ರೋಹಿತ್ ಶರ್ಮಾಗೆ ಕ್ಯಾಪ್ಟನ್ಸಿ ಜೊತೆಗೆ ಮಹತ್ವದ ಜವಾಬ್ದಾರಿ ಹೊರಿಸಿದ ಬಿಸಿಸಿಐ
ಮುಂಬೈ: ಟೀಂ ಇಂಡಿಯಾದ ನಿಗದಿತ ಓವರ್‌ಗಳ ತಂಡದ ನಾಯಕತ್ವದಿಂದ ವಿರಾಟ್ ಕೊಹ್ಲಿಯನ್ನು ಕೆಳಗಿಳಿಸಿ ಭಾರತೀಯ ಕ್ರಿಕೆಟ್…
ವಿರುಷ್ಕಾ ದಂಪತಿಗೆ 4ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮ
ಮುಂಬೈ: ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮಾ ಇಂದು…
ರೋಹಿತ್ ಟೀಂ ಇಂಡಿಯಾದ ನಾಯಕರಾದ ಬಳಿಕ ಸಿಗುತ್ತಿರುವ ವೇತನ ಎಷ್ಟು ಗೊತ್ತಾ?
ಮುಂಬೈ: ಟೀಂ ಇಂಡಿಯಾದ ವೈಟ್ ಬಾಲ್ ಕ್ರಿಕೆಟ್‍ಗೆ ನೂತನ ನಾಯಕರಾಗಿ ರೋಹಿತ್ ಶರ್ಮಾರಿಗೆ ಪಟ್ಟಾಭಿಷೇಕವಾಗಿದೆ. ಜೊತೆಗೆ…
ನಾಯಕತ್ವದಿಂದ ಕೆಳಗಿಳಿಸಿ ಕೊಹ್ಲಿಗೆ ಧನ್ಯವಾದ ತಿಳಿಸಿದ ಬಿಸಿಸಿಐ
ಮುಂಬೈ: ಏಕದಿನ ಮತ್ತು ಟೆಸ್ಟ್ ತಂಡದ ನಾಯಕರಾಗಿದ್ದ ವಿರಾಟ್ ಕೊಹ್ಲಿಯ ಏಕದಿನ ನಾಯಕತ್ವದ ಆಟ ಕೊನೆಗೊಂಡಿದೆ.…
ಏಕದಿನ ನಾಯಕತ್ವ ಬಿಟ್ಟುಕೊಡಲು ಒಪ್ಪದ ಕೊಹ್ಲಿ – ಬಲವಂತವಾಗಿ ಕೆಳಗಿಳಿಸಿದ ಬಿಸಿಸಿಐ?
ಮುಂಬೈ: ಭಾರತ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿಯನ್ನು ಏಕದಿನ ತಂಡದ ನಾಯಕತ್ವದಿಂದ ಬಲವಂತವಾಗಿ ಬಿಸಿಸಿಐ…
ಟೀಂ ಇಂಡಿಯಾ ಏಕದಿನ ತಂಡಕ್ಕೆ ರೋಹಿತ್ ಶರ್ಮಾ ನಾಯಕ – ನಾಯಕತ್ವ ಕಳೆದುಕೊಂಡ ಕೊಹ್ಲಿ
ಮುಂಬೈ: ಟೀಂ ಇಂಡಿಯಾದಲ್ಲಿ ಮತ್ತೆ ಬದಲಾವಣೆಯ ಗಾಳಿ ಬೀಸಿದೆ. ಏಕದಿನ ತಂಡದ ನಾಯಕರಾಗಿದ್ದ ವಿರಾಟ್ ಕೊಹ್ಲಿಯನ್ನು…
ನೀವು ಇಲ್ಲಿಗೆ ಬನ್ನಿ, ನಾನು ಅಲ್ಲಿಗೆ ಬರುತ್ತೇನೆ ಅಂಪೈರ್ ಕಾಲೆಳೆದ ಕೊಹ್ಲಿ
ಮುಂಬೈ: ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಟೆಸ್ಟ್ ಪಂದ್ಯಾಟದಲ್ಲಿ ಪದೆ ಪದೇ ಅಂಪೈರ್ ಎಡವಟ್ಟನ್ನು ಕಂಡು…
ಕೊಹ್ಲಿ ಭಾವನಾತ್ಮಕ ಪೋಸ್ಟ್- ನಗುವೇ ಪತ್ನಿಯ ಉತ್ತರ
ಮುಂಬೈ: ಕ್ರಿಕೆಟರ್ ವಿರಾಟ್ ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಅವರ ಜೊತೆಯಲ್ಲಿ ಇರುವ ಫೋಟೋವನ್ನು ಸೋಶಿಯಲ್…
ಕೊಹ್ಲಿ ಪುತ್ರಿಯನ್ನು ರೇಪ್ ಮಾಡ್ತಿನಿ ಅಂದಿದ್ದ ಐಐಟಿ ಪದವೀಧರನಿಗೆ ಜಾಮೀನು
ಮುಂಬೈ: ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪುತ್ರಿಯನ್ನು ಅತ್ಯಾಚಾರ ಮಾಡುವುದಾಗಿ ಆನ್‍ಲೈನ್‍ನಲ್ಲಿ ಬೆದರಿಕೆ ಹಾಕಿದ…
ಕೊಹ್ಲಿ ಅಲ್ಲ ಗುಪ್ಟಿಲ್ ಈಗ ಟಿ20 ಕ್ರಿಕೆಟ್‍ನ ಕಿಂಗ್
ರಾಂಚಿ: ಟಿ20 ಅಂತರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಅತೀ ಹೆಚ್ಚು ರನ್ ಸಿಡಿಸಿದ ದಾಖಲೆ ಭಾರತ ತಂಡದ ಏಕದಿನ…