ರಾಜ್ಯ ಸರ್ಕಾರ ವೆಜ್ ಬೇರೆ, ನಾನ್ ವೆಜ್ ಬೇರೆ ಶಾಲೆ ತೆರೆಯಲಿ: ದಯಾನಂದ ಸ್ವಾಮೀಜಿ
ಧಾರವಾಡ: ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ ವಿತರಣೆ ವಿಚಾರವಾಗಿ ಅಖಿಲ ಭಾರತ ಸಸ್ಯಹಾರಿ ಒಕ್ಕೂಟದ ಪ್ರಧಾನ ಸಂಚಾಲಕರಾಗಿರುವ…
ಶಾಲೆಯ ಅಡುಗೆ ಮನೆಯಲ್ಲಿ ಸುಟ್ಟು ಕರಕಲಾದ ಬಾಲಕಿ
ಚೆನ್ನೈ: ಊಟದ ಬಿಡುವಿನಲ್ಲಿ ಮನೆಗೆ ಹೋಗಬೇಕಿದ್ದ ಬಾಲಕಿ ಶಾಲೆಯ ಅಡುಗೆ ಮನೆಯಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.…
ಮುಂದಿನ ವರ್ಷ ಕೆಲ ಶಾಲೆಗಳಲ್ಲಿ NEP ಜಾರಿ: ಬಿ.ಸಿ.ನಾಗೇಶ್
ಬೆಳಗಾವಿ: ರಾಜ್ಯದಲ್ಲಿ ಮುಂದಿನ ವರ್ಷ ಕೆಲ ಶಾಲೆಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (NEP) ಜಾರಿಗೊಳಿಸುವುದಾಗಿ ಪ್ರಾಥಮಿಕ…
ಮೊಟ್ಟೆ ತಿನ್ನಲು ಒತ್ತಡ ಹೇರಲ್ಲ: ನಾಗೇಶ್
ಮಂಡ್ಯ: ಶಾಲಾ ಮಕ್ಕಳಿಗೆ ಮೊಟ್ಟೆ ತಿನ್ನಲು ಒತ್ತಡ ಹೇರುವುದಿಲ್ಲ ಎಂದು ಶಿಕ್ಷಣ ಸಚಿವ ನಾಗೇಶ್ ಸ್ಪಷ್ಟನೆ…
ಅಚ್ಚುಮೆಚ್ಚಿನ ಶಿಕ್ಷಕರ ವರ್ಗಾವಣೆ- ಮಕ್ಕಳ ಕಣ್ಣೀರು
ಕಲಬುರಗಿ: ಅಚ್ಚುಮೆಚ್ಚಿನ ಶಿಕ್ಷಕರು ತಮ್ಮ ಶಾಲೆಯಿಂದ ವರ್ಗಾವಣೆಗೊಂಡು ತೆರಳುತ್ತಿರುವಾಗ ವಿದ್ಯಾರ್ಥಿಗಳು ಹಾಗೂ ಇತರ ಸಹೋದ್ಯೋಗಿ ಶಿಕ್ಷಕರು…
ಚಿಕ್ಕಮಗಳೂರಿನ ಶಾಲೆಯಲ್ಲಿ 10 ವಿದ್ಯಾರ್ಥಿಗಳು ಸೇರಿ 11 ಮಂದಿಗೆ ಸೋಂಕು
ಚಿಕ್ಕಮಗಳೂರು: ಜಿಲ್ಲೆಯ ವಿವಿಧ ಶಾಲೆಗಳ ಮಕ್ಕಳಲ್ಲಿ ಕೊರೊನಾ ಸೋಂಕು ಪತ್ತೆಯಾಗುತ್ತಿರುವುದು ಮಕ್ಕಳಲ್ಲಿ ಆತಂಕ ಮೂಡಿಸಿದೆ. ಈಗ…
ಶಾಲೆಯಲ್ಲಿ ಮೊಟ್ಟೆ ವಿತರಣೆ ಪರ ಬ್ಯಾಟ್ ಬೀಸಿದ: ರಘುಪತಿ ಭಟ್
ಉಡುಪಿ: ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ ಕುರಿತಂತೆ ರಾಜ್ಯಾದ್ಯಂತ ಚರ್ಚೆ ನಡೆಯುತ್ತಿದೆ. ಪರ, ವಿರೋಧ ಅಭಿಪ್ರಾಯಗಳು…
ಶಾಲಾ ನೀರಿನ ಟ್ಯಾಂಕ್‍ಗೆ ವಿಷ ಬೆರೆಸಿದ ಕಿಡಿಗೇಡಿಗಳು – ತಪ್ಪಿದ ಭಾರೀ ಅನಾಹುತ
ಮಡಿಕೇರಿ: ಶಾಲಾ ಮಕ್ಕಳು ಉಪಯೋಗಿಸುವ ನೀರಿನ ಟ್ಯಾಂಕ್‍ಗೆ ಕಿಡಿಗೇಡಿಗಳು ವಿಷ ಬೆರೆಸಿರುವ ಘಟನೆ ಜಿಲ್ಲೆಯ ಕುಶಾಲನಗರ…
ಶಾಲೆ, ಅಂಗನವಾಡಿ ಕಟ್ಟಡ ನಿರ್ಮಾಣದಲ್ಲಿ ಹೊಸ ದಾಖಲೆ: ಸಚಿವ ಸಿ.ಸಿ.ಪಾಟೀಲ್
ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಗಳ ಸಹಯೋಗದಲ್ಲಿ ಸುಸಜ್ಜಿತ ಶಾಲಾ ಕಟ್ಟಡಗಳು ಹಾಗೂ ಮಹಿಳಾ ಮತ್ತು…
ರೆಸಿಡೆನ್ಷಿಯಲ್ ಶಾಲೆಗಳಿಗೆ ನಾಳೆ ಪ್ರತ್ಯೇಕ ಮಾರ್ಗಸೂಚಿ: ಸಚಿವ ಬಿ.ಸಿ.ನಾಗೇಶ್
ಬೆಂಗಳೂರು: ರಾಜ್ಯದ ಕೆಲವು ರೆಸಿಡೆನ್ಷಿಯಲ್ (ವಸತಿ) ಶಾಲೆಗಳ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿದೆ.…