ಸಚಿವ ಎಂಬಿ ಪಾಟೀಲ್ ಸೇರಿದಂತೆ 4 ಸಚಿವರ ಫೋನ್ ಕದ್ದಾಲಿಕೆ ಆಗಿದ್ಯಂತೆ – ಮೋದಿ ಮೇಲೆ ಕೈ ಪಡೆ ಅನುಮಾನ
ವಿಜಯಪುರ: ಐಟಿ ಅಧಿಕಾರಿಗಳು ನಮ್ಮ ಕರೆಗಳನ್ನು ಕದ್ದಾಲಿಕೆ ಮಾಡುತ್ತಿದ್ದಾರೆಂದು ರಾಜ್ಯ ಜಲಸಂಪನ್ಮೂಲ ಸಚಿವ ಎಂ ಬಿ…
ಆಂಬುಲೆನ್ಸ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ
ವಿಜಯಪುರ : ಜಿಲ್ಲೆಯ ಮಹಿಳೆಯೊಬ್ಬರು ಸರ್ಕಾರದ ಆರೋಗ್ಯ ಕವಚ ವಾಹನದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.…
ಭೀಮಾತೀರದಲ್ಲಿ ಮತ್ತೆ ಗುಂಡಿನ ಮೊರೆತ – ಪಿಎಸ್‍ಐ ಮೇಲೆ ಫೈರಿಂಗ್ ಮಾಡಿದ ಹಂತಕ ಸಾವು
ವಿಜಯಪುರ: ಭೀಮಾ ತೀರದಲ್ಲಿ ಮತ್ತೆ ಗುಂಡಿನ ದಾಳಿ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದ್ದು, ಪೊಲೀಸರ ಗುಂಡೇಟಿಗೆ…
ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಧರ್ಮ ಒಡೆಯುವ ಕೆಲಸ ಮುಂದುವರೆಸಲಿ: ಪಾಟೀಲ್ ವಿರುದ್ಧ ಈಶ್ವರಪ್ಪ ವಾಗ್ದಾಳಿ
ವಿಜಯಪುರ: ಎಂಬಿ ಪಾಟೀಲ್ ಅವರು ತಮ್ಮ ನೀರಾವರಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಧರ್ಮ ಒಡೆಯುವ…
ಕೋಕಾ ಕೋಲಾ ಫ್ರಿಡ್ಜ್ ನಲ್ಲಿಯ ಸಿಲಿಂಡರ್ ಸ್ಫೋಟ -ಇಬ್ಬರು ಮಕ್ಕಳ ಸಾವು
ವಿಜಯಪುರ: ವಿಜಯಪುರ ತಾಲೂಕಿನ ಉತ್ನಾಳ ತೋಟದ ಮನೆಯೊಂದರಲ್ಲಿ ಕೋಕಾ ಕೋಲಾ ಫ್ರಿಡ್ಜ್ ನಲ್ಲಿದ್ದ ಗ್ಯಾಸ್ ಸಿಲಿಂಡರ್…
ಕಟ್ಟಿಗೆ, ಕಲ್ಲಿನಿಂದ ಜಜ್ಜಿ ಯುವಕನ ಬರ್ಬರ ಹತ್ಯೆ
ವಿಜಯಪುರ: ಯುವಕನೊಬ್ಬನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರೋ ಘಟನೆ ಇಲ್ಲಿನ ಸೊಲ್ಲಾಪುರದಲ್ಲಿ ನಡೆದಿದೆ. ಕೊಲೆಯಾದ ದುರ್ದೈವಿ…
ಸೈನ್ಯಕ್ಕೆ ಸೇರಲು ಯುವಜನತೆಯನ್ನು ಪ್ರೇರೇಪಿಸಲು ಸೈಕಲ್ ಪ್ರಯಾಣ ಆರಂಭಿಸಿದ ಸೈನಿಕ ಶಾಲೆಯ ಪ್ರಾಚಾರ್ಯ
ವಿಜಯಪುರ: ಸೈನ್ಯ ಸೇರ್ಪಡೆಗೆ ಯುವಜನತೆಯನ್ನು ಪ್ರೇರೇಪಿಸಲು ಹಾಗೂ ದೇಶಸೇವೆಯಂತಹ ಪವಿತ್ರ ಕಾರ್ಯಕ್ಕೆ ಅಣಿಗೊಳಿಸುವ ಉದ್ದೇಶದಿಂದ ಸೈನಿಕ…
ವೈದ್ಯನ ಎಡವಟ್ಟಿನಿಂದ ಯುವಕನ ಪ್ರಾಣಕ್ಕೆ ಕುತ್ತು – ಇಂಜೆಕ್ಷನ್ ನೀಡಿದ ಜಾಗ ಕೊಳೆತೇ ಹೋಯ್ತು
ವಿಜಯಪುರ: ವೈದ್ಯನ ಎಡವಟ್ಟಿಗೆ ಯುವಕನ ಜೀವಕ್ಕೆ ಕುತ್ತು ಬಂದ ಘಟನೆ ವಿಜಯಪುರದಲ್ಲಿ ನಡೆದಿದೆ. ಜಿಲ್ಲೆಯ ಹಿಟ್ಟಿನಹಳ್ಳಿ…
ಲಂಚ ಕೇಳಿದ ಪೊಲೀಸ್ ಪೇದೆಗೆ ರಸ್ತೆಯಲ್ಲಿಯೇ ಸಾರ್ವಜನಿಕರಿಂದ ಥಳಿತ
ವಿಜಯಪುರ: ಲಂಚ ಕೇಳಿದ ಪೊಲೀಸ್ ಪೇದೆಗೆ ಸಾರ್ವಜನಿಕರು ರಸ್ತೆಯಲ್ಲಿಯೇ ಹಿಗ್ಗಾ ಮುಗ್ಗಾ ಥಳಿಸಿದ ಘಟನೆ ಜಿಲ್ಲೆಯ…
ಪೇಜಾವರ ಶ್ರೀ ಬಗ್ಗೆ ಹಗುರವಾಗಿ ಹೇಳಿಕೆ ನೀಡಿದ್ರೆ ಸಹಿಸಲ್ಲ: ಜಮಾದಾರ್ ಹೇಳಿಕೆಗೆ ಯತ್ನಾಳ್ ಗರಂ
ವಿಜಯಪುರ: ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮದ ವಿವಾದದ ಕುರಿತು ಪೇಜಾವರ ಶ್ರೀಗಳ ವಿರುದ್ಧ ಹಗುರವಾಗಿ ಹೇಳಿಕೆ ನೀಡಿದರೆ…