ನವದೆಹಲಿ: ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕನ್ನಡಿಗ…
ಮೆಗಾ ರೋಡ್‍ಶೋ ಬಳಿಕ ಮೋದಿಯಿಂದ ಗಂಗಾರತಿ
ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಸಂಜೆ ವಾರಣಾಸಿಯಲ್ಲಿ ಮೆಗಾ ರೋಡ್ ಶೋ ನಡೆಸಿದ…
ವಾರಣಾಸಿಯಲ್ಲಿ ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾಧ್ರ…
ಕಾಶಿ ವಿಶ್ವನಾಥನ ನಾಡಲ್ಲಿ ‘ನಮೋ’ ಕಹಳೆ-ನಾಮಪತ್ರ ಸಲ್ಲಿಕೆಗೂ ಮುನ್ನ ಮೋದಿ ಶಕ್ತಿ ಪ್ರದರ್ಶನ
ನವದೆಹಲಿ: ಉತ್ತರ ಭಾರತದಲ್ಲಿ ಲೋಕ ಚುನಾವಣಾ ಅಬ್ಬರ ಜೋರಾಗುತ್ತಿದೆ. ದೇಶದ ಪುರಾತನ ನಗರ ವಾರಣಾಸಿಯಿಂದ ಪ್ರಧಾನಿ…
ವಾರಣಾಸಿಯಲ್ಲಿ ಮೋದಿ ವಿರುದ್ಧ ಪ್ರಿಯಾಂಕ ಗಾಂಧಿ ಸ್ಪರ್ಧೆಗೆ ಸಿದ್ಧ!
ನವದೆಹಲಿ: ಪ್ರಧಾನಿ ಮೋದಿ ವಿರುದ್ಧ ವಾರಣಾಸಿಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆಗಿರುವ ಪ್ರಿಯಾಂಕ ಗಾಂಧಿ ವಾದ್ರಾ…
ಸಿನಿಮಾ ನೋಡಿ ಮನೆ ಬಿಟ್ಟು ಹೋದ ಯುವಕ
-ಲ್ಯಾಪ್‍ಟ್ಯಾಪ್ ನಿಂದ ಬೆಂಗ್ಳೂರು ಯುವಕ ದೆಹಲಿಯಲ್ಲಿ ಪತ್ತೆ! ಬೆಂಗಳೂರು: ಉನ್ನತ ವ್ಯಾಸಂಗಕ್ಕಾಗಿ ಹೊರ ರಾಜ್ಯದಿಂದ ಬಂದ…
ಶಾಲಾ ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಪ್ರಧಾನಿ ಮೋದಿ
ಸಾಂದರ್ಭಿಕ ಚಿತ್ರ ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ತಮ್ಮ 68ನೇ ವರ್ಷದ ಹುಟ್ಟುಹಬ್ಬವನ್ನು ಇಂದು ತಮ್ಮ…