ಬಸ್ ಸೀಟಿಗಾಗಿ ಕಿತ್ತಾಟ – ಚಪ್ಪಲಿಯಿಂದ ಹಲ್ಲೆ, ಬಟ್ಟೆ ಹಿಡಿದು ಎಳೆದಾಡಿದ ಮಹಿಳೆಯರು
ಬೀದರ್: ಬಸ್ ಸೀಟಿಗಾಗಿ (Bus Seat) ಇಬ್ಬರು ಮಹಿಳೆಯರು ಪರಸ್ಪರ ಚಪ್ಪಲಿಯಿಂದ ಹೊಡೆದಾಡಿಕೊಂಡಿರುವ ವಿಡಿಯೋ (Video)…
ಶಕ್ತಿ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲಿಸೋದಿಲ್ಲ: ರಾಮಲಿಂಗಾರೆಡ್ಡಿ
ಬೆಂಗಳೂರು: ಶಕ್ತಿ ಯೋಜನೆಯಲ್ಲಿ(Shakti Scheme) ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. 5 ವರ್ಷ ಯೋಜನೆ ಮುಂದುವರೆಯಲಿದೆ. ಮುಂದಿನ…
KSRTCಗೆ 800 ʻಅಶ್ವಮೇಧʼ ಕ್ಲಾಸಿಕ್ ಬಸ್ಗಳ ಬಲ – 100 ಬಸ್ಗಳಿಗೆ ಸಿದ್ದರಾಮಯ್ಯರಿಂದ ಚಾಲನೆ
ಬೆಂಗಳೂರು: KSRTC ವತಿಯಿಂದ ನೂತನ 100 ಅಶ್ವಮೇಧ ಕ್ಲಾಸ್ ಬಸ್ (Ashwamedha Classic Bus) ಲೋಕಾರ್ಪಣೆಗೊಳಿಸಿದರು.…
ಟಿಕೆಟ್ ಪಡೆದ ಸ್ಟಾಪ್ಗೂ ಮುನ್ನ ಇಳಿಯಲು ಮುಂದಾದ ಯುವತಿ – ಯುವತಿ, ಕಂಡಕ್ಟರ್ ನಡುವೆ ಗಲಾಟೆ
ಬೆಂಗಳೂರು: ಟಿಕೆಟ್ (Ticket) ಪಡೆದ ನಿಲ್ದಾಣ ಬರುವ ಮೊದಲೇ ಯುವತಿ (Young Woman) ಬಸ್ ಇಳಿಯಲು…
ಇಬ್ಬರಿಗೂ ಒಂದೇ ಆಧಾರ್ ಕಾರ್ಡ್ – ರೆಡ್ಹ್ಯಾಂಡಾಗಿ ಸಿಕ್ಕಿಬಿದ್ದ ಬುರ್ಖಾಧಾರಿ ಮಹಿಳೆಯರು
ಬೆಂಗಳೂರು: ಒಂದೇ ಆಧಾರ್ ಕಾರ್ಡ್ (Aadhar Card) ಬಳಸಿ ಶಕ್ತಿ ಯೋಜನೆಯ ಲಾಭ ಪಡೆಯಲು ಮುಂದಾಗಿದ್ದ…
ಮೆಜೆಸ್ಟಿಕ್ನಲ್ಲಿದ್ದ ಬೂತ್ಗಳ ಎತ್ತಂಗಡಿ – BMTCಗೆ ಬೇಡವಾಯ್ತಾ ನಂದಿನಿ?
ಬೆಂಗಳೂರು: ನಂದಿನಿ ಕರ್ನಾಟಕದ ಹೆಮ್ಮೆಯ ಬ್ರ್ಯಾಂಡ್, ಈಗ ಸರ್ಕಾರದ ಅಂಗ ಸಂಸ್ಥೆಯಾದ ಬಿಎಂಟಿಸಿಗೆ (BMTC) ಬೇಡವಾಗಿದೆ.…
ಶಕ್ತಿ ಯೋಜನೆ ಇಕ್ಕಟ್ಟಿನಲ್ಲಿ ಸಾರಿಗೆ ಇಲಾಖೆ – ಮೀಸಲಿಟ್ಟ ಹಣ ಹೈಸ್ಪೀಡ್ನಲ್ಲಿ ಖರ್ಚು
ಬೆಂಗಳೂರು: ಸರ್ಕಾರದ ಶಕ್ತಿ ಯೋಜನೆಗೆ (Shakti Scheme) ಮಹಿಳಾ ಮಣಿಗಳು ಬಹುಪರಾಕ್ ಎಂದಿದ್ದು, ಭರ್ಜರಿಯಾಗಿ ಯಶಸ್ವಿಯಾಗಿದೆ.…
ನನ್ನ ಹೆಸರಲ್ಲಿ ಪೂಜೆ ಮಾಡಿಸ್ತಿರೋ ಹೆಣ್ಣುಮಕ್ಕಳಿಗೆ ಒಳ್ಳೆಯದಾಗಲಿ: ಸಿದ್ದರಾಮಯ್ಯ
ಬೆಂಗಳೂರು: ಶಕ್ತಿ ಯೋಜನೆ (Shakti Seheme) ಅಡಿ 88 ಕೋಟಿ ಹೆಣ್ಣುಮಕ್ಕಳು ಓಡಾಡಿದ್ದಾರೆ. ಶಕ್ತಿ ಯೋಜನೆ…
ಬಸ್ನಲ್ಲಿ ಸೀಟ್ ವಿಚಾರಕ್ಕೆ ವೃದ್ಧ ಪ್ರಯಾಣಿಕನ ಮೇಲೆ ನಾಲ್ವರು ಮಹಿಳೆಯರಿಂದ ಹಲ್ಲೆ
ಯಾದಗಿರಿ: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಒದಗಿಸುವುದಕ್ಕಾಗಿ ರಾಜ್ಯ ಸರ್ಕಾರ ಶಕ್ತಿ ಯೋಜನೆ (Shakti…
ಶಕ್ತಿ ಯೋಜನೆ ಎಫೆಕ್ಟ್ – ಬಸ್ನಿಂದ ಬಿದ್ದು ಮಹಿಳೆಗೆ ಗಾಯ
ಗದಗ: ಶಕ್ತಿ ಯೋಜನೆಯಿಂದ (Shakti Scheme) ಬಸ್ (Bus) ಫುಲ್ ರಶ್ ಆಗಿದ್ದು, ಹತ್ತುವ ವೇಳೆ…