ಕಿಂಗ್‍ಫಿಶರ್ ಏರ್‌ಲೈನ್ಸ್‌ನ ಭಾಗಶಃ ಮಾಲೀಕತ್ವವನ್ನು ಬೇನಾಮಿ ಹೆಸ್ರಲ್ಲಿ ರಾಗಾ ಕುಟುಂಬ ಹೊಂದಿತ್ತು: ಬಿಜೆಪಿ ವಕ್ತಾರ
ನವದೆಹಲಿ: ಮದ್ಯದ ದೊರೆ ವಿಜಯ್ ಮಲ್ಯ ಒಡೆತನದ ಕಿಂಗ್‍ಫಿಶರ್ ಏರ್‌ಲೈನ್ಸ್ ಸಂಸ್ಥೆಯ ಭಾಗಶಃ ಮಾಲೀಕತ್ವವನ್ನು ರಾಹುಲ್…
ಮಲ್ಯ, ಅರುಣ್ ಜೇಟ್ಲಿ ಭೇಟಿ ಮಾಡಿದ್ದನ್ನ ಕಾಂಗ್ರೆಸ್ ಎಂಪಿ ನೋಡಿದ್ದಾರೆ: ರಾಹುಲ್ ಗಾಂಧಿ
ನವದೆಹಲಿ: ಬ್ಯಾಂಕ್‍ಗಳಿಗೆ ಬಹುಕೋಟಿ ವಂಚನೆ ಮಾಡಿ ಲಂಡನ್‍ಗೆ ಪರಾರಿಯಾಗಿರುವ ವಿಜಯ್ ಮಲ್ಯ ತಾನು ದೇಶ ಬಿಡುವ…
ಜೇಟ್ಲಿ ಭೇಟಿ ಆಗಿದ್ದೆ- ವಿವಾದಕ್ಕೆ ಗುರಿಯಾಯ್ತು ವಿಜಯ್ ಮಲ್ಯ ಹೇಳಿಕೆ!
ನವದೆಹಲಿ: ವಿದೇಶದಲ್ಲಿ ತಲೆಮರೆಸಿಕೊಂಡಿರುವ ಮದ್ಯದ ದೊರೆ ವಿಜಯ ಮಲ್ಯರವರು ಹಣಕಾಸು ಸಚಿವ ಅರುಣ್ ಜೇಟ್ಲಿಯವರನ್ನು ಭೇಟಿ…
ದೇಶ ಬಿಡುವ ಮುನ್ನ ಅರುಣ್ ಜೇಟ್ಲಿ ಜೊತೆ ಮಾತನಾಡಿದ್ದೆ: ವಿಜಯ್ ಮಲ್ಯ
ಲಂಡನ್: ದೇಶದ ಬ್ಯಾಂಕ್‍ಗಳಿಂದ ಸಾಲಪಡೆದು ಮರುಪಾವತಿ ಮಾಡದೆ ಲಂಡನ್‍ಗೆ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, ತಾನು…
ಭಾರತಕ್ಕೆ ಯಾವಾಗ ಹೋಗ್ತೀರಿ? ಪ್ರಶ್ನೆಗೆ ಮಲ್ಯ ನೀಡಿದ ಉತ್ತರ ಹೀಗಿತ್ತು
ಲಂಡನ್: ಮದ್ಯದ ದೊರೆ ವಿಜಯ್ ಮಲ್ಯ ದೇಶ ತೊರೆದು ವಿದೇಶದಲ್ಲಿ ವಾಸವಾಗಿದ್ದಾರೆ. ಶುಕ್ರವಾರ ಓವೆಲ್ ಕ್ರಿಕೆಟ್…
ಓವೆಲ್ ಟೆಸ್ಟ್ ವೀಕ್ಷಿಸಲು ಬಂದ ವಿಜಯ್ ಮಲ್ಯ
ಲಂಡನ್: ಓವೆಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟೀಂ ಇಂಡಿಯಾ ಹಾಗೂ ಇಂಗ್ಲೆಂಡ್ ನಡುವಿನ ಅಂತಿಮ ಟೆಸ್ಟ್ ಪಂದ್ಯ…
ಮುಂಬೈ ಜೈಲಿನಲ್ಲಿ ವಿಜಯ್ ಮಲ್ಯಗೆ ಹೈಟೆಕ್ ವ್ಯವಸ್ಥೆ!
ನವದೆಹಲಿ: ಸಾವಿರಾರು ಕೋಟಿ ಸಾಲ ಮಾಡಿ ವಿದೇಶಕ್ಕೆ ಪಲಾಯನ ಮಾಡಿರುವ ವಿಜಯ್ ಮಲ್ಯ ಅವರನ್ನು ಬಂಧಿಸಿಡಲು…
ವಿಜಯ್ ಮಲ್ಯ ಅರಮನೆಯಲ್ಲಿದೆ ಚಿನ್ನದ ಟಾಯ್ಲೆಟ್!
ನವದೆಹಲಿ: ಭಾರತೀಯ ಬ್ಯಾಂಕ್‍ಗಳಲ್ಲಿ ಸಾವಿರಾರು ಕೋಟಿ ರೂ. ಸಾಲ ಉಳಿಸಿಕೊಂಡು ಲಂಡನ್‍ಗೆ ಪರಾರಿಯಾಗಿರುವ ಉದ್ಯಮಿ ವಿಜಯ್…
ಮಲ್ಯ ಹಸ್ತಾಂತರಿಸಲು ಭಾರತದ ಜೈಲುಗಳ ಸ್ಥಿತಿ-ಗತಿಗಳ ಬಗ್ಗೆ ವಿಡಿಯೋ ಕಳಿಸಿ: ಲಂಡನ್ ಕೋರ್ಟ್
ನವದೆಹಲಿ: ಬ್ಯಾಂಕುಗಳಿಗೆ ಸಾವಿರಾರು ಕೋಟಿ ವಂಚನೆ ಮಾಡಿ ಲಂಡನ್‍ಗೆ ಪರಾರಿಯಾಗಿರುವ ಮದ್ಯದೊರೆ ವಿಜಯ್ ಮಲ್ಯನನ್ನು ಭಾರತಕ್ಕೆ…
ಬಿಜೆಪಿ ಅಭಿವೃದ್ಧಿಯ ರಾಯಭಾರಿ ವಿಜಯ್ ಮಲ್ಯ: ಶಿವಸೇನೆ
ಮುಂಬೈ: ಮದ್ಯದ ದೊರೆ ವಿಜಯ್ ಮಲ್ಯ ಬಿಜೆಪಿ ಅಭಿವೃದ್ಧಿಯ ರಾಯಭಾರಿ ಎಂದು ಶಿವಸೇನೆ ಟೀಕಿಸಿದೆ. ಕೆಲವು…