ಫ್ರಾನ್ಸ್‌ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳು – ವಾಪಸ್ ಬರಲು ಪರದಾಟ
ಧಾರವಾಡ: ಕೊರೊನಾ ಲಾಕ್‍ಡೌನ್ ಹಿನ್ನೆಲೆಯಲ್ಲಿ ಫ್ರಾನ್ಸ್‌ನಲ್ಲಿ ಸಿಲುಕಿದ ಭಾರತೀಯ ವಿದ್ಯಾರ್ಥಿಗಳ ಗೋಳಾಟ ಆರಂಭವಾಗಿದೆ. ಫ್ರಾನ್ಸ್‌ನಲ್ಲಿ ಮೀತಿ…
SSLC ಪರೀಕ್ಷೆಗೂ ಮುನ್ನ ಮಕ್ಕಳಿಗೆ ಪುನರ್ ಮನನ ತರಗತಿ: ಸುರೇಶ್ ಕುಮಾರ್
ಚಾಮರಾಜನಗರ: ಸುದೀರ್ಘ ರಜೆಯಿಂದ SSLC ವಿದ್ಯಾರ್ಥಿಗಳನ್ನು ಪುನಃ ಪರೀಕ್ಷೆಯ ಮನಸ್ಥಿತಿಗೆ ತರಲು ಪುನರ್ ಮನನದ ತರಗತಿಗಳು…
7,8,9ನೇ ತರಗತಿಗೆ ಪರೀಕ್ಷೆ ಇಲ್ಲ – SSLC, ಪಿಯುಸಿ ಪರೀಕ್ಷೆ ಬಗ್ಗೆ ಏ. 14ರ ನಂತರ ನಿರ್ಧಾರ
ಬೆಂಗಳೂರು: ಕೊರೊನಾ ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಕೇಂದ್ರ ಸರ್ಕಾರದ ಆದೇಶದಂತೆ ದೇಶಾದ್ಯಂತ ಲಾಕ್‍ಡೌನ್ ಮಾಡಲಾಗಿದೆ. ರಾಜ್ಯದಲ್ಲೂ…
ವಲಸೆ ಕಾರ್ಮಿಕರು, ವಿದ್ಯಾರ್ಥಿಗಳಿಗೆ ಹುಬ್ಬಳ್ಳಿಯ 9 ಕಡೆ ತಾತ್ಕಾಲಿಕ ಆಶ್ರಯ
ಹುಬ್ಬಳ್ಳಿ: ಕರ್ನಾಟಕ ರಾಜ್ಯದಿಂದ ಹೊರ ರಾಜ್ಯಗಳಿಗೆ ದುಡಿಯಲು ವಲಸೆ ಹೋದವರು ಹಾಗೂ ವ್ಯಾಸಂಗಕ್ಕಾಗಿ ಹೋದವರು ಮರಳಿ…
1ರಿಂದ 9ನೇ ತರಗತಿ, ಪ್ರಥಮ ಪಿಯುಸಿಗೂ ಪರೀಕ್ಷೆ ಇಲ್ಲದೇ ಎಲ್ಲರೂ ಪಾಸ್
ಗಾಂಧಿನಗರ: ಕೊರೊನಾ ವೈರಸ್ ಬಿಕ್ಕಟ್ಟಿನಿಂದಾಗಿ ಈ ವರ್ಷ ವಾರ್ಷಿಕ ಪರೀಕ್ಷೆಗಳನ್ನು ನಡೆಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಎಲ್ಲಾ…
ಪಿಯುಸಿ ಪರೀಕ್ಷೆ ಮುಂದೂಡಿಕೆ- ಬಸ್ ಇಲ್ಲದೆ ಸ್ವಗ್ರಾಮಗಳಿಗೆ ತೆರಳಲು ವಿದ್ಯಾರ್ಥಿಗಳ ಪರದಾಟ
ರಾಯಚೂರು: ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ ಮಾಡಿರುವುದರಿಂದ ಸ್ವಗ್ರಾಮಗಳಿಗೆ ತೆರಳಲು…
ಮಾರ್ಚ್ 31ರವರೆಗೂ ಶಾಲಾ ಶಿಕ್ಷಕರಿಗೂ ರಜೆ ಘೋಷಣೆ
ಬೆಂಗಳೂರು: ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳಂತೆ ಶಾಲಾ ಶಿಕ್ಷಕರಿಗೂ ರಜೆ ಘೋಷಿಸಲಾಗಿದೆ. ಪ್ರಾಥಮಿಕ…
ಕೊರೊನಾ ಭಯದಲ್ಲಿ ಮಾಲ್ಡೋವಾದಲ್ಲಿ ಸಿಲುಕಿದ ಕನ್ನಡಿಗ ವಿದ್ಯಾರ್ಥಿಗಳು
ನೆಲಮಂಗಲ: ಕೊರೊನಾ ಭೀತಿಯಲ್ಲಿ ಮಾಲ್ಡೋವಾದಲ್ಲಿ ಕರ್ನಾಟಕದ ವಿದ್ಯಾರ್ಥಿಗಳು ಸಿಲುಕಿ ಪರದಾಡುತ್ತಿದ್ದಾರೆ.ರಾಜ್ಯದ ಸುಮಾರು 12 ವಿದ್ಯಾರ್ಥಿಗಳು ಮಾಲ್ಡೋವಾ…
ವಿದ್ಯಾರ್ಥಿಗಳಿಗೆ ಗಾಂಜಾ ಮಾರುತಿದ್ದ ವ್ಯಕ್ತಿ ಪೊಲೀಸರ ವಶಕ್ಕೆ- 2 ಕೆ.ಜಿ ಗಾಂಜಾ ವಶ
ಕಾರವಾರ: ಕಾಲೇಜು ಯುವಕರನ್ನೇ ಗುರಿಯಾಗಿಸಿಕೊಂಡು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತಿದ್ದ ವ್ಯಕ್ತಿಯನ್ನು ಶಿರಸಿ ನಗರ ಠಾಣೆ…
ಮೆಡಿಕಲ್ ಅಧ್ಯಯನಕ್ಕೆ ದೇಹ ದಾನ – ಒಪ್ಪಿಗೆ ಪತ್ರಕ್ಕೆ ವಯೋವೃದ್ಧೆಯರ ಸಹಿ
ಚಿಕ್ಕೋಡಿ/ಬೆಳಗಾವಿ: ಮೂವರು ವಯೋವೃದ್ಧೆಯರು ಸಾವಿನ ನಂತರ ತಮ್ಮ ದೇಹವನ್ನು ದಾನ ಮಾಡಲು ಬಯಸಿದ್ದು, ತಮ್ಮ ಸ್ವ-ಇಚ್ಛೆಯಿಂದ…