1ನೇ ತರಗತಿ ಬಾಲಕನ ಹೊಟ್ಟೆಗೆ ಚಾಕು ಇರಿದ 6ನೇ ಕ್ಲಾಸ್ ವಿದ್ಯಾರ್ಥಿನಿ- ಪ್ರಿನ್ಸಿಪಲ್ ಅರೆಸ್ಟ್
ಲಕ್ನೋ: ಶಾಲೆಯ ಟಾಯ್ಲೆಟ್‍ನಲ್ಲಿ 1ನೇ ತರಗತಿ ವಿದ್ಯಾರ್ಥಿ ಮೇಲೆ ಹಿರಿಯ ವಿದ್ಯಾರ್ಥಿನಿ ಚಾಕುವಿನಿಂದ ಹಲ್ಲೆ ಮಾಡಿರೋ…
ಮಗುವನ್ನು ಶಾಲೆಯಿಂದ ಕರೆತರಲು ಹೋಗುವಾಗ ತಾಯಿಗೆ ಡಿಕ್ಕಿ ಹೊಡೆದ ಕಾರು- ಮಹಿಳೆ ಸ್ಥಳದಲ್ಲೇ ಸಾವು
ಬೆಂಗಳೂರು: ಶಾಲೆಗೆ ತೆರಳಿದ್ದ ತನ್ನ ಮಗುವನ್ನು ವಾಪಸ್ ಮನೆಗೆ ಕರೆತರಲು ತೆರಳುತ್ತಿದ್ದ ತಾಯಿಗೆ ಕಾರು ಡಿಕ್ಕಿ…
ಶಾಲೆಯಲ್ಲಿ ಶಿಕ್ಷಕನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ
ಕೋಲಾರ: ಶಿಕ್ಷಕನೇ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿರುವ ಅಮಾನವೀಯ ಘಟನೆ ಜಿಲ್ಲೆಯ ವೇಮಗಲ್‍ನಲ್ಲಿ ನಡೆದಿದೆ. ಕಾಮುಕ…
ಪದ್ಮಾವತ್ ಚಿತ್ರದ ಹಾಡಿಗೆ ನೃತ್ಯ ಮಾಡಿದ್ದಕ್ಕೆ ಶಾಲೆಯ ಚೇರ್, ಸ್ಪೀಕರ್ ಧ್ವಂಸ
ಭೋಪಾಲ್: ಶಾಲೆಯ ವಾರ್ಷಿಕೋತ್ಸವದಲ್ಲಿ ಪದ್ಮಾವತ್ ಚಿತ್ರದ ಗೂಮರ್ ಹಾಡಿಗೆ ನೃತ್ಯ ಮಾಡಿದ್ದಕ್ಕೆ ಶ್ರೀ ರಜ್‍ಪೂತ್ ಕರ್ಣಿ…
ಮಕ್ಕಳ ಶಾಲೆಗಾಗಿ 15 ಕಿ.ಮೀ ಬೆಟ್ಟವನ್ನೇ ಕಡಿದು ರಸ್ತೆ ಮಾಡಿದ ತಂದೆ
ಭುವನೇಶ್ವರ್: ಮಕ್ಕಳು ಶಾಲೆಗೆ ಹೋಗಲು ಅನುಕೂಲವಾಗುವಂತೆ ತಂದೆಯೊಬ್ಬರು ಬೆಟ್ಟವನ್ನೇ ಕಡಿದು ಸುಮಾರು 15 ಕಿ.ಮೀ ರಸ್ತೆ…
ಶೂ ಲೇಸ್‍ನಿಂದ ಬಾಲಕನ ಕುತ್ತಿಗೆ ಬಿಗಿದು ಕೊಲೆ
ಭೋಪಾಲ್: ಬಾಲಕನೊಬ್ಬನನ್ನು ಶಾಲೆಯಿಂದ ಕಿಡ್ನಾಪ್ ಮಾಡಿ, ಶೂ ಲೇಸ್‍ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿರುವ ಘಟನೆ…
ಅಕ್ರಮ ತಿಳಿದು ಕಾರ್ಯಕ್ರಮದ ವೇದಿಕೆಯಿಂದಲೇ ಸ್ವಾಮೀಜಿಯನ್ನು ಹೊರಹಾಕಿದ ಜನ!
ಬಾಗಲಕೋಟೆ: ಸ್ವಾಮೀಜಿಯೊಬ್ಬನ ಅಕ್ರಮ ಚಟುವಟಿಕೆಯ ವಿಚಾರ ತಿಳಿದು ಆತನನ್ನು ಗ್ರಾಮಸ್ಥರೇ ವೇದಿಕೆಯಿಂದ ಹೊರಹಾಕಿದ ಘಟನೆ ಹುನಗುಂದ…
ಊಟ ಎಲ್ಲಿಂದ ಬಂದ್ರೂ ಊಟನೇ ಅಲ್ವಾ: ಸಿಎಂ ಸಮರ್ಥನೆ
ಉಡುಪಿ: ಕಲ್ಲಡ್ಕ ಶಾಲೆಗಳು ಸರ್ಕಾರಿ ಶಾಲೆಗಳಲ್ಲ, ಅನುದಾನಿತ ಶಾಲೆಗಳು ಅಲ್ಲ. ಇವು ಖಾಸಗಿ ಶಾಲೆಗಳಾಗಿದ್ದು, ಅವುಗಳಿಗೆ…
ಲೀವ್ ಲೆಟರ್ ತರದಿದ್ದಕ್ಕೆ 10ರ ಬಾಲಕಿಗೆ ಥಳಿಸಿದ್ದ ಶಿಕ್ಷಕ ಅಮಾನತು
ಮುಂಬೈ: ಎರಡು ದಿನದ ರಜಾ ಅರ್ಜಿಯನ್ನು ತರದಕ್ಕೆ 10 ವರ್ಷದ ಬಾಲಕಿಗೆ ಚೆನ್ನಾಗಿ ಥಳಿಸಿದ್ದ ಮುಂಬೈ…
ಶಾಲೆಯಲ್ಲಿ ವಿದ್ಯಾರ್ಥಿನಿಯನ್ನು ಕೆಲ ಸೆಕೆಂಡ್ ತಬ್ಬಿಕೊಂಡಿದ್ದಕ್ಕೆ ವಿದ್ಯಾರ್ಥಿ ಸಸ್ಪೆಂಡ್!
ತಿರುವನಂತಪುರಂ: ಸ್ಪರ್ಧೆಯಲ್ಲಿ ಗೆದ್ದಿದ್ದಕ್ಕೆ ವಿದ್ಯಾರ್ಥಿಯೊಬ್ಬ ವಿದ್ಯಾರ್ಥಿನಿಯನ್ನು ಶಾಲೆಯಲ್ಲಿ ತಬ್ಬಿಕೊಂಡಿದ್ದಕ್ಕೆ ಮುಖ್ಯಶಿಕ್ಷಕಿ ಪರೀಕ್ಷೆಯನ್ನು ಬರೆಯಲು ಅನುಮತಿ ನೀಡದೇ…
