ಸಿಎಂಗೆ ರೆಬೆಲ್ ಶಾಸಕ ಯತ್ನಾಳ್ ಮತ್ತೆ ಟಾಂಗ್
ವಿಜಯಪುರ: ಅರುಣ್ ಸಿಂಗ್ ರಾಜ್ಯಕ್ಕೆ ಬಂದು ಹೋದ ನಂತರ ಬಿಜೆಪಿ ರೆಬೆಲ್ ಶಾಸಕ ಬಸನಗೌಡ ಪಾಟೀಲ್…
ವ್ಯಾಕ್ಸಿನ್ ಪಡೆಯದ ಆಟೋ ಚಾಲಕರು ಆಟೋವನ್ನು ರಸ್ತೆಗಿಳಿಸುವಂತಿಲ್ಲ: ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ
ವಿಜಯಪುರ: ವ್ಯಾಕ್ಸಿನ್ ಹಾಕಿಸಿಕೊಳ್ಳದ ಆಟೋ ಚಾಲಕರು ಆಟೋಗಳನ್ನ ರಸ್ತೆಗೆ ಇಳಿಸುವ ಹಾಗಿಲ್ಲ. ಇನ್ನು ಈವರೆಗೂ ವ್ಯಾಕ್ಸಿನ್…
ವಿಜಯಪುರದಲ್ಲಿ ಗಾಳಿಯಲ್ಲಿ ಗುಂಡು
ವಿಜಯಪುರ: ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ನಾಡಕೋವಿಯಿಂದ ಗಾಳಿಯಲ್ಲಿ ಗುಂಡು ಹಾರಿಸಿರುವ ಘಟನೆ ಜಿಲ್ಲೆಯ ಮುದ್ದೇಬಿಹಾಳ…
ಮರ್ಯಾದಾ ಹತ್ಯೆಯ ಆರೋಪಿಗಳು ಅಂದರ್
ವಿಜಯಪುರ: ಭಾರೀ ಸಂಚಲನ ಮೂಡಿಸಿದ್ದ ಮರ್ಯಾದಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಲಕೇರಿ…
ನಕಲಿ ರಸಗೊಬ್ಬರ ದಾಸ್ತಾನು ಪತ್ತೆಹಚ್ಚಿದ ರೈತರು
ವಿಜಯಪುರ: ಅಕ್ರಮ ರಸಗೊಬ್ಬರ ತಯಾರಿಕಾ ಜಾಲವನ್ನು ರೈತರೇ ಬೇಧಿಸಿದ್ದಾರೆ. ಜಿಲ್ಲೆಯ ಇಂಡಿ ತಾಲೂಕಿನ ಇಂಗಳಗಿ ಗ್ರಾಮದ…
ಜೀವನದ ಜರ್ನಿ ಮೇಲೆ ಕಾಸ್ಟಿಂಗ್ ಕೌಚ್ ಡಿಪೆಂಡ್ ಆಗಿರುತ್ತೆ: ರಾಗಿಣಿ
ವಿಜಯಪುರ: ಕಾಸ್ಟಿಂಗ್ ಕೌಚ್ ಅನ್ನೋದು ನನ್ನ ಪ್ರಕಾರ ಒಂದು ಸಖತ್ ಸ್ಟುಪಿಡ್ ವರ್ಡ್. ನೀವು ನಡೆಸುವ…
ನನ್ನ ಮೇಲೆ ಜನರ ಪ್ರೀತಿ, ವಿಶ್ವಾಸ ಇದೆ – ಡ್ರಗ್ಸ್ ಕೇಸ್ ಬಗ್ಗೆ ರಾಗಿಣಿ ಮಾತು
ವಿಜಯಪುರ: ಚಿತ್ರ ನಟಿ ರಾಗಿಣಿ ದ್ವಿವೇದಿ ವಿಜಯಪುರದಲ್ಲಿ ಬಡ ಜನರಿಗೆ ಆಹಾರ ಕಿಟ್ ವಿತರಣೆ ಮಾಡಿದರು.…
ವಿಜಯಪುರ ಜಿಲ್ಲೆಯಾದ್ಯಂತ ಮಳೆಯ ಆರ್ಭಟ – ಬಾಳೆ ನಾಶಗೊಳಿಸಿದ ರೈತ ಮಹಿಳೆ
ವಿಜಯಪುರ: ಬಿಸಿಲನಾಡು ವಿಜಯಪುರ ಜಿಲ್ಲೆಯಲ್ಲಿಂದು ವರುಣ ಆರ್ಭಟ ಭಾರೀ ಸದ್ದು ಮಾಡಿದೆ. ನಗರ ಸೇರಿ ಜಿಲ್ಲೆಯಾದ್ಯಂತ…
ಎರಡು ಬೈಕ್‍ಗಳ ಮಧ್ಯೆ ಮುಖಾಮುಖಿ ಡಿಕ್ಕಿ- ಇಬ್ಬರೂ ಸ್ಥಳದಲ್ಲೇ ಸಾವು
ವಿಜಯಪುರ: ಎರಡು ಬೈಕ್ ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಕಾರಣ ಸ್ಥಳದಲ್ಲೇ ಇಬ್ಬರೂ ಸಾವಿಗೀಡಾದ…
ಬಾಳೆಹಣ್ಣಿನ ಗದ್ದೆಗೆ ಬೆಂಕಿ ಹಚ್ಚಿದ ಅನ್ನದಾತ
ವಿಜಯಪುರ: ಸೂಕ್ತ ಬೆಲೆ ಸಿಗದ ಕಾರಣ ಅನ್ನದಾತ ತನ್ನ ಬಾಳೆಹಣ್ಣಿನ ಗದ್ದೆಗೆ ತಾನೇ ಬೆಂಕಿ ಹಚ್ಚಿರುವ…