ಶೌಚಾಲಯ ನಿರ್ಮಾಣವಾಗಿದ್ದರೂ ವಿದ್ಯಾರ್ಥಿನಿಯರಿಗೆ ಬಯಲು ಶೌಚಾಲಯವೇ ಗತಿ!
ಬಳ್ಳಾರಿ: ಪ್ರತೀ ಶಾಲೆಯಲ್ಲಿ ಕಡ್ಡಾಯವಾಗಿ ಶೌಚಾಲಯ (Toilet) ಇರಬೇಕೆಂದು ಸರ್ಕಾರದ ಆದೇಶವಿದೆ. ಆದರೆ ಈ ಆದೇಶ…
ಬೆಂಗಳೂರಿನ ಎಂಜಿನಿಯರಿಂಗ್ ಕ್ಯಾಂಪಸ್‌ನಲ್ಲೇ ವಿದ್ಯಾರ್ಥಿನಿ ಮೇಲೆ ರೇಪ್ – ಕೃತ್ಯ ಎಸಗಿ ಮಾತ್ರೆ ಕೊಡ್ಬೇಕಾ ಎಂದಿದ್ದ ಆರೋಪಿ
ಬೆಂಗಳೂರು: ನಗರದ ಪ್ರತಿಷ್ಠಿತ ಎಂಜಿನಿಯರಿಂಗ್ (Engineering) ಕಾಲೇಜಿನ ಶೌಚಾಲಯದಲ್ಲಿ (Toilet) ತನ್ನ ಸಹಪಾಠಿಯ ಮೇಲೆ 21…
ಮೆಟ್ರೋ ದರ ಏರಿಕೆ ಆಯ್ತು ಈಗ ಶೌಚಾಲಯ ಬಳಕೆಗೂ ಕಟ್ಟಬೇಕು ಕಾಸು!
ಬೆಂಗಳೂರು: ಮೆಟ್ರೋ (Namma Metro) ಟಿಕೆಟ್ ದರವನ್ನು ಏರಿಸಿ ಪ್ರಯಾಣಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಬಿಎಂಆರ್‌ಸಿಎಲ್ ಈಗ…
ಶಾಲೆಯಲ್ಲಿ ಮಕ್ಕಳು ಟಾಯ್ಲೆಟ್ ಸ್ವಚ್ಛ ಮಾಡಿದ್ರೆ ಶಿಕ್ಷಕರ ಮೇಲೆ ಕೇಸ್
ಬೆಂಗಳೂರು: ಶಾಲಾ ಮಕ್ಕಳಿಂದ (Students) ಶೌಚಾಲಯ ಸ್ವಚ್ಛಗೊಳಿಸಿದರೆ ಶಿಕ್ಷಕರ (Teachers) ಮೇಲೆಯೇ ಎಫ್‌ಐಆರ್ (FIR) ದಾಖಲಿಸಲಾಗುವುದು…
ವಿದ್ಯಾರ್ಥಿಗಳಿಂದ ಮಲಗುಂಡಿ ಸ್ವಚ್ಛ ಪ್ರಕರಣ – ಐವರ ಬಂಧನ, ವಾರ್ಡನ್‌ಗೆ ಜಾಮೀನು
ಕೋಲಾರ: ಇಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳಿಂದ ಮಲದ ಗುಂಡಿ ಸ್ವಚ್ಛಗೊಳಿಸಿದ (Toilet Clean)…
ಅಂದ್ರಹಳ್ಳಿ ಶಾಲೆಯಲ್ಲಿ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ – ಮುಖ್ಯಶಿಕ್ಷಕಿ ಅರೆಸ್ಟ್
ಬೆಂಗಳೂರು: ಯಶವಂತಪುರದ ಅಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ (Andrahalli School) ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ…
ಶಾಲೆಗಳಲ್ಲಿ ಮಕ್ಕಳಿಂದಲೇ ಶೌಚಾಲಯ ಕ್ಲೀನ್ ಪ್ರಕರಣ ತನಿಖೆ ಆಗಬೇಕು: ಜಿ.ಪರಮೇಶ್ವರ್
ಬೆಂಗಳೂರು: ಅಂದ್ರಹಳ್ಳಿಯ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಪ್ರಕರಣ ತನಿಖೆ ಆಗಬೇಕು ಅಂತಾ ಗೃಹ ಸಚಿವ…
ಕೋಲಾರದಲ್ಲಿ ವಸತಿ ಶಾಲೆ ಕರ್ಮಕಾಂಡ – ನಾಲ್ವರ ವಿರುದ್ಧ FIR, ಪ್ರಾಂಶುಪಾಲೆ ಸೇರಿ ಇಬ್ಬರು ಅರೆಸ್ಟ್
ಕೋಲಾರ: ವಸತಿ ಶಾಲೆ (Residential School) ಮಕ್ಕಳನ್ನ ಮಲದ ಗುಂಡಿ (Toilet Pond )ಸ್ವಚ್ಚಗೊಳಿಸಲು ಇಳಿಸಿದ್ದು…
ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಛತೆ – ಪ್ರಿನ್ಸಿಪಾಲ್, ವಾರ್ಡನ್, ಡಿ-ಗ್ರೂಪ್ ನೌಕರರ ಅಮಾನತಿಗೆ ಸೂಚನೆ
ಬೆಂಗಳೂರು: ಕೋಲಾರದ (Kolar) ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ವಿದ್ಯಾರ್ಥಿಗಳನ್ನ ಮಲದ ಗುಂಡಿಗೆ ಇಳಿಸಿ ಸ್ವಚ್ಛತೆ ಮಾಡಿಸಿರುವ…
ರಾಷ್ಟ್ರೀಯ ಹೆದ್ದಾರಿ ಪಕ್ಕದ ಶೌಚಾಲಯಕ್ಕೆ ಕಾರು ಡಿಕ್ಕಿ – ಇಬ್ಬರು ಸಾವು, ಮತ್ತೋರ್ವ ಗಂಭೀರ
ಗದಗ: ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ಶೌಚಾಲಯಕ್ಕೆ (Toilet) ಕಾರ್ ಡಿಕ್ಕಿ ಹೊಡೆದ ಪರಿಣಾಮ…
