ಇದನ್ನ ಸರ್ಕಾರ ಅಂತಾ ಕರೀತಿವಾ..ಈ ಸೌಭಾಗ್ಯಕ್ಕೆ ಮಂತ್ರಿಯಾಗ್ಬೇಕಾ?- ಸಚಿವ ರಮೇಶ್ ಕುಮಾರ್ ಬೇಸರ
ಕೋಲಾರ: ಕೆಪಿಎಂಇ ಮಸೂದೆಗೆ ವಿರೋಧ ವ್ಯಕ್ತಪಡಿಸಿದವರ ವಿರುದ್ಧ ಅರೋಗ್ಯ ಸಚಿವ ರಮೇಶ್ ಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ.…
ಮಗಳು ಸಾವನ್ನಪ್ಪಿದ್ದಕ್ಕೆ ವೈದ್ಯರ ಮೇಲೆ ತಾಯಿಯಿಂದ ಹಲ್ಲೆಗೆ ಯತ್ನ
ಬೆಳಗಾವಿ: ಸರ್ಕಾರಿ ಆಸ್ಪತ್ರೆಯಲ್ಲಿ ಬಾಲಕಿ ಸಾವನ್ನಪ್ಪಿದ್ದಕ್ಕೆ ಆಕ್ರೋಶಗೊಂಡ ಪೋಷಕರು ವೈದ್ಯರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ…
ಮಲೆ ಮಹದೇಶ್ವರ ದೇವಸ್ಥಾನದ ಆವರಣದಲ್ಲಿ ಅಪರಿಚಿತ ಶವ ಪತ್ತೆ
ಚಾಮರಾಜನಗರ: ದೇವಸ್ಥಾನದ ಆವರಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಚಾಮರಾಜನಗರದ ಕೊಳ್ಳೆಗಾಲ ತಾಲೂಕಿನ ಮಲೆ ಮಹದೇಶ್ವರ ದೇವಸ್ಥಾನದ…
ತುಂಬಿ ಹರಿವ ಹಳ್ಳದಲ್ಲೇ ಶವ ಹೊತ್ತೊಯ್ದು ಮಾಡ್ಬೇಕು ಅಂತ್ಯಕ್ರಿಯೆ- ಇದು ಬೀದರ್‍ನ ಧನ್ನೂರಿನ ದುಸ್ಥಿತಿ
ಬೀದರ್: ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಧನ್ನೂರ ಗ್ರಾಮದಲ್ಲಿ ಸ್ಮಶಾನವಿಲ್ಲದೆ ಜನ ಪರದಾಡ್ತಿದ್ದಾರೆ. ಈ ಗ್ರಾಮದಲ್ಲಿ ಯಾರಾದ್ರೂ…
ಹೂತಿಟ್ಟ ಶವವನ್ನು ಹೊರ ತೆಗೆದು ಚಿನ್ನಾಭರಣ ಕಳ್ಳತನ
ಕಲಬುರಗಿ: ಹೂತ ಶವವನ್ನು ಹೊರ ತೆಗೆದು ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ…
ಈಜಲು ಹೋಗಿ ಮೂವರು ಬಾಲಕರು ನೀರುಪಾಲು
ಚಿತ್ರದುರ್ಗ: ಈಜಲು ಕೆರೆಗೆ ತೆರಳಿದ್ದ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಜಿಲ್ಲೆಯ…
ರಾತ್ರಿ ಹೊರಗೆ ಹೋಗಿದ್ದ ಯುವತಿ ಮುಂಜಾನೆ ಶವವಾಗಿ ಪತ್ತೆ
ಕೋಲಾರ: ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಆಕೆಯ ಶವ ಕೆರೆಯಲ್ಲಿ ಪತ್ತೆಯಾಗಿರುವ ಘಟನೆ ಕೋಲಾರ ತಾಲೂಕಿನ ಶೆಟ್ಟಿಕೊತ್ತನೂರು…
ನಾಲೆಯಲ್ಲಿ ತೇಲಿ ಬಂತು ಕೈಕಾಲು ಕಟ್ಟಿ ಎಸೆದ ಮೃತದೇಹ
ಮಂಡ್ಯ: ಜಿಲ್ಲೆಯ ಪಾಂಡವಪುರದ ನಾಲೆಯಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ತೇಲಿ ಬಂದಿರೋ ಘಟನೆ ಬೆಳಕಿಗೆ ಬಂದಿದೆ.…
ಸ್ಮಶಾನದಿಂದ ಶವಗಾರಕ್ಕೆ ಮತ್ತೆ ಹೆಣ ತಂದ ವಿಮ್ಸ್ ಸಿಬ್ಬಂದಿ
ಬಳ್ಳಾರಿ: ಸ್ಮಶಾನಕ್ಕೆ ಅಂತ್ಯಕ್ರಿಯೆ ಮಾಡಲು ಒಯ್ದ ಶವವೊಂದನ್ನು ವಿಮ್ಸ್ ಸಿಬ್ಬಂದಿ ಮರಳಿ ಶವಗಾರಕ್ಕೆ ತಂದ ಘಟನೆ…
1500 ರೂ. ಆಸೆಗಾಗಿ ಶವವನ್ನ ನದಿಗೆಸೆದ ರೈಲ್ವೆ ಪೊಲೀಸ್- ವಿಡಿಯೋ ವೈರಲ್
ಪಾಟ್ನಾ: 1500 ರೂ. ಆಸೆಗಾಗಿ ರೈಲ್ವೇ ಪೊಲೀಸರೊಬ್ಬರು ಶವವನ್ನು ನಾಚಿಕೆಯಿಲ್ಲದೆ ನದಿಗೆ ಎಸೆದ ಘಟನೆ ಬಿಹಾರದಲ್ಲಿ…