Tag: ವ್ಯಕ್ತಿ

ಆಶಾ ಕಾರ್ಯಕರ್ತೆಯ ಒಂದು ಮೆಸೇಜ್- ಗಾಬರಿಗೊಂಡ ಹಲಸೂರು ಮಂದಿ

ಬೆಂಗಳೂರು: ನಗರದ ಹಲಸೂರಿನಲ್ಲಿ ಭಾರೀ ಹೈಡ್ರಾಮವೊಂದು ನಡೆದಿದೆ. ಬಾಂಬೆಯಿಂದ ಬಂದ ವ್ಯಕ್ತಿಯನ್ನು ಕ್ವಾರಂಟೈನ್ ಮಾಡಿಲ್ಲ ಎಂಬ…

Public TV

3 ತಿಂಗಳಿನಿಂದ ಬೆಡ್‌ರೆಸ್ಟ್‌ನಲ್ಲಿದ್ದ ವ್ಯಕ್ತಿಗೆ ಕೊರೊನಾ ಸೋಂಕು!

ಬೆಂಗಳೂರು: ಮೂರು ತಿಂಗಳಿನಿಂದ ಬೆಡ್‌ರೆಸ್ಟ್‌ನಲ್ಲಿದ್ದ ವ್ಯಕ್ತಿಗೆ ಕೊರೊನಾ ಸೋಂಕು ಕಂಡುಬಂದಿದ್ದು, ಈ ಪ್ರಕರಣ ಆರೋಗ್ಯ ಇಲಾಖೆಗೆ…

Public TV

ಆನೆ ದಾಳಿಗೆ ಬಲಿ- ಪೊಲೀಸರಿಂದ್ಲೇ ವ್ಯಕ್ತಿಯ ಅಂತ್ಯಕ್ರಿಯೆ

ಚಾಮರಾಜನಗರ: ಆನೆ ದಾಳಿಗೆ ಬಲಿಯಾದ ವ್ಯಕ್ತಿಯ ಅಂತ್ಯಸಂಸ್ಕಾರವನ್ನು ಪೊಲೀಸರೇ ನೆರವೇರಿಸಿದ ಘಟನೆಯೊಂದು ಚಾಮರಾಜನಗರದಲ್ಲಿ ನಡೆದಿದೆ. 4…

Public TV

ಸೊಂಟ ನೋವು ಎಂದು ಬಂದವನಲ್ಲಿ 3 ಕಿಡ್ನಿ ಕಂಡು ದಂಗಾದ ವೈದ್ಯರು!

ಬ್ರೆಸಿಲಿಯಾ(ಬ್ರೆಜಿಲ್): ಸೊಂಟ ನೋವು ಹೆಚ್ಚಾಗಿ ಎಲ್ಲರಲ್ಲೂ ಕಂಡು ಬರುತ್ತದೆ. ಹಾಗೆಯೇ ವ್ಯಕ್ತಿಯೊಬ್ಬನಿಗೆ ವಿಪರೀತ ಸೊಂಟ ನೋವು…

Public TV

‘ನೀವೇ ನಮ್ಮ ದೇಶದ ಆರ್ಥಿಕತೆ’- ಎಣ್ಣೆಗೆ ಕ್ಯೂ ನಿಂತವ್ರ ಮೇಲೆ ಹೂಮಳೆ

- ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ನವದೆಹಲಿ: ಮಹಾಮಾರಿ ಕೊರೊನಾ ವೈರಸ್ ಅಥವಾ ಕೋವಿಡ್ 19…

Public TV

ಹೊಟ್ಟೆಗೆ ಎಣ್ಣೆ ಬೀಳ್ತಿದ್ದಂತೆ ಶರ್ಟ್ ಬಿಚ್ಚಿ ಟ್ರಾಫಿಕ್ ಕ್ಲಿಯರ್ ಮಾಡಿದ

ಧಾರವಾಡ: ರಾಜ್ಯದಲ್ಲಿ ಇಂದಿನಿಂದ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದ್ದು, ಮದ್ಯದಂಗಡಿಗಳನ್ನು ಓಪನ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ…

Public TV

ಮಂಡ್ಯದಲ್ಲಿ ಕೊರೊನಾ ಆತಂಕ ಮತ್ತಷ್ಟು ಹೆಚ್ಚಳ- ಬಿ. ಕೊಡಗಹಳ್ಳಿ ಸೀಲ್‍ಡೌನ್

ಮಂಡ್ಯ: ಕೊರೊನಾ ಕಂಟ್ರೋಲ್‍ಗೆ ಬರುತ್ತಿದ್ದ ಸಕ್ಕರೆ ನಾಡಲ್ಲಿ ಮತ್ತೆ ಆತಂಕ ಹೆಚ್ಚಾಗಿದ್ದು, ಬಿ. ಕೊಡಗಹಳ್ಳಿಯನ್ನು ಸಂಪೂರ್ಣವಾಗಿ…

Public TV

ನಿರಾಶ್ರಿತರ ಕೇಂದ್ರದಲ್ಲಿದ್ದ 65 ವರ್ಷದ ವೃದ್ಧ ಸಾವು

ಬೆಂಗಳೂರು: ನಿರಾಶ್ರಿತರ ಕೇಂದ್ರದಲ್ಲಿದ್ದ 65 ವರ್ಷದ ವೃದ್ಧ ಸಾವನ್ನಪ್ಪಿದ್ದಾರೆ. ವಿಜಯನಗರದ ಮನುವನದಲ್ಲಿರುವ ನಿರಾಶ್ರಿತರ ಕೇಂದ್ರದಲ್ಲಿ ವೃದ್ಧ…

Public TV

ಮದ್ಯ ಸಿಗದೆ ಸ್ಯಾನಿಟೈಸರ್ ಕುಡಿದು ವ್ಯಕ್ತಿ ಸಾವು

ಹುಬ್ಬಳ್ಳಿ: ಲಾಕ್‍ಡೌನ್ ಎಫೆಕ್ಟ್ ನಿಂದ ಮದ್ಯ ಸಿಗದೆ ಮದ್ಯ ವ್ಯಸನಿಗಳು ಪರದಾಡುತ್ತಿದ್ದಾರೆ. ಈ ಮಧ್ಯೆ ಎಣ್ಣೆ…

Public TV

ಪ್ರಜ್ಞೆ ತಪ್ಪಿದ ವ್ಯಕ್ತಿಗೆ ಕೊರೊನಾ ಎಂದು ಶಂಕಿಸಿ ದೂರವಿದ್ದ ಮನೆಮಂದಿ – ವ್ಯಕ್ತಿ ಸಾವು

ಚಂಡೀಗಡ: ಪ್ರಜ್ಞೆ ತಪ್ಪಿ ಬಿದ್ದಿದ್ದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿದೆ ಎಂದು ಭಾವಿಸಿ ಮನೆಮಂದಿ ದೂರ…

Public TV