ಶಾಲೆಗೆ ಬಕೆಟ್ ತೆಗೆದುಕೊಂಡು ಹೋಗ್ಲೇಬೇಕು- ಗದಗ ವಸತಿ ಶಾಲೆಯ ದುಸ್ಥಿತಿ
ಗದಗ: ಜಿಲ್ಲೆಯಲ್ಲೊಂದು ಮೊರಾರ್ಜಿ ದೇಸಾಯಿ ವಸತಿ ಶಾಲೆ ಇದೆ. ಶಾಲೆಗೆ ಹೋಗಬೇಕಾದರೆ ಬುಕ್ಸ್, ನೋಟ್ ಬುಕ್,…
ಬಿಸಿಯೂಟ ಆಹಾರ ಸಾಮಗ್ರಿ ಪೂರೈಕೆಯಲ್ಲಿ ವ್ಯತ್ಯಯ- ಮಕ್ಕಳಿಗೆ ಅರೆಹೊಟ್ಟೆ ಊಟ
ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದ ಆರು ತಾಲೂಕುಗಳ ಪ್ರಾಥಮಿಕ ಶಾಲೆಗಳಿಗೆ ಬಿಸಿಯೂಟದ ಆಹಾರ ಸಾಮಗ್ರಿ ಪೂರೈಕೆಯಲ್ಲಿ ವ್ಯತ್ಯಯವಾಗಿದೆ.…
ಮಣಿಕಟ್ಟು ಸೀಳಿ, ತಲೆಗೆ ಪ್ಲಾಸ್ಟಿಕ್ ಚೀಲ ಸುತ್ತಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ
ಕೋಲ್ಕತ್ತಾ: ಮಣಿಕಟ್ಟನ್ನು ಬ್ಲೇಡ್‍ನಿಂದ ಸೀಳಿ, ತಲೆಗೆ ಪ್ಲಾಸ್ಟಿಕ್ ಚೀಲ ಸುತ್ತಿದ ಸ್ಥಿತಿಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿನಿಯ…
ಗ್ರಾಮ ವಾಸ್ತವ್ಯಕ್ಕಾಗಿ ಸಿಎಂ ರೈಲು, ಕೆಎಸ್‌ಆರ್‌ಟಿಸಿ ಯಾನ – ಸಿಎಂ ಸ್ವಾಗತಕ್ಕೆ ಸಜ್ಜಾಗಿದೆ ಚಂಡರಕಿ ಗ್ರಾಮ
ಬೆಂಗಳೂರು: ಲೋಕಸಭೆ ಚುನಾವಣಾ ಪ್ರಚಾರ, ಆಪರೇಷನ್ ಕಮಲ ರಗಳೆ ಹಾಗೂ ಮೈತ್ರಿ ಪಕ್ಷದ ಜೊತೆಗಿನ ರಾಜಕೀಯದಿಂದ…
ಮದ್ವೆಯಾದ 4 ತಿಂಗಳಿಗೆ ಮಗುವಿಗೆ ಜನ್ಮ ನೀಡಿದ ಶಿಕ್ಷಕಿ
- ಮತ್ತೆ ಕೆಲಸಕ್ಕೆ ಹಾಜರಾಗದಂತೆ ಶಾಲಾ ಮಂಡಳಿ ಸೂಚನೆ ತಿರುವನಂತಪುರಂ: ಪ್ರಾಥಮಿಕ ಪಾಠ ಶಾಲೆಯ ಶಿಕ್ಷಕಿ…
ಓರ್ವ ವಿದ್ಯಾರ್ಥಿಗಾಗಿ ಪುನರಾರಂಭವಾಯ್ತು 76 ವರ್ಷದ ಹಳೆಯ ಶಾಲೆ
ಕೊಯಂಬತ್ತೂರು: ಹತ್ತಾರು ವಿದ್ಯಾರ್ಥಿಗಳಿದ್ದರು ಅದೆಷ್ಟೋ ಶಾಲೆಗಳನ್ನು ಸರ್ಕಾರ ಮುಚ್ಚಿವೆ. ಆದರೆ ತಮಿಳುನಾಡಿದ ವಾಲ್‍ಪರೈನಲ್ಲಿರುವ ಚಿನ್ನಕಲ್ಲರ್ ನ…
3 ವರ್ಷದಿಂದ ಸ್ನೇಹಿತನನ್ನು ಹೊತ್ಕೊಂಡು ಶಾಲೆಗೆ ಹೋಗ್ತಿರುವ ಗೆಳೆಯ
ಬೀಜಿಂಗ್: 3 ವರ್ಷದಿಂದ ಬಾಲಕನೊಬ್ಬ ತನ್ನ ಅನಾರೋಗ್ಯ ಗೆಳೆಯನನ್ನು ಹೆಗಲ ಮೇಲೆ ಹೊತ್ತುಕೊಂಡು ಶಾಲೆಗೆ ಕರೆದುಕೊಂಡು…
ಕ್ಯಾಲಿಫೋರ್ನಿಯಾದ ಶಾಲೆಗಳಲ್ಲಿ ಕಾಂಡೋಮ್ ರೇಸ್-ಬೀದಿಗಿಳಿದು ಪೋಷಕರ ಪ್ರತಿಭಟನೆ
ಸ್ಯಾಕ್ರಮೆಂಟೋ : ಶಾಲೆಗಳಲ್ಲಿ ಮಕ್ಕಳಿಗೆ ಎಲ್ಲ ರೀತಿಯ ಶಿಕ್ಷಣ ನೀಡುತ್ತಾರೆ. ಪಠ್ಯದ ಜೊತೆಗೆ ಆಟಗಳನ್ನು ಶಾಲೆಗಳಲ್ಲಿ…
ಐಎಂಎ ವಂಚನೆಗೆ ಸರ್ಕಾರಿ ಶಾಲೆ ಬಂದ್ – 960 ವಿದ್ಯಾರ್ಥಿಗಳಿಗೆ ಕೇವಲ ಇಬ್ಬರು ಶಿಕ್ಷಕರು
ಬೆಂಗಳೂರು: ಸಾವಿರಾರು ಜನರಿಗೆ ವಂಚನೆಗೈದು ಐಎಂಎ ಸಂಸ್ಥೆ ಮಾಲೀಕ ಮನ್ಸೂರ್ ಖಾನ್ ನಾಪತ್ತೆಯಾದ ಬಳಿಕ ಆತ…
ನಾಗಸಾಧು ಮೊರೆ ಹೋದ ಮಾಜಿ ಸಚಿವ ಜರ್ನಾದನ ರೆಡ್ಡಿ
ಬಳ್ಳಾರಿ: ಮಾಜಿ ಸಚಿವ, ಗಣಿದಣಿ ಜನಾರ್ದನ ರೆಡ್ಡಿ ನಾಗಸಾಧು ಮೊರೆ ಹೋಗಿದ್ದಾರೆ. ಜನಾರ್ದನ ರೆಡ್ಡಿ ಬಳ್ಳಾರಿ…
