[Ruby_E_Template id="1354606"]
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಶುಭಾಶಯಗಳು ಮಾಮ- ನೂತನ ಸಿಎಂ ಬೊಮ್ಮಾಯಿಗೆ ಕಿಚ್ಚ ಅಭಿನಂದನೆ

Public TV
Last updated: July 28, 2021 7:47 pm
Public TV
1 Min Read

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯವರು ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ಇವರು ಸಿಎಂ ಆಗುತ್ತಿದ್ದಂತೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಬೊಮ್ಮಾಯಿಯವರಿಗೆ ತುಂಬಾ ಆತ್ಮೀಯತೆಯಿಂದ ವಿಶ್ ಮಾಡಿದ್ದಾರೆ.

ಬೊಮ್ಮಾಯಿ ಸಿಎಂ ಆಗುತ್ತಿದ್ದಂತೆ ಪ್ರಧಾನಿ ಮೋದಿ ಸಹಿತ ಹಲವು ಗಣ್ಯರು ಶುಭಕೋರಿದ್ದರು, ಅದರಂತೆ ಕಿಚ್ಚ ಕೂಡ ಬೊಮ್ಮಾಯಿಯವರಿಗೆ ಟ್ವಿಟ್ಟರ್‍ ನಲ್ಲಿ ಬಹಳ ಆತ್ಮೀಯ ಭಾವದಿಂದ ಶುಭಾಕೋರಿರುವುದು ಕಂಡುಬಂತು. ಅವರ ಸರಳತೆಯನ್ನು ನೋಡಿ ಬೆಳೆದವನು ನಾನು. ನನ್ನ ವೃತ್ತಿಜೀವನದ ಆರಂಭದ ದಿನಗಳಲ್ಲಿ ನನಗೆ ತುಂಬಾ ಪ್ರೋತ್ಸಾಹ ನೀಡಿದ್ದರು. ನಿಮಗೆ ಶುಭವನ್ನು ಕೋರುತ್ತೇನೆ ಮಾಮ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಅಕ್ಷಯ್ ಕುಮಾರ್ ದೇಣಿಗೆ ನೀಡಿದ್ದ ಕಾಶ್ಮೀರದ ಶಾಲೆಗೆ ಭೂಮಿ ಪೂಜೆ

Have grown up seeing his simplicity. He has been a great support to me personally in the initial days of my career.
Wishing you the best mama.@CMofKarnataka#Basavrajbommai pic.twitter.com/N1Wvrt0vk2

— Kichcha Sudeepa (@KicchaSudeep) July 28, 2021

ಈ ಟ್ವೀಟ್ ನೋಡುತ್ತಿದ್ದಂತೆ ಕಿಚ್ಚ ಹಾಗೂ ಬೊಮ್ಮಾಯಿಯವರು ತುಂಬಾ ಆತ್ಮೀಯರಾಗಿದ್ದಾರೆ ಎಂದು ತಿಳಿಯುತ್ತಿದೆ. ಸುದೀಪ್ ಸದ್ಯ ‘ಕೋಟಿಗೊಬ್ಬ-3’ ಮತ್ತು ‘ವಿಕ್ರಾಂತ್ ರೋಣ’ ಚಿತ್ರಗಳಲ್ಲಿ ಬ್ಯುಸಿ ಆಗಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಚಿತ್ರತಂಡ ಸಿಹಿ ಸುದ್ದಿ ನೀಡುವ ನಿರೀಕ್ಷೆ ಇದೆ.

TAGGED:Basavaraj Bommaicmkiccha sudeepPublic TVsandalwoodಕನ್ನಡಕಿಚ್ಚ ಸುದೀಪ್ಪಬ್ಲಿಕ್ ಟಿವಿಬಸವರಾಜ ಬೊಮ್ಮಾಯಿಸಿಎಂಸ್ಯಾಂಡಲ್‍ವುಡ್
Leave a Comment

Leave a Reply

Your email address will not be published. Required fields are marked *

You Might Also Like

Cinema

ಕಾಂತಾರ ಸಿನಿಮಾಕ್ಕಾಗಿ ಇಡೀ ಥಿಯೇಟರ್‌ ಬುಕ್‌ ಮಾಡಿದ ಪ್ರತಾಪ್‌ ಸಿಂಹ

Public TV
By Public TV
3 hours ago
Cinema

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

Public TV
By Public TV
3 hours ago
Big Bulletin

ಬಿಗ್‌ ಬುಲೆಟಿನ್‌ 03 October 2025 ಭಾಗ-1

Public TV
By Public TV
3 hours ago
Big Bulletin

ಬಿಗ್‌ ಬುಲೆಟಿನ್‌ 03 October 2025 ಭಾಗ-2

Public TV
By Public TV
4 hours ago
Big Bulletin

ಬಿಗ್‌ ಬುಲೆಟಿನ್‌ 03 October 2025 ಭಾಗ-3

Public TV
By Public TV
4 hours ago
Districts

ಕಲಬುರಗಿಗೂ ಕಾಲಿಟ್ಟ ಐ ಲವ್ ಮೊಹಮ್ಮದ್ ಬ್ಯಾನರ್ ವಿವಾದ: ಹಿಂದೂ ಸಂಘಟನೆಗಳಿಂದ ಆಕ್ರೋಶ

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account