600 ಕೋಟಿಯತ್ತ ಧುರಂಧರ್ ಕಲೆಕ್ಷನ್ – FA9LA ಸಾಂಗ್‌ಗೆ ಹೆಜ್ಜೆ ಹಾಕಿದ ಶಿಲ್ಪಾ ಶೆಟ್ಟಿ
- ರಣವೀರ್ ನಟನೆಗೆ ಮೆಚ್ಚುಗೆ ರಣವೀರ್ ಸಿಂಗ್ ನಟನೆಯ ಧುರಂಧರ್ ಸಿನಿಮಾ ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದೆ. ಮೂರನೇ…
ಬೆಂಗಳೂರು| ಆರ್ಯನ್ ಖಾನ್ ಬಂದಿದ್ದ, ಶಿಲ್ಪಾ ಶೆಟ್ಟಿ ಒಡೆತನದ ಪಬ್‌ಗಳ ವಿರುದ್ಧ FIR
ಬೆಂಗಳೂರು: ನಟ ಶಾರುಖ್ ಖಾನ್ (Shah Rukh Khan) ಪುತ್ರ ಆರ್ಯನ್ ಖಾನ್ (Aryan Khan)…
ಶಿಲ್ಪಾ ಶೆಟ್ಟಿ ತಾಯಿ ದಿಢೀರ್ ಆಸ್ಪತ್ರೆಗೆ ದಾಖಲು – ಅಂಥದ್ದೇನಾಯ್ತು?
ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ (Shilpa Shetty) ತಾಯಿ ಸುನಂದಾ ಶೆಟ್ಟಿ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.…
Fraud Case | ನೋಟು ಅಮಾನ್ಯೀಕರಣದಿಂದಾಗಿ ಸಾಲ ಪಾವತಿಸಲು ಆಗಿರಲಿಲ್ಲ: ಶಿಲ್ಪಾ ಶೆಟ್ಟಿ ಪತಿ
- 60 ಕೋಟಿ ವಂಚನೆ ಪ್ರಕರಣ ಎದುರಿಸುತ್ತಿರುವ ಶಿಲ್ಪಾ ಶೆಟ್ಟಿ ದಂಪತಿ ನೋಟು ಅಮಾನ್ಯೀಕರಣದಿಂದಾಗಿ (Demonetisation)…
60 ಕೋಟಿ ವಂಚನೆ ಕೇಸ್; ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ ವಿರುದ್ಧ ಲುಕ್ ಔಟ್ ನೋಟಿಸ್
ಮುಂಬೈ: ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ರಾಜ್…
ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ, ಪತಿ ವಿರುದ್ಧ ಉದ್ಯಮಿಗೆ 60 ಕೋಟಿ ರೂ. ವಂಚನೆ ಆರೋಪ
ಮುಂಬೈ: ಮುಂಬೈ ಮೂಲದ ಉದ್ಯಮಿಯೊಬ್ಬರಿಗೆ 60 ಕೋಟಿ ರೂ. ವಂಚನೆ ಆರೋಪದಲ್ಲಿ ಬಾಲಿವುಡ್ ನಟಿ ಶಿಲ್ಪಾ…
ಕಾಪು ಶ್ರೀಹೊಸ ಮಾರಿಗುಡಿ ಕಂಡು ನಿಬ್ಬೆರಗಾದ ನಟಿ ಶಿಲ್ಪಾ ಶೆಟ್ಟಿ
ಉಡುಪಿ: ಬಾಲಿವುಡ್ ಚೆಲುವೆ ಸ್ಟಾರ್ ನಟಿ ಶಿಲ್ಪಾ ಶೆಟ್ಟಿ (Shilpa Shetty) ಕರಾವಳಿ ಪ್ರವಾಸದಲ್ಲಿದ್ದಾರೆ. ಉಡುಪಿ…
ಕಟೀಲು ದುರ್ಗಾಪರಮೇಶ್ವರಿ ದರ್ಶನ ಪಡೆದ ಶಿಲ್ಪಾ ಶೆಟ್ಟಿ
ಬಾಲಿವುಡ್ ಬೆಡಗಿ ಶಿಲ್ಪಾ ಶೆಟ್ಟಿ (Shilpa Shetty) ಅವರು ಮಂಗಳೂರಿನ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ…
ಸೈಫ್ ಅಲಿ ಖಾನ್ ಮೇಲಿನ ಹಲ್ಲೆಯಿಂದ ಶಾಕ್ ಆಗಿದೆ – ರಾಯಚೂರಿನಲ್ಲಿ ನಟಿ ಶಿಲ್ಪಾ ಶೆಟ್ಟಿ ಹೇಳಿಕೆ
ರಾಯಚೂರು: ನಟ ಸೈಫ್ ಅಲಿ ಖಾನ್ (Saif Ali Khan) ಮೇಲೆ ನಡೆದ ಹಲ್ಲೆ ಕೇಳಿ…
ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ – ಸಿದ್ದಿಕಿ ಹತ್ಯೆಗೆ ಸರ್ಕಾರವೇ ಹೊಣೆ: ರಾಗಾ ಸಿಡಿಮಿಡಿ
ಮುಂಬೈ: ಮಹಾರಾಷ್ಟ್ರದಲ್ಲಿ (Maharashtra) ಕಾನೂನು ವ್ಯವಸ್ಥೆ ಸಂಪೂರ್ಣ ಕುಸಿದಿದೆ. ಸಿದ್ದಿಕ್ಕಿ ಅವರ ಹತ್ಯೆಗೆ ಸರ್ಕಾರವೇ ನೇರ…
