ಮೆಣಸು ಕೊಯ್ಯುವಾಗ ವಿದ್ಯುತ್ ಶಾಕ್- ಯುವಕ ಸಾವು
ಚಿಕ್ಕಮಗಳೂರು: ಕಾಫಿತೋಟದಲ್ಲಿ ಮೆಣಸು ಕೊಯ್ಯುವಾಗ ವಿದ್ಯುತ್ ಶಾಕ್‍ನಿಂದ ಯುವಕ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಜಿಲ್ಲೆಯ ಮೂಡಿಗೆರೆ…
ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ – ಲಕ್ಷಾಂತರ ಮೌಲ್ಯದ ವಸ್ತುಗಳು ಹಾನಿ
ಹಾವೇರಿ: ವಿದ್ಯುತ್ ಶಾರ್ಟ್ ಸಕ್ರ್ಯೂಟ್‍ನಿಂದ ಮನೆಗೆ ಬೆಂಕಿ ಬಿದ್ದ ಪರಿಣಾಮ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾದ…
ಕರೆಂಟ್ ಬಿಲ್ ಹೆಚ್ಚು ಬರುತ್ತಿದೆ ಅಂತ ರೈತ ಆತ್ಮಹತ್ಯೆಗೆ ಶರಣು
- ತಂದೆ ಸಾವಿನ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಮಗಳು ಪಾಟ್ನಾ: ಹೆಚ್ಚು ವಿದ್ಯುತ್ ಬಿಲ್ ಬರುತ್ತಿದೆ…
2008ರಲ್ಲಿ ವಿದ್ಯುತ್ ಕಳವು, 70ರ ವೃದ್ಧನಿಗೆ 19 ಲಕ್ಷ ದಂಡ, ಜೈಲು ಶಿಕ್ಷೆ
ಮುಂಬೈ: 2008ರಲ್ಲಿ ವಿದ್ಯುತ್ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಥಾಣೆ ಜಿಲ್ಲಾ ನ್ಯಾಯಾಲಯ ಈಗ ತೀರ್ಪು…
ಮಂಜಿನ ನಗರಿಯಲ್ಲಿ ಹೊತ್ತಿ ಉರಿದ ಕುರುಚಲು ಕಾಡು
ಮಡಿಕೇರಿ: ಮಂಜಿನ ನಗರಿ ಮಡಿಕೇರಿಯಲ್ಲಿ ವಿದ್ಯುತ್ ಟ್ರಾನ್ಸ್‌ಫರ್ಮರ್ ನಲ್ಲಿ ಉಂಟಾದ ಶಾರ್ಟ್ ಸಕ್ರ್ಯೂಟ್ ನ ಕಿಡಿ…
ನೀರು ಕಾಯಿಸುವ ವಿದ್ಯುತ್ ಕಾಯಿಲ್ ತಾಗಿ ಗರ್ಭಿಣಿ ಸಾವು
ದಾವಣಗೆರೆ: ಮನುಷ್ಯನ ಆಯುಷ್ಯ ಅನ್ನೋದು ಮುಗಿದಾಗ ಸಾವು ಹೇಗೆ ಬರುತ್ತದೆ ಎಂಬುದು ಹೇಳಲು ಅಸಾಧ್ಯ. ಅದೇ…
ವಿದ್ಯುತ್ ಕ್ಷೇತ್ರದಲ್ಲಿ ರಾಷ್ಟ್ರವೇ ಮೆಚ್ಚುವಂತ ಕೆಲಸ ಮಾಡಿದ್ದೆವು: ಡಿಕೆಶಿ
- ಶಾಲೆ ಆರಂಭ ವಿಚಾರಕ್ಕೆ ಪ್ರತಿಕ್ರಿಯೆ ಕೊಪ್ಪಳ: ಕಾಂಗ್ರೆಸ್ ಸರ್ಕಾರ ವಿದ್ಯುತ್ತನ್ನು ಸರಿಯಾಗಿ ನಿರ್ವಹಣೆ ಮಾಡಿತ್ತು.…
ಜೆಸ್ಕಾಂ ಅಧಿಕಾರಿಗಳ ಚೆಲ್ಲಾಟ, ರೈತರಿಗೆ ಪ್ರಾಣ ಸಂಕಷ್ಟ
- ವಿದ್ಯುತ್ ಕಣ್ಣಾಮುಚ್ಚಾಲೆಗೆ ಒಣಗುತ್ತಿರೋ ಬೆಳೆಗಳು ಯಾದಗಿರಿ: ಜಿಲ್ಲೆಯ ರೈತರ ಪಾಡು ಹೇಳ ತೀರದಾಗಿದೆ. ಕೊರೊನಾ…
ಅರ್ಜಿ ಸಲ್ಲಿಸಿದ 30 ದಿನದ ಒಳಗಡೆ ವಿದ್ಯುತ್ ಸಂಪರ್ಕ – ಕರಡು ನಿಯಮದಲ್ಲಿ ಏನಿದೆ?
ನವದೆಹಲಿ: ಇನ್ನು ಮುಂದೆ ಗ್ರಾಹಕರು ರಾಜಕೀಯ, ಪ್ರಭಾವಿ ವ್ಯಕ್ತಿಗಳ ಸಹಾಯವಿಲ್ಲದೇ ಸುಲಭವಾಗಿ ವಿದ್ಯುತ್ ಸಂಪರ್ಕ ಪಡೆಯಬಹುದು.…
ಆಹಾರ ಹುಡುಕಿ ನಾಡಿಗೆ ಬಂದ ಕಾಡಾನೆ- ವಿದ್ಯುತ್ ಸ್ಪರ್ಶಿಸಿ ದುರ್ಮರಣ
ಮಂಗಳೂರು: ಆಹಾರ ಅರಸಿ ನಾಡಿಗೆ ಬಂದಿದ್ದ ಕಾಡಾನೆ ವಿದ್ಯತ್ ಸ್ಪರ್ಷಿಸಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.…