ಅಶ್ಲೀಲ ವಿಡಿಯೋ ನೋಡುವಂತೆ ಶಾಲಾ ವಿದ್ಯಾರ್ಥಿಗಳು ಒತ್ತಾಯ- ಬಾಲಕಿಯ ಮನೆಗೆ ಹೋಗಿ ಅತ್ಯಾಚಾರ
- ಅಪ್ರಾಪ್ತ ಹುಡುಗರಿಂದ 11ರ ಬಾಲಕಿಯ ಮೇಲೆ ರೇಪ್ - ಆಸ್ಪತ್ರೆಗೆ ಹೋದಾಗ ಆರೋಪಿಗಳ ಕೃತ್ಯ…
ದ್ವಿತೀಯ ಪಿಯು ಪರೀಕ್ಷೆಗೆ 27,022 ವಿದ್ಯಾರ್ಥಿಗಳು ಗೈರು- ಯಾವ ಜಿಲ್ಲೆಯಲ್ಲಿ ಎಷ್ಟು?
ಬೆಂಗಳೂರು: ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ಇಂದು ನಡೆಯಿತು.…
ಪಿಯುಸಿ ಪರೀಕ್ಷೆ- ಗದಗನಲ್ಲಿ ವಿದ್ಯಾರ್ಥಿ ದೇಹದಲ್ಲಿ ಹೆಚ್ಚು ಉಷ್ಣಾಂಶ
- ಕಂಟೈನ್ಮೆಂಟ್ ಝೋನ್‍ನ ಇಬ್ಬರು ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ಗದಗ: ರಾಜ್ಯದೆಲ್ಲೆಡೆ ದ್ವಿತೀಯ ಪಿಯು ಪರೀಕ್ಷೆ…
ಕಟ್ಟೆಚ್ಚರದ ನಡುವೆ ಇಂದು ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ
ಬೆಂಗಳೂರು: ಕೊರೊನಾದಿಂದ ಮಾರ್ಚ್‍ನಲ್ಲಿ ರದ್ದಾಗಿದ್ದ ಇಂಗ್ಲಿಷ್ ಪರೀಕ್ಷೆ ಇಂದು ನಡೆಯುತ್ತಿದ್ದು, ಸರ್ಕಾರ ತೀವ್ರ ಕಟ್ಟೆಚ್ಚರದ ಮಧ್ಯೆ…
2 ದಿನಗಳ ಮುನ್ನವೇ ಪಿಯುಸಿ ಇಂಗ್ಲಿಷ್ ಪರೀಕ್ಷೆಗೆ ಗಡಿ ಜಿಲ್ಲೆಯಲ್ಲಿ ಸಿದ್ಧತೆ
- ಪರೀಕ್ಷಾ ಕೊಠಡಿಗಳ ಸ್ಯಾನಿಟೈಜೇಷನ್ ಚಾಮರಾಜನಗರ: ಕೊರೊನಾ ಆತಂಕದ ನಡುವೆ ಜೂನ್ 18 ರಂದು ನಡೆಯಲಿರುವ…
ಸರ್ಕಾರಿ ಆದೇಶ ಲೆಕ್ಕಿಸದೆ ಶಾಲೆ ತೆರೆದ ಖಾಸಗಿ ಸಂಸ್ಥೆಗಳು
- ಪೋಷಕರು ಒಪ್ಪದಿದ್ರೂ ಮಕ್ಕಳನ್ನು ಶಾಲೆಗೆ ಕರೆಸಿಕೊಂಡ ಶಿಕ್ಷಕರು - ಶಾಸಕರ ಒಡೆತನದ ಶಾಲೆಯೂ ಓಪನ್…
ಸರ್ಕಾರಿ ಶಾಲಾ ಮಕ್ಕಳ ಗೋಳು ಕೇಳೋವರು ಯಾರು?
-ಪಾಠವಿಲ್ಲದೆ ಕಂಗಾಲಾದ ಸರ್ಕಾರಿ ಶಾಲಾ ಮಕ್ಕಳು ಬೆಂಗಳೂರು: ಕೊರೊನಾ ಲಾಕ್‍ಡೌನ್ ಎಫೆಕ್ಟ್ ಸರ್ಕಾರಿ ಶಾಲಾ ಮಕ್ಕಳ…
ಆಡಿಕೊಂಡಿರುವ ಮಕ್ಕಳಿಗೆ ಆನ್‍ಲೈನ್ ಶಿಕ್ಷಣ ಅರ್ಥವಾಗದ ವಿಚಾರ: ಸುರೇಶ್ ಕುಮಾರ್
ಕೋಲಾರ: ಎಲ್‍ಕೆಜಿ, ಯುಕೆಜಿ ಮಕ್ಕಳ ಆನ್ ಲೈನ್ ಶಿಕ್ಷಣ ಗೀಳಾಗಿದೆ, ಆಡಿಕೊಂಡಿರುವ ಮಕ್ಕಳಿಗೆ ಆನ್‍ಲೈನ್ ಶಿಕ್ಷಣ…
ಮೇ 29ರೊಳಗೆ SSLC ಪರೀಕ್ಷಾ ಕೇಂದ್ರ ಬದಲಾವಣೆಗೆ ಅವಕಾಶ
ಬೆಂಗಳೂರು: ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರ ಬದಲಾವಣೆ ಮಾಡಿಕೊಳ್ಳಲು ಬಯಸಿದ ವಿದ್ಯಾರ್ಥಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಮಾರ್ಗಸೂಚಿ…
ಎಸ್ಸೆಸ್ಸೆಲ್ಸಿ ಪರೀಕ್ಷೆಗಾಗಿ ಅಗತ್ಯ ಸಿದ್ಧತೆಗೆ ಡಿಡಿಪಿಐಗಳಿಗೆ ಸುರೇಶ್ ಕುಮಾರ್ ಸೂಚನೆ
- ವಿದ್ಯಾರ್ಥಿಗಳೊಂದಿಗೆ ಸುರೇಶ್ ಕುಮಾರ್ ಸಂವಾದ ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಗಾಗಿ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಡಿಡಿಪಿಐಗೆಗಳಿಗೆ…