ಕ್ಯಾಂಪಸ್‍ನಲ್ಲಿ ಗುಂಡಿನ ದಾಳಿ: ಮೂವರು ಬಲಿ, ಇಬ್ಬರಿಗೆ ಗಂಭೀರ ಗಾಯ
ಮನಿಲಾ: ಫಿಲಿಪೈನ್ಸ್‌ನ ರಾಜಧಾನಿ ಮನಿಲಾದ ವಿಶ್ವವಿದ್ಯಾಲಯ ಕ್ಯಾಂಪಸ್‍ನಲ್ಲಿ ಭಾನುವಾರ ಮಧ್ಯಾಹ್ನ ನಡೆದ ಗುಂಡಿನ ದಾಳಿಗೆ ಮೂವರು…
ನಟ ಅನಂತ್ ನಾಗ್ ಸೇರಿದಂತೆ ಮೂವರಿಗೆ ಗೌರವ ಡಾಕ್ಟರೇಟ್
ಕನ್ನಡದ ಹೆಸರಾಂತ ನಟ ಅನಂತ್ ನಾಗ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮೂವರು ಸಾಧಕರಿಗೆ…
ಶ್ರೀರಾಮನನ್ನು ಅವಹೇಳನ ಮಾಡಿದ್ದ ಪ್ರಾಧ್ಯಾಪಕಿ ವಜಾ
ಚಂಡೀಗಢ: ಶ್ರೀರಾಮನನ್ನು ಅವಹೇಳನ ಮಾಡಿದ ಆರೋಪದ ಮೇಲೆ ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿ ಸಹಾಯಕ ಪ್ರಾಧ್ಯಾಪಕಿಯನ್ನು ವಜಾಗೊಳಿಸಲಾಗಿದೆ.…
ಮತ್ತೆ ಸುದ್ದಿಯಲ್ಲಿದೆ ಧಾರವಾಡ ಕರ್ನಾಟಕ ವಿವಿ- ಸುಳ್ಳು ಲೆಕ್ಕ ತೋರಿಸಿದ್ರಾ ಕುಲಪತಿ ಕೆ.ಬಿ ಗುಡಸಿ..?
ಧಾರವಾಡ: ವಿಶ್ವವಿದ್ಯಾಲಯಗಳಲ್ಲಿ ಕುಲಪತಿಗಳು ಮಾಡಿದ್ದೇ ದರ್ಬಾರ್ ಆಗಿದೆ. ಇಂಥದ್ದೇ ಒಂದು ಕಾಂಡ ಧಾರವಾಡದ ಕರ್ನಾಟಕ ವಿವಿಯಲ್ಲಿ…
ಮಹಿಳೆಯರಿಗೆ ಮತ್ತೆ ವಿಶ್ವವಿದ್ಯಾಲಯಗಳನ್ನು ತೆರೆದ ತಾಲಿಬಾನ್
ಕಾಬೂಲ್: ಅಫ್ಘಾನಿಸ್ತಾನದ 34 ಪ್ರಾಂತ್ಯಗಳ ಪೈಕಿ 6 ಪ್ರಾಂತ್ಯಗಳಲ್ಲಿ ಮಹಿಳಾ ವಿದ್ಯಾರ್ಥಿಗಳಿಗೆ ಸಾರ್ವಜನಿಕ ವಿಶ್ವವಿದ್ಯಾಲಯಗಳನ್ನು ತೆರೆಯಲಾಗಿದೆ…
ಕಾಲೇಜುಗಳಿಗೆ ಹಣ ಬಿಡುಗಡೆ ಮಾಡಿ – ದೆಹಲಿ ಸರ್ಕಾರದ ವಿರುದ್ಧ ತಿರುಗಿಬಿದ್ದ ಶಿಕ್ಷಕರು
ನವದೆಹಲಿ: ಕಾಲೇಜುಗಳಿಗೆ ಹಣವನ್ನು ಬಿಡುಗಡೆ ಮಾಡದಿದ್ರೆ ಸರ್ಕಾರದ ವಿರುದ್ಧ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ದೆಹಲಿ ವಿಶ್ವವಿದ್ಯಾನಿಲಯ ಶಿಕ್ಷಕರ…
ಅಫ್ಘಾನಿಸ್ತಾನದಲ್ಲಿ ಮಾರ್ಚ್‍ನಿಂದ ಶಾಲೆ, ವಿಶ್ವವಿದ್ಯಾಲಯ ಪುನಾರಂಭ
ಕಾಬೂಲ್: ಬಾಲಕಿಯರು ಮತ್ತು ಬಾಲಕರಿಗೆ ಶಾಲೆಗಳು ಹಾಗೂ ವಿಶ್ವವಿದ್ಯಾಲಯಗಳನ್ನು 2022ರ ಮಾರ್ಚ್‍ನಿಂದ ಮತ್ತೆ ತೆರೆಯಲಾಗುತ್ತದೆ ಎಂದು…
ವಿವಾದಕ್ಕೀಡಾಯ್ತು ಮೈಸೂರು ವಿವಿ ಹೊರಡಿಸಿದ ಆದೇಶ
ಮೈಸೂರು: ಅರಮನೆ ನಗರಿ ಮೈಸೂರು ಗ್ಯಾಂಗ್ ರೇಪ್ ಪ್ರಕರಣದ ಬೆನ್ನಲ್ಲೇ ಮೈಸೂರು ವಿವಿ ಹೊರಡಿಸಿರೋ ಆದೇಶ…
ಅಮೆರಿಕದಲ್ಲಿ ಓದಬೇಕೇ? – ವಿಶ್ವವಿದ್ಯಾಲಯಗಳ ಜೊತೆ ಮಾತನಾಡಿ, ಅನುಮಾನ ಬಗೆಹರಿಸಿಕೊಳ್ಳಿ
ಚೆನ್ನೈ: ಭಾರತದ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ 100ಕ್ಕೂ ಹೆಚ್ಚು ಅಮೆರಿಕದ ವಿಶ್ವವಿದ್ಯಾಲಯಗಳು ಮತ್ತು ಕಾಲೇಜು ಪ್ರತಿನಿಧಿಗಳೊಂದಿಗೆ…
ವಿಶ್ವವಿದ್ಯಾಲಯಗಳಲ್ಲಿ ಕೋವಿಡ್ ನಿರ್ವಹಣೆ- ಕುಲಪತಿಗಳ ಸಮಾವೇಶ ನಡೆಸಿದ ರಾಜ್ಯಪಾಲರು, ಡಿಸಿಎಂ
- ಮೇ 1ರಿಂದ ಎಲ್ಲ ವಿದ್ಯಾರ್ಥಿಗಳಿಗೆ ಲಸಿಕೆ ಹಾಕಿಸಲು ಸೂಚನೆ - ಜಾಗೃತಿ ಅಭಿಯಾನಕ್ಕೆ ನೇತೃತ್ವ…