ಬೈಕಿಗೆ ಡಿಕ್ಕಿಯಾದ ಬಸ್ – ಶಾಲೆಗೆ ತೆರಳುತ್ತಿದ್ದ ಬಾಲಕಿ ಸ್ಥಳದಲ್ಲೇ ಸಾವು
ಚಿತ್ರದುರ್ಗ: ಬೈಕಿಗೆ ಖಾಸಗಿ ಬಸ್ ಡಿಕ್ಕಿಯಾದ ಪರಿಣಾಮ ಶಾಲೆಗೆ ತೆರಳುತ್ತಿದ್ದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿ, ಮತ್ತಿಬ್ಬರು…
ತಾಯಿಯ ನಿರೀಕ್ಷೆಯಂತೆ ಸಾಧನೆ ಮಾಡದ್ದಕ್ಕೆ ಬೇಸರ – ಬಿಕಾಂ ವಿದ್ಯಾರ್ಥಿನಿ ಆತ್ಮಹತ್ಯೆ
ಮೈಸೂರು: ತಾಯಿಯ ನಿರೀಕ್ಷೆಗೆ ತಕ್ಕಂತೆ ಸಾಧನೆ ಮಾಡದ ಹಿನ್ನೆಲೆಯಲ್ಲಿ ಮನನೊಂದು ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ…
ಅಪ್ರಾಪ್ತ ವಿದ್ಯಾರ್ಥಿನಿಗೆ ಪ್ರೇಮ ಪಾಠ – ಶಿಕ್ಷಕನಿಗೆ ಬಿತ್ತು ಗೂಸಾ
ಚಿಕ್ಕಬಳ್ಳಾಪುರ: ವಿದ್ಯಾರ್ಥಿನಿಗೆ ಪ್ರೇಮ ಪಾಠ ಮಾಡಿದ ಕಾಮುಕ ಶಿಕ್ಷಕನನ್ನು ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿದ ಘಟನೆ…
ಕಾಲೇಜು ವಿದ್ಯಾರ್ಥಿನಿ ಈಗ ಪುರಸಭೆ ಸದಸ್ಯೆ
ಕೋಲಾರ: ರಾಜ್ಯದಲ್ಲಿ ನಗರಸಭೆ, ಪರಸಭೆ ಹಾಗೂ ಪಟ್ಟಣ ಪಂಚಾಯ್ತಿ ಮತ ಎಣಿಕೆ ನಡೆದಿದ್ದು, ಕೋಲಾರದ ಮಾಲೂರು…
SSLC ಮರು ಮೌಲ್ಯಮಾಪನ – ವಿಜಯಪುರ ವಿದ್ಯಾರ್ಥಿನಿ ರಾಜ್ಯಕ್ಕೆ ಪ್ರಥಮ
ವಿಜಯಪುರ: ಐತಿಹಾಸಿಕ ಜಿಲ್ಲೆ ವಿಜಯಪುರಕ್ಕೆ ಮತ್ತೊಂದು ಗರಿ ಬಂದಿದೆ. ಪ್ರಥಮ ಬಾರಿಗೆ ವಿಜಯಪುರ ಜಿಲ್ಲೆಯ ಬಾಲಕಿ…
ಪ್ರೌಢ ಶಿಕ್ಷಣ ಮಂಡಳಿ ಎಡವಟ್ಟು – ಸಂಕಷ್ಟಕ್ಕೆ ಸಿಲುಕಿದ ವಿದ್ಯಾರ್ಥಿನಿ
ಚಿತ್ರದುರ್ಗ: ಪ್ರೌಢ ಶಿಕ್ಷಣ ಮಂಡಳಿ ಮಾಡಿರುವ ಎಡವಟ್ಟಿನಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಯೊಬ್ಬಳ ಶಿಕ್ಷಣ ಭವಿಷ್ಯ…
ಶಾಲೆಯ ಕಾರ್ಯಾಲಯದಲ್ಲೇ ವಿದ್ಯಾರ್ಥಿನಿ ಜೊತೆಗೆ ಶಿಕ್ಷಕನ ಕಾಮಚೇಷ್ಟೆ!
ಬಾಗಲಕೋಟೆ: ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿನಿಯೋರ್ವಳ ಜೊತೆಗೆ ಶಿಕ್ಷಕನೊಬ್ಬ ಅಸಭ್ಯವಾಗಿ ವರ್ತಸಿ, ಶಾಲೆಯ ಕಾರ್ಯಾಲಯದಲ್ಲೇ ವಿದ್ಯಾರ್ಥಿನಿಗೆ ಮುತ್ತಿಕ್ಕಿದ ಕಾಮುಕ…
ಕೊಲೆಯಲ್ಲ, ಆತ್ಮಹತ್ಯೆ – ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್
ರಾಯಚೂರು: ರಾಜ್ಯಾದ್ಯಂತ ಭಾರೀ ಸಂಚಲನ ಸೃಷ್ಟಿಸಿದ್ದ ರಾಯಚೂರು ಎಂಜಿನಿಯರಿಂಗ್ ವಿದ್ಯಾರ್ಥಿನಿ ನಿಗೂಢ ಸಾವು ಪ್ರಕರಣಕ್ಕೆ ಮತ್ತೊಂದು…
ಡೆಪ್ಯೂಟಿ ಕಮಿಶನರ್ ಆಗಿ ನೇಮಕ – ತಂದೆಗೆ ಮಗಳಿಂದ ಖಡಕ್ ಆದೇಶ
ಕೋಲ್ಕತ್ತಾ: ಮಂಗಳವಾರ ಐಎಸ್‍ಸಿ ಪಠ್ಯದ 12ನೇ ತರಗತಿಯ ಫಲಿತಾಂಶ ಪ್ರಕಟವಾಗಿದ್ದು, ಈ ಪರೀಕ್ಷೆಯಲ್ಲಿ ದೇಶಕ್ಕೆ ನಾಲ್ಕನೇ…
ವಿದ್ಯಾರ್ಥಿನಿ ತೊಡೆ ಮೇಲೆ ಮಲಗಿದ ಹಾಸನ ಪ್ರಿನ್ಸಿಪಾಲ್: ಫೋಟೋ ವೈರಲ್
ಹಾಸನ: ಪ್ರವಾಸಕ್ಕೆ ಹೋದ ಸಂದರ್ಭದಲ್ಲಿ ಪ್ರಿನ್ಸಿಪಲ್ ತನ್ನ ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿದ್ದ ಘಟನೆ ಹಾಸನದಲ್ಲಿ…
