ಕಾಂಗ್ರೆಸ್‍ನಿಂದ ಉಚ್ಛಾಟಿತರಾಗಿ, ಜೆಡಿಎಸ್‍ನಲ್ಲಿ ಗುರುತಿಸಿಕೊಂಡಿದ್ದ ಶಾಸಕ ನಡಹಳ್ಳಿ ಕಮಲ ಹಿಡಿಯಲು ಪ್ಲ್ಯಾನ್!
ವಿಜಯಪುರ: ಕಾಂಗ್ರೆಸ್ ಉಚ್ಛಾಟಿತರಾಗಿ ಜೆಡಿಎಸ್ ನಲ್ಲಿ ಗುರುತಿಸಿಕೊಂಡಿದ್ದ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಬಿಜೆಪಿ ಸೇರಲಿದ್ದಾರೆ ಎಂಬ…
ಝಳಕಿ ಚೆಕ್ ಪೋಸ್ಟ್ ಮೇಲೆ ಎಸಿಬಿ ದಾಳಿ – RTO ಅಧಿಕಾರಿ ಸೇರಿ 8 ಮಂದಿ ಅರೆಸ್ಟ್
ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಝಳಕಿ ಗ್ರಾಮದಲ್ಲಿರುವ RTO ಚೆಕ್ ಪೋಸ್ಟ್ ಮೇಲೆ ಎಸಿಬಿ ಅಧಿಕಾರಿಗಳು…
ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಏರಿದ ಬಸ್
ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಬಸ್ ಡಿವೈಡರ್ ಮೇಲೆ ಏರಿದ ಘಟನೆ ಜಿಲ್ಲೆಯ ಬಸವನ ಬಾಗೇವಾಡಿ…
3 ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ತಾಯಿ ಆತ್ಮಹತ್ಯೆ- 7ರ ಬಾಲಕಿ ಪಾರು
ವಿಜಯಪುರ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮೂವರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ…
ಪೊಲೀಸರ ಮೇಲೆಯೇ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲು ಮುಂದಾಗಿದ್ದ ರೌಡಿ ಮೇಲೆ ಫೈರಿಂಗ್
ವಿಜಯಪುರ: ಆತ್ಮರಕ್ಷಣೆಗಾಗಿ ಪೊಲೀಸರು ರೌಡಿ ಶೀಟರ್ ಮೇಲೆ ಫೈರಿಂಗ್ ನಡೆಸಿರುವ ಘಟನೆ ನಗರದ ನವಭಾಗ್ ಪ್ರದೇಶದಲ್ಲಿ…
ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ಪಡೆದಿದ್ದ ಶಶಿಧರ್ ಮೇಲೆ ಫೈರಿಂಗ್
ವಿಜಯಪುರ: ಭೀಮಾತೀರದ ಹಂತಕ ಶಶಿಧರ್ ಮುಂಡೆವಾಡಿ ಪಿಎಸ್‍ಐ ಮತ್ತು ಪೇದೆ ಮೇಲೆ ಚಾಕುನಿಂದ ಹಲ್ಲೆ ನಡೆಸಿರುವ…
ಇಂದು ಸಂಜೆಯೊಳಗೆ ಸಿಎಂ ಸಿದ್ದರಾಮಯ್ಯ ಕೊಲೆ ಆಗಬಹುದು: ಕೆ.ಎಸ್.ಈಶ್ವರಪ್ಪ
ವಿಜಯಪುರ: ಇಂದು ಸಂಜೆಯೊಳಗೆ ಸಿಎಂ ಸಿದ್ದರಾಮಯ್ಯ ಅವರನ್ನು ಕೊಲೆ ಮಾಡುತ್ತಾರೆ ಎನ್ನುವ ಭಯ ನನಗೆ ಕಾಡುತ್ತಿದೆ…
ನಿಸ್ವಾರ್ಥದಿಂದ 50-60 ವರ್ಷಗಳಿಂದ ಸ್ಮಶಾನ ಕಾಯುತ್ತಿರುವ ಮಹಿಳೆ
ವಿಜಯಪುರ: ಇಂದು ಮಹಿಳಾ ದಿನಾಚರಣೆ. ಸಾಧನೆ ಮಾಡಿದ ಮಹಿಳೆಯರನ್ನ ಗುರುತಿಸಿ ಇಂದು ಸನ್ಮಾನಿಸಲಾಗುತ್ತದೆ. ಇಲ್ಲೊಬ್ಬರು ನಿಸ್ವಾರ್ಥದಿಂದ…
ವಿಜಯಪುರದಲ್ಲಿ ದಾನಮ್ಮನ ನಂತರ ಮತ್ತೊಬ್ಬ ಅಪ್ರಾಪ್ತೆ ಮೇಲೆ ಅತ್ಯಾಚಾರ ಯತ್ನ- ಇಂದು ಮುದ್ದೇಬಿಹಾಳ ಬಂದ್‍ಗೆ ಕರೆ
ವಿಜಯಪುರ: ದಾನಮ್ಮ ಅತ್ಯಾಚಾರ ಪ್ರಕರಣದ ನಂತರ ಜಿಲ್ಲೆಯಲ್ಲಿ ಮತ್ತೊಬ್ಬ ಅಪ್ರಾಪ್ತೆ ಮೇಲೆ ಅತ್ಯಾಚಾರ ಯತ್ನ ನಡೆದಿದೆ.…
ಸರ್ಕಾರದ ಸಾಧನೆ ತಿಳಿಸುವ ವಾಹನದಲ್ಲಿ ಅಗ್ನಿ ಅವಘಡ- ಬಾಲಕರಿಬ್ಬರಿಗೆ ಗಾಯ
ವಿಜಯಪುರ: ರಾಜ್ಯ ಸರ್ಕಾರದ ಸಾಧನೆ ತಿಳಿಸುವ ವಾಹನಕ್ಕೆ ಬೆಂಕಿ ಹೊತ್ತಿಕೊಂಡ ಘಟನೆ ವಿಜಯಪುರದ ಬಬಲೇಶ್ವರದಲ್ಲಿ ನಡೆದಿದೆ.…
