ಕಾಲೇಜು ವಿದ್ಯಾರ್ಥಿಗಳಿಗೆ ಬಸ್ ಪಾಸ್ ಅವಧಿ ವಿಸ್ತರಣೆ
- ಡಿಸೆಂಬರ್ 10ರ ವರೆಗೆ ಸಂಚರಿಸಬಹುದು ಬೆಂಗಳೂರು: ವಿದ್ಯಾರ್ಥಿಗಳು ಕಾಲೇಜಿಗೆ ಸಂಚರಿಸಲು ಅನುಕೂಲವಾಗುವಂತೆ ಸಾರಿಗೆ ಇಲಾಖೆ…
ಕೊರೊನಾದಿಂದ ಮೃತ ವಾರಿಯರ್ಸ್ ಮಕ್ಕಳಿಗೆ MBBS ನಲ್ಲಿ 5 ಸೀಟ್ ಮೀಸಲು
ನವದೆಹಲಿ: ಆಶಾ ಕಾರ್ಯಕರ್ತೆಯರು, ನರ್ಸ್, ವೈದ್ಯರಿಂದ ಹಿಡಿದು ಕೊರೊನಾದಿಂದ ಸಾವನ್ನಪ್ಪಿದ ವಾರಿಯರ್ಸ್ ಮಕ್ಕಳಿಗೆ ವೈದ್ಯಕೀಯ ಕಾಲೇಜುಗಳಲ್ಲಿ…
2ನೇ ದಿನವೂ ಕಾಲೇಜ್ ಆರಂಭಕ್ಕೆ ನೀರಸ ಪ್ರತಿಕ್ರಿಯೆ
ಬೆಂಗಳೂರು: ಪದವಿ ಕಾಲೇಜು ಪ್ರಾರಂಭದ ಎರಡನೇ ದಿನವೂ ನೀರಸ ಪ್ರತಿಕ್ರಿಯೆ ಸಿಕ್ಕಿದೆ. ಎರಡನೇ ದಿನವಾದ ಇಂದು…
ವಿದ್ಯಾರ್ಥಿಗಳಿಗೆ ದೀಪಾವಳಿ ಸಿಹಿ ನೀಡಿದ ಬಿಎಂಟಿಸಿ
ಬೆಂಗಳೂರು: ನವೆಂಬರ್ 17ರಿಂದ ಕಾಲೇಜಿಗೆ ತೆರಳುತ್ತಿರುವ ವಿದ್ಯಾರ್ಥಿಗಳಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ದೀಪಾವಳಿ…
ಸರ್ಕಾರಿ ಆದೇಶಕ್ಕೂ ಮುನ್ನವೇ ಖಾಸಗಿ ಕಾಲೇಜು ಆರಂಭ- ಕೊರೊನಾ ನಿಯಮವೂ ಲೆಕ್ಕಕ್ಕಿಲ್ಲ
ಚಿಕ್ಕಬಳ್ಳಾಪುರ: ಸರ್ಕಾರಿ ಆದೇಶಕ್ಕೂ ಮುನ್ನವೆ ಖಾಸಗಿ ಕಾಲೇಜನ್ನು ಆರಂಭಿಸಿದ್ದು, ಸಾಕಷ್ಟು ಆಕ್ರೋಶ ವ್ಯಕ್ತವಾಗುತ್ತಿದೆ. ಜಿಲ್ಲೆಯ ಚಿಂತಾಮಣಿ…
ಹೊಂಗಿರಣದಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಬೆಂಗಳೂರು: ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಹೊಂಗಿರಣ ಚಾರಿಟಬಲ್ ಟ್ರಸ್ಟ್ ಅರ್ಹ ವಿದ್ಯಾರ್ಥಿಗಳಿಗೆ…
ನವೆಂಬರ್ 17ರಿಂದ ಡಿಗ್ರಿ ಕಾಲೇಜ್ ಓಪನ್- ವಿದ್ಯಾರ್ಥಿಗಳಿಗೆ ಕೋವಿಡ್ ಟೆಸ್ಟ್ ಕಡ್ಡಾಯ
- ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಬೆಂಗಳೂರು: ರಾಜ್ಯದಲ್ಲಿ ಸ್ಕೂಲ್ ಆರಂಭದ ಬಗ್ಗೆ ಇನ್ನೂ ಗೊಂದಲ ಬಗೆಹರಿದಿಲ್ಲ.…
ನಿಯಮ ಉಲ್ಲಂಘಿಸಿ ಖಾಸಗಿ ಶಾಲೆ ತೆರೆದ ಆಡಳಿತ ಮಂಡಳಿ
ಕೊಪ್ಪಳ: ಕೊರೊನಾ ಹಿನ್ನೆಲೆ ಶಾಲೆಗಳನ್ನು ಆರಂಭಿಸಬೇಕೆ, ಬೇಡವೇ ಎಂಬ ಗೊಂದಲದಲ್ಲಿ ಸರ್ಕಾರ ಇದ್ದರೆ, ಇಲ್ಲೊಂದು ಖಾಸಗಿ…
ಪಬ್ಲಿಕ್ ಟಿವಿ ಜ್ಞಾನ ದೀವಿಗೆ – ಯಾದಗಿರಿಯಲ್ಲಿ ಟ್ಯಾಬ್ ವಿತರಣೆ
ಯಾದಗಿರಿ: ಪಬ್ಲಿಕ್ ಟಿವಿ ಮತ್ತು ರೋಟರಿ ಕ್ಲಬ್ ಸಂಯೋಗದೊಂದಿಗೆ, ರಾಜ್ಯದ ಸರ್ಕಾರಿ ಶಾಲೆಯ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ…
ಕಾಲಾವಕಾಶ ತೆಗೆದುಕೊಂಡು ಶಾಲೆ ತೆರೆಯುವುದು ಸೂಕ್ತ: ಪ್ರತಾಪ್ ಸಿಂಹ
ಮಡಿಕೇರಿ: ಕಾಲಾವಕಾಶ ತೆಗೆದುಕೊಂಡು ಪೋಷಕರು ಹಾಗೂ ಶಿಕ್ಷಕ ಸಮುದಾಯವನ್ನು ಕೊರೊನಾ ಟೆಸ್ಟ್ ತಪಾಸಣೆ ಬಳಿಕ ಶಾಲೆ…