ಸಂಜಯ್ ರಾವತ್, ಸಹೋದರನಿಗೆ ಕೊಲೆ ಬೆದರಿಕೆ- ಇಬ್ಬರ ಬಂಧನ
ಮುಂಬೈ: ಶಿವಸೇನಾ (Shiv Sena UBT)) ಮುಖಂಡ ಸಂಜಯ್ ರಾವತ್ (Sanjay Raut) ಮತ್ತು ಅವರ…
Maharashtra political crisis: ಉದ್ಧವ್ ಠಾಕ್ರೆ ಸರ್ಕಾರ ಮರುಸ್ಥಾಪಿಸಲು ಸಾಧ್ಯವಿಲ್ಲ – ಶಿಂಧೆ ಬಣಕ್ಕೆ ಸುಪ್ರೀಂ ರಿಲೀಫ್
ನವದೆಹಲಿ: ಮಹಾರಾಷ್ಟ್ರ (Maharashtra Political Crisis) ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಅವರ ಬಣದ 15…
ಸಂಜಯ್ ರಾವತ್‍ಗೆ ಕ್ರಿಮಿನಲ್ ಲಾರೆನ್ಸ್ ಬಿಷ್ಣೋಯ್‍ನಿಂದ ಕೊಲೆ ಬೆದರಿಕೆ
ನವದೆಹಲಿ: ಶಿವಸೇನಾ (Shiv Sena) ಸಂಸದ ಸಂಜಯ್ ರಾವತ್ (Sanjay Raut) ಅವರಿಗೆ ಜೀವ ಬೆದರಿಕೆ…
ಚೀನಾದಂತೆ ನಾವು ಕರ್ನಾಟಕಕ್ಕೆ ಎಂಟ್ರಿ ಕೊಡ್ತೀವಿ – ಸಂಜಯ್ ರಾವತ್
ಮುಂಬೈ: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ (Karnataka Maharashtra Border Row) ಎರಡೂ ರಾಜ್ಯಗಳಲ್ಲಿ…
ಕೋಲ್ಕತ್ತಾ ಫ್ಲೈಓವರ್ ಕುಸಿದಾಗ ಬ್ಯಾನರ್ಜಿಯನ್ನು ನಿಂದಿಸಿದ್ದ ನೀವು ಇದಕ್ಕೆ ಏನ್ ಹೇಳ್ತೀರಿ: ಮೋದಿ ವಿರುದ್ಧ ವಿಪಕ್ಷಗಳು ಕಿಡಿ
ಗಾಂಧಿನಗರ: ಗುಜರಾತಿನ ಮೋರ್ಬಿ (Gujarat Morbi Bridge) ಜಿಲ್ಲೆಯಲ್ಲಿ ಸಂಭವಿಸಿದ ತೂಗು ಸೇತುವೆ ದುರಂತದಲ್ಲಿ ಮೃತಪಟ್ಟವರ…
ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಪೋಸ್ಟ್ – ಉದ್ಧವ್ ಬಣದ ಐವರು ಅರೆಸ್ಟ್, 40 ಮಂದಿ ವಿರುದ್ಧ FIR
ಮುಂಬೈ: ಸಾಮಾಜಿಕ ಮಾಧ್ಯಮದಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಿದ ಆರೋಪದಡಿ ಮಹಾರಾಷ್ಟ್ರದ (maharashtra) ಮಾಜಿ ಮುಖ್ಯಮಂತ್ರಿ ಉದ್ಧವ್…
ನಮಗೆ ದ್ರೋಹ ಬಗೆದ ಉದ್ಧವ್ ಠಾಕ್ರೆಗೆ ಪಾಠ ಕಲಿಸಬೇಕು: ಅಮಿತ್ ಶಾ ಗುಡುಗು
ಮುಂಬೈ: ಬೃಹತ್ ಮುಂಬೈ ಮಹಾನಗರಪಾಲಿಕೆ ಚುನಾವಣೆ ಪೂರ್ವಭಾವಿ ಸಭೆ ಹಿನ್ನೆಲೆಯಲ್ಲಿ ಇಲ್ಲಿನ ಪ್ರಸಿದ್ಧ ಲಾಲ್‌ಬಾಗ್‌ಗೆ ಇಂದು…
ನಿನ್ನೆಯಷ್ಟೇ ಬಂಧನವಾಗಿದ್ದ ನಟ ಕಮಾಲ್ ಖಾನ್ ಆಸ್ಪತ್ರೆಗೆ ದಾಖಲು
ಶಿವಸೇನ ಮುಖಂಡ ರಾಹುಲ್ ಕನ್ವಾಲ್ ಅವರನ್ನು ಸೋಷಿಯಲ್ ಮೀಡಿಯಾದಲ್ಲಿ ಅವಹೇಳನ ಮಾಡಿದ್ದರು ಎನ್ನುವ ಕಾರಣಕ್ಕಾಗಿ ನಟ,…
ನಟ ಕಮಾಲ್ ಖಾನ್ ಗೆ 14 ದಿನಗಳ ನ್ಯಾಯಾಂಗ ಬಂಧನ: ಕಣ್ಣೀರಿಟ್ಟ ಖಾನ್
ವಿವಾದಗಳ ಮೂಲಕವೇ ಫೇಮಸ್ ಆಗಿರುವ ಬಾಲಿವುಡ್ ನಟ, ಸ್ವಯಂ ವಿಮರ್ಶಕ ಕಮಾಲ್ ಆರ್ ಖಾನ್ ಅವರನ್ನು…
‘ಕೆಜಿಎಫ್ 2’ ಕಳಪೆ ಸಿನಿಮಾ ಎಂದಿದ್ದ ನಟ, ವಿಮರ್ಶಕ ಕಮಲ್ ಖಾನ್ ಅರೆಸ್ಟ್
ಸದಾ ವಿವಾದಗಳ ಮೂಲಕವೇ ಫೇಮಸ್ ಆಗುತ್ತಿರುವ ಬಾಲಿವುಡ್ ನಟ, ಸ್ವಯಂ ವಿಮರ್ಶಕ ಕಮಾಲ್ ಆರ್ ಖಾನ್…