ಗುಜರಾತ್‌ನ 6 ಕೈ ಶಾಸಕರು ಶೀಘ್ರವೇ ಬಿಜೆಪಿಗೆ ಸೇರ್ಪಡೆ
ಗಾಂಧಿನಗರ: ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್‌ನ 6 ಮಂದಿ ಶಾಸಕರು ಬಿಜೆಪಿಗೆ ಹಾರಲು ಮುಂದಾಗಿದ್ದಾರೆ.…
130 ಸ್ಥಾನ ಗೆದ್ದು ಕಾಂಗ್ರೆಸ್ ಸರ್ಕಾರ ರಚಿಸೋದು ಗ್ಯಾರಂಟಿ: ಸಿದ್ದರಾಮಯ್ಯ ವಿಶ್ವಾಸ
ನವದೆಹಲಿ: ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ 150 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿದೆ. ನನ್ನ ಪ್ರಕಾರ…
2023ರ ವಿಧಾನಸಭಾ ಚುನಾವಣೆ ಮೇಲೆ ಕೇಜ್ರಿವಾಲ್ ಚಿತ್ತ – ಬೆಂಗಳೂರಿನಲ್ಲಿ ಭಾಷಣ
ಬೆಂಗಳೂರು: ಮುಂಬರುವ 2023ರ ವಿಧಾನಸಭಾ ಚುನಾವಣೆ ಹಿನ್ನೆಲೆ ಬುಧವಾರ ಕರ್ನಾಟಕಕ್ಕೆ ಭೇಟಿ ನೀಡಿರುವ ದೆಹಲಿ ಮುಖ್ಯಮಂತ್ರಿ…
ಯಾವ ರಾಜ್ಯದಲ್ಲಿ 150 ಸೀಟು ಗೆಲ್ತೀರಾ – ಕಾಂಗ್ರೆಸ್‍ಗೆ ಕುಟುಕಿದ ಕೋಟ ಶ್ರೀನಿವಾಸ ಪೂಜಾರಿ
ಉಡುಪಿ: ಬಿಜೆಪಿ ಈ ಬಾರಿ 150 ಸೀಟು ಗೆಲ್ಲುತ್ತದೆ. ಆದರೆ ಕಾಂಗ್ರೆಸ್ ಹೇಳುವ 150 ಸೀಟು…
ನಾನು ಅರಕಲಗೂಡು ಕ್ಯಾಂಡಿಡೇಟ್ ಅಲ್ಲ, ಈ ಕ್ಷೇತ್ರದಿಂದ ನಾನು ಸ್ಪರ್ಧೆ ಮಾಡಲ್ಲ: ಸಿದ್ದರಾಮಯ್ಯ
ಹಾಸನ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಸನ ಜಿಲ್ಲೆಯ ಅರಕಲಗೂಡು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹ…
ಕರ್ನಾಟಕದಲ್ಲಿ 150 ಸ್ಥಾನಗಳನ್ನು ಗೆಲ್ಲುವ ಗುರಿ ಕಾಂಗ್ರೆಸ್ ಹೊಂದಿದೆ: ರಾಹುಲ್ ಗಾಂಧಿ
ಬೆಂಗಳೂರು: ರಾಜ್ಯದಲ್ಲಿ ಮುಂದಿನ ವರ್ಷ ಮೇ ತಿಂಗಳಲ್ಲಿ ಚುನಾವಣೆ ನಡೆಯಲಿದ್ದು, 150 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು…
ಬಿಜೆಪಿ ಗೆಲುವು ಸಂಭ್ರಮಿಸಿದ ಮುಸ್ಲಿಂ ವ್ಯಕ್ತಿಯ ಹತ್ಯೆ – ತನಿಖೆಗೆ ಆದೇಶಿಸಿದ ಯೋಗಿ
ಲಕ್ನೋ: ಉತ್ತರ ಪ್ರದೇಶದ ಕುಶಿನಗರದಲ್ಲಿ ಭಾರತೀಯ ಜನತಾ ಪಕ್ಷ ಪರ ಪ್ರಚಾರ ನಡೆಸಿದ ಮುಸ್ಲಿಂ ವ್ಯಕ್ತಿಯನ್ನು…
ಎರಡನೇ ಅವಧಿಗೂ ಬಿರೇನ್ ಸಿಂಗ್ ಮಣಿಪುರಕ್ಕೆ ಸಿಎಂ
ಇಂಫಾಲ: ಮಣಿಪುರದಲ್ಲಿ ಎರಡನೇ ಬಾರಿಗೆ ಬಿಜೆಪಿ ನಾಯಕ ಎನ್ ಬಿರೇನ್ ಸಿಂಗ್‌ರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಗಿದೆ.…
ಕಾಂಗ್ರೆಸ್ ಸೋಲಿಗೆ ಗಾಂಧಿ ಕುಟುಂಬದವರಷ್ಟೇ ಹೊಣೆ ಅಲ್ಲ: ಮಲ್ಲಿಕಾರ್ಜುನ ಖರ್ಗೆ
ನವದೆಹಲಿ: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಉನ್ನತ ನಾಯಕತ್ವ ಕೊರತೆ ಮಾತ್ರ ಕಾರಣವಲ್ಲ ಎಂದು ಕಾಂಗ್ರೆಸ್…
ಗೋವಾದಲ್ಲಿ ಮತ್ತೆ ಬಿಜೆಪಿ ಗೆಲ್ಲಲಿದೆ: ಪ್ರಮೋದ್ ಸಾವಂತ್
ಪಣಜಿ: ಗೋವಾದಲ್ಲಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಮತ್ತೆ ಗೆಲ್ಲಲಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್…
