ಕಪ್ಪುಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾದ ಕೊರೊನಾ ವಾರಿಯರ್ಸ್
ದಾವಣಗೆರೆ: ಹೆಮ್ಮಾರಿ ಕೊರೊನಾ ವೈರಸ್ ತಡೆಗಟ್ಟಲು ವೈದ್ಯರು ಹಗಲು ರಾತ್ರಿ ಎನ್ನದೆ ಕೆಲಸ ಮಾಡುತ್ತಿದ್ದು, ಅವರ…
ಸ್ಟೈಫಂಡ್‍ಗಾಗಿ ಕ್ಯಾಂಡಲ್ ಹಿಡಿದು ಪ್ರತಿಭಟಿಸಿದ ವೈದ್ಯಕೀಯ ವಿದ್ಯಾರ್ಥಿಗಳು
ದಾವಣಗೆರೆ: ಜಿಲ್ಲಾಸ್ಪತ್ರೆಯ ವೈದ್ಯ ವಿದ್ಯಾರ್ಥಿಗಳು ಶಿಷ್ಯ ವೇತನಕ್ಕಾಗಿ ನಡೆಸುತ್ತಿರುವ ಪ್ರತಿಭಟನೆ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಂದು…
5 ವರ್ಷದಿಂದ ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡದ್ದಕ್ಕೆ ಪ್ರತಿಭಟನೆ
ಕೋಲಾರ: ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ನೀಡಬೇಕಾಗಿದ್ದ ವಿದ್ಯಾರ್ಥಿ ವೇತನವನ್ನು ನೀಡದ್ದಕ್ಕೆ ಆಕ್ರೋಶಗೊಂಡ ದಲಿತ ಸಂಘಟನಾ ಸಮಿತಿ ಕಾರ್ಯಕರ್ತರು…
ಬಲಗಾಲು, ಬಲಗೈ ಸ್ವಾದೀನ ಇಲ್ಲ, ಮಾತನಾಡಲು ಕಷ್ಟ ಆದರೂ ಓದಬೇಕೆಂಬ ಹಂಬಲ
ಚಿತ್ರದುರ್ಗ: ಹುಟ್ಟುವಾಗಲೇ ಶಾಪಗ್ರಸ್ಥರಾಗಿ ಬಲಗಾಲು, ಬಲಗೈ ಸ್ವಾದೀನ ಕಳೆದುಕೊಂಡಿದ್ದು, ಮಾತನಾಡಲು ಆಗದೇ ಕಷ್ಟ ಅನುಭವಿಸುತ್ತಿರುವ ಶಿವಕುಮಾರ್‍ಗೆ…