ಈದ್ಗಾ ಮೈದಾನದಲ್ಲಿ ಶಿವಲಿಂಗ ಪ್ರತಿಷ್ಠಾಪನೆಗೆ ಪ್ಲ್ಯಾನ್ – ವಿವಾದ ತಿಳಿಗೊಳಿಸಲು ಶಾಂತಿ ಸಭೆ
ಬೆಂಗಳೂರು: ಚಾಮರಾಜಪೇಟೆ ಆಟದ ಮೈದಾನ ವಿವಾದ ದಿನಕ್ಕೊಂದು ತಿರುವು ಪಡೆಯುತ್ತಿದೆ. ಮೈದಾನ ಕಂದಾಯ ಇಲಾಖೆಗೆ ಸೇರಿದ್ದು…
ಜ್ಞಾನವಾಪಿ ವಿವಾದ – ಶಿವಲಿಂಗ ಪೂಜೆಗಿಲ್ಲ ಅವಕಾಶ: ಸುಪ್ರೀಂ ಕೋರ್ಟ್
ಲಕ್ನೋ: ವಾರಣಾಸಿಯ ಜ್ಞಾನವಾಪಿ ಮಸೀದಿ ಆವರಣದಲ್ಲಿ ಪತ್ತೆಯಾಗಿರುವ ಶಿವಲಿಂಗವನ್ನು ಪೂಜಿಸಲು ಅನುಮತಿ ನೀಡಬೇಕಾಗಿ ಕೋರಿ ಇತ್ತೀಚೆಗೆ…
ಜ್ಞಾನವಾಪಿ ವಿವಾದ – ಹಿಂದೂಗಳಿಗೆ ಪೂಜೆ ಮಾಡಲು ಅನುಮತಿ ನೀಡುವಂತೆ ಕೋರಿ ಸುಪ್ರೀಂಗೆ ಅರ್ಜಿ
ಲಕ್ನೋ: ವಾರಣಾಸಿಯ ಪ್ರಸಿದ್ಧ ಕಾಶಿ ವಿಶ್ವನಾಥ ದೇವಾಲಯದ ಪಕ್ಕದಲ್ಲಿರುವ ವಿವಾದಿತ ಜ್ಞಾನವಾಪಿ ಮಸೀದಿ ಆವರಣದಲ್ಲಿ ಇತ್ತೀಚೆಗೆ…
ಪ್ರತಿ ಮಸೀದಿಯಲ್ಲಿ ಶಿವಲಿಂಗ ಹುಡುಕಬೇಕಿಲ್ಲ, ಇನ್ಮುಂದೆ ಮಂದಿರ ಹೋರಾಟದಲ್ಲಿ ನಾವಿಲ್ಲ: ಮೋಹನ್ ಭಾಗವತ್
ನಾಗಪುರ: ಪ್ರತಿ ಮಸೀದಿಯಲ್ಲೂ ಶಿವಲಿಂಗ ಹುಡುಕುವ ಹಾಗೂ ವಿವಾದ ಸೃಷ್ಟಿಸುವ ಅಗತ್ಯವಿಲ್ಲ. ದಿನಕ್ಕೊಂದು ಮಸೀದಿ ವಿವಾದ…
ಬೆಳಗಾವಿಯ ಜೈನ ಮಂದಿರದಲ್ಲಿ ಶಿವಲಿಂಗ ಮೂರ್ತಿ ಪತ್ತೆ
ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮುರಕಿಭಾವಿ ಗ್ರಾಮದ ಜೈನ ಮಂದಿರವೊಂದರಲ್ಲಿ ಶಿವಲಿಂಗ ಮೂರ್ತಿ ಇರುವುದು ಪತ್ತೆಯಾಗಿದ್ದು,…
ಮೇ 26 ರಿಂದ ಮಸೀದಿ ಪರ ಅರ್ಜಿ ವಿಚಾರಣೆ, ಯಥಾಸ್ಥಿತಿ ಕಾಯ್ದುಕೊಳ್ಳಿ: ಕೋರ್ಟ್ ಆದೇಶ
ವಾರಣಾಸಿ: ಜ್ಞಾನವಾಪಿ ಮಸೀದಿಯಲ್ಲಿ ವೀಡಿಯೋ ಸರ್ವೆ ವೇಳೆ ಪತ್ತೆಯಾದ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅನುಮತಿ ಕೋರಿ…
ಜ್ಞಾನವಾಪಿ ಮಸೀದಿ ವಿವಾದ – ಜಿಲ್ಲಾ ನ್ಯಾಯಾಲಯದಿಂದ ನಾಳೆ ಮಹತ್ವದ ಆದೇಶ
ನವದೆಹಲಿ: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ವಾರಣಾಸಿಯ ಜಿಲ್ಲಾ ನ್ಯಾಯಾಲಯ ಮಹತ್ವದ…
154 ವರ್ಷ ಹಳೆಯ ಫೋಟೋ ಪತ್ತೆ – ಜ್ಞಾನವಾಪಿಯಲ್ಲಿ ಇದೆಯಾ ಹನುಮಂತನ ವಿಗ್ರಹ?
ನವದೆಹಲಿ: ಜ್ಞಾನವಾಪಿ ಮಸೀದಿ ಆವರಣದಲ್ಲಿ ಶಿವಲಿಂಗ, ನಂದಿ ವಿಗ್ರಹ ಪತ್ತೆಯಾಗಿ ಇದೀಗ ಭಾರೀ ವಿವಾದ ಎದ್ದಿದ್ದು,…
ವಾರಣಾಸಿ ಜಿಲ್ಲಾ ಕೋರ್ಟ್‍ನಲ್ಲಿ ಕಾಶಿ ಮಸೀದಿ ವಿಚಾರಣೆ – ಜ್ಞಾನವಾಪಿ ಮಸೀದಿಯಲ್ಲಿ ಮತ್ತೊಂದು ಶಿವಲಿಂಗ?
ಲಕ್ನೋ: ವಾರಣಾಸಿಯ ಜಿಲ್ಲಾ ಕೋರ್ಟ್‍ನಲ್ಲಿ ಇಂದು ಕಾಶಿಯ ಜ್ಞಾನವಾಪಿ ಮಸೀದಿ ವಿಚಾರಣೆ ನಡೆಯೋ ಸಾಧ್ಯತೆ ಇದೆ.…
ಜ್ಞಾನವಾಪಿ ಕೇಸ್ – ಅವಹೇಳನಕಾರಿ ಪೋಸ್ಟ್ ಹಾಕಿದ್ದ ದೆಹಲಿ ಪ್ರಾಧ್ಯಾಪಕನಿಗೆ ಜಾಮೀನು
ನವದೆಹಲಿ: ಜ್ಞಾನವಾಪಿ ಮಸೀದಿಯಲ್ಲಿ ದೊರೆತ ಶಿವಲಿಂಗದ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ದೆಹಲಿ…
