ಚಪ್ಪಲಿಯಲ್ಲಿ 1 ಕೆಜಿ ಚಿನ್ನ ತಂದು ಬೆಂಗಳೂರು ಏರ್ಪೋರ್ಟ್ನಲ್ಲಿ ಸಿಕ್ಕಿಬಿದ್ದ
ಬೆಂಗಳೂರು: ಚಪ್ಪಲಿಯಲ್ಲಿ (Slipper) ಅಕ್ರಮವಾಗಿ ಬರೋಬ್ಬರಿ 1.2 ಕೆ.ಜಿ ತೂಕದ ಚಿನ್ನವನ್ನು (Gold) ತಂದಿದ್ದ ವ್ಯಕ್ತಿಯನ್ನು…
ಯಡಿಯೂರಪ್ಪರ ಭಾಷಣ, ಜೀವನ ಮುಂದಿನ ಪೀಳಿಗೆಗೆ ಪ್ರೇರಣೆ: ಮೋದಿ
ಶಿವಮೊಗ್ಗ: ಸಾರ್ವಜನಿಕ ಜೀವನದಲ್ಲಿ ಹೇಗಿರಬೇಕೆಂಬುದಕ್ಕೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ಅವರ ಭಾಷಣ ಹಾಗೂ…
ರಾಗಾ ವಿಮಾನವನ್ನು ವಾರಣಾಸಿಯಲ್ಲಿ ಬೇಕೆಂದೇ ಇಳಿಸಲು ನಿರಾಕರಿಸಲಾಗಿದೆ: ಕಾಂಗ್ರೆಸ್ ಆರೋಪ
ನವದೆಹಲಿ: ಸೋಮವಾರ ವಾರಣಾಸಿಯ (Varanasi) ಲಾಲ್ ಬಹದ್ದೂರ್ ಶಾಸ್ತ್ರಿ ವಿಮಾನ ನಿಲ್ದಾಣದಲ್ಲಿ (Airport) ಕಾಂಗ್ರೆಸ್ (Congress)…
ರಾಜ್ಯದ ಜನರ ವಿಶ್ವಾಸ ಸಂಪಾದನೆ ಮಾಡುವಲ್ಲಿ ಪಕ್ಷ ಯಶಸ್ಸು ಕಂಡಿದೆ: ಅಶ್ವಥ್ ನಾರಾಯಣ್
ಕಲಬುರಗಿ: ರಾಜ್ಯದ ಜನತೆಯ ವಿಶ್ವಾಸವನ್ನು ಸಂಪೂರ್ಣವಾಗಿ ಗಳಿಸುವಲ್ಲಿ ರಾಜ್ಯ ಬಿಜೆಪಿ ಸರ್ಕಾರ ಸಫಲವಾಗಿದೆ ಎಂದು ಉನ್ನತ…
16 ವರ್ಷಗಳ ಹಿಂದೆ ಪತಿ, ಈಗ ಪತ್ನಿ – ದಂಪತಿ ಜೀವನ ವಿಮಾನ ದುರಂತದಲ್ಲಿ ಅಂತ್ಯ
ಕಠ್ಮಂಡು: 16 ವರ್ಷಗಳ ಹಿಂದೆ ನಡೆದ ಯೇತಿ ಏರ್ಲೈನ್ಸ್ನ (Yeti Airlines) ವಿಮಾನ ಅಪಘಾತದಲ್ಲಿ ಪತಿಯನ್ನು…
ಸ್ಪೈಸ್ಜೆಟ್ ವಿಮಾನದಲ್ಲಿ ಬಾಂಬ್ ಭೀತಿ – ದೆಹಲಿ ವಿಮಾನ ನಿಲ್ದಾಣದಲ್ಲಿ ತೀವ್ರ ಶೋಧ
ನವದೆಹಲಿ: ಪುಣೆಗೆ ಹೋಗಬೇಕಿದ್ದ ಸ್ಪೈಸ್ ಜೆಟ್ ವಿಮಾನದಲ್ಲಿ (Spice Jet Flight) ಬಾಂಬ್ (Bomb) ಇದೆ…
ಕುಡಿದ ನಶೆಯಲ್ಲಿ ವಿಮಾನ ನಿಲ್ದಾಣದಲ್ಲೇ ವ್ಯಕ್ತಿ ಬಹಿರಂಗ ಮೂತ್ರ ವಿಸರ್ಜನೆ
ನವದೆಹಲಿ: ಕೆಲ ದಿನಗಳ ಹಿಂದೆ ಏರ್ ಇಂಡಿಯಾ ವಿಮಾನದಲ್ಲಿ (Air India Flight) ವ್ಯಕ್ತಿಯೊಬ್ಬ ಮಹಿಳೆಯ…
50 ಪ್ರಯಾಣಿಕರನ್ನು ಬಿಟ್ಟುಹೋದ ವಿಮಾನ – ಗೋ ಫಸ್ಟ್ಗೆ DGCA ನೋಟಿಸ್
ನವದೆಹಲಿ: ಸೋಮವಾರ ಬೆಂಗಳೂರಿನಿಂದ (Bengaluru) ದೆಹಲಿಗೆ (Delhi) ಪ್ರಯಾಣಿಸಬೇಕಿದ್ದ ಗೋ ಫಸ್ಟ್ ವಿಮಾನ (Go First…
Top Performing Airports 2022 – ವಿಶ್ವದಲ್ಲೇ ಬೆಂಗಳೂರು ನಂ.2
ಲಂಡನ್: ವಿಶ್ವದ ಆನ್-ಟೈಮ್ ಪರ್ಫಾರ್ಮೆನ್ಸ್ಗೆ (OTP) ಸಂಬಂಧಿಸಿದಂತೆ ಅಗ್ರ ಹತ್ತು ಜಾಗತಿಕ ವಿಮಾನ ನಿಲ್ದಾಣಗಳ (Top…
244 ಮಂದಿಯಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ- ತುರ್ತು ಭೂಸ್ಪರ್ಶ
ಗಾಂಧಿನಗರ: ಮಾಸ್ಕೋದಿಂದ ಗೋವಾಕ್ಕೆ (Moscow-Goa Flight) ತೆರಳುತ್ತಿದ್ದ ವಿಮಾನವನ್ನು ಜಾಮ್ನಗರ (Jamnagar) ವಿಮಾನ ನಿಲ್ದಾಣದಲ್ಲಿ ತುರ್ತು…